ರೈತರಿಗೆ ಹಾಲು ದರ ಇಳಿಕೆ: ಕೋಡಿಹಳ್ಳಿ ಚಂದ್ರಶೇಖರ್ ಖಂಡನೆಒಂದೆಡೆ ಹಾಲಿನ ಉತ್ಪಾದನೆಯ ಜಾಸ್ತಿಯಾಗುತ್ತಿದ್ದರೆ ರಾಜ್ಯದ ಹಾಲು ಒಕ್ಕೂಟಗಳು ಮಾತ್ರ ರೈತರಿಗೆ ನೀಡಲಾಗುತ್ತಿದ್ದ ಹಾಲಿನ ದರದಲ್ಲಿ...
ಬೆಂಕಿ ಹಚ್ಚಿ ಬಲೆಗೆ ಬಿದ್ದರು ಅಕ್ಕ-ತಂಗಿಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೆ ಆಟ ಆಡಿಸುತ್ತಿದ್ದ ಅಕ್ಕ-ತಂಗಿಯರು, ಇದೀಗ ಅವರೇ ಜಗಳ ಮಾಡಿಕೊಂಡು ತಾವಿದ್ದ ಮನೆಯೊಳಗೆ ಬೆಂಕಿ ಹಚ್ಚಿ ಸಿಕ್ಕಿಬಿದ್ದಿದ್ದಾರೆ...
ಎಲ್ಲೇ ಕಾಂಪೌಂಡ್ ಬಿದ್ದರೂ ನನ್ನ ಫೋಟೋ: ಕಿಮ್ಮನೆ ರತ್ನಾಕರ್ಯಾವುದೇ ಶಾಲೆಯ ಕಾಂಪೌಂಡ್ ಬಿದ್ದರೂ ನನ್ನ ಫೋಟೋ ಮಾಧ್ಯಮದಲ್ಲಿ ಬಂದು ಬಿಡುತ್ತದೆ, ನನ್ನನ್ನು ಟೀಕಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್...
ಕೆಲವರಿಗೆ ಕೊಕ್ಕೆ ಹಾಕುವುದೇ ಕೆಲಸ: ಅಧಿಕಾರಿಗಳ ವಿರುದ್ಧ ಕಿಮ್ಮನೆ ಕಿಡಿ`ಸರ್ಕಾರಿ ಕಚೇರಿಗಳಲ್ಲಿನ ಸಿಬ್ಬಂದಿ-ಅಧಿಕಾರಿಗಳ ಪೈಕಿ ಕೆಲವರಿಗೆ ಓಡಾಡಿಸುವುದರಲ್ಲೇ ಸಂತೋಷ. ಎಂಎಸ್ ಬಿಲ್ಡಿಂಗ್ನಲ್ಲಿ ಕೆಲವರು ಕೊಕ್ಕೆ ಹಾಕಲೆಂದೇ ಕುಳಿತಿದ್ದಾರೆ' ಎಂದು ಶಿಕ್ಷಣ ಸಚಿವ...
ಆಂಗ್ಲ ಶಾಲೆಗಳಿಗೆ ಅನುಮತಿ ನಕಾರ: ಹೈಕೋರ್ಟ್ ಗರಂ1ರಿಂದ 5ನೇ ತರಗತಿವರೆಗಿನ ಇಂಗ್ಲಿಷ್ ಮಾಧ್ಯಮ ಶಾಲೆಗಳ ಆರಂಭಕ್ಕೆ ಅನುಮತಿ ಕೋರುವ ಅರ್ಜಿಗಳನ್ನು ಪರಿಗಣಿಸುತ್ತಿಲ್ಲ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ...
ದಂಡ ಹೇರಿಕೆಯಿಂದ ಸರ್ಕಾರಕ್ಕೆ ಹಿನ್ನಡೆ ಇಲ್ಲ: ಸಿಎಂಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿ, ರು.10 ಸಾವಿರ ದಂಡ ವಿಧಿಸಿರುವುದರಿಂದ ಸರ್ಕಾರಕ್ಕೆ ಹಿನ್ನಡೆಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು...
`ಸ್ವಚ್ಛ ವಿವಿ' ಅಭಿಯಾನ ಶುರುಸ್ವಚ್ಛಭಾರತ ಅಭಿಯಾನದ ಮುಂದುವರಿದ ಭಾಗವಾಗಿ ವಿಶ್ವವಿದ್ಯಾಲಯಗಳ ಸ್ವಚ್ಛತಾ ಕಾರ್ಯಕ್ರಮ ಆರಂಭವಾಗಿದೆ...
ಸ್ವಚ್ಛತೆಯಲ್ಲೂ ಸುಣ್ಣ-ಬೆಣ್ಣೆ ರಾಜಕೀಯಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ಸ್ವಚ್ಛ ಭಾರತ ಅಭಿಯಾನದ ಮುಖ್ಯಮಂತ್ರಿಗಳ ಉಪಸಮಿತಿ ಸಭೆ ಬುಧವಾರ ಬೆಂಗಳೂರಿನಲ್ಲಿ ನಡೆಯಲಿದೆ...
ಟಿಕೆಟ್ಗೆ ಮಾಜಿ-ಹೊಸ ಮುಖಗಳ ಮಧ್ಯೆ ಪೈಪೋಟಿಬಿಬಿಎಂಪಿ ಚುನಾವಣೆ ಘೋಷಣೆಯಾಗುವುದು ಖಾತರಿಯಾಗುತ್ತಿದ್ದಂತೆ, ಟಿಕೆಟ್ಗಾಗಿ ಮಾಜಿ ಕಾರ್ಪೊರೇಟರ್ಗಳು ಹಾಗೂ ಹೊಸದಾಗಿ ಕಣಕ್ಕಿಳಿಯಲು ಬಯಸಿರುವ ಆಕಾಂಕ್ಷಿಗಳ ಮಧ್ಯೆ ಸ್ಪರ್ಧೆ ಹೆಚ್ಚಿದೆ...
ಬಿಬಿಎಂಪಿ ಚುನಾವಣೆಗೆ ಬಿಜೆಪಿ ತಾಲೀಮು ಶುರುಬಿಬಿಎಂಪಿ ಚುನಾವಣೆಗೆ ಬಿಜೆಪಿ ಈಗಿನಿಂದಲೇ ತಾಲೀಮು ಶುರುವಿಟ್ಟುಕೊಂಡಿದೆ. ಬುಧವಾರದಿಂದ ಆರಂಭವಾಗುವ ಪಕ್ಷದ ಮಹಾಸಂಪರ್ಕ ಅಭಿಯಾನದ ಜೊತೆಜೊತೆಗೆ ಚುನಾವಣಾ ಪ್ರಚಾರ ಕಾರ್ಯವನ್ನು ಸದ್ದಿಲ್ಲದೇ ಆರಂಭಿಸುತ್ತಿದೆ...
ಬೈಕ್ ಗುದ್ದಿಸಿ ಏಳು ಲಕ್ಷ ದೋಚಿ ಪರಾರಿಖಾಸಗಿ ಕಂಪನಿ ಉದ್ಯೋಗಿಯ ಬೈಕ್ ಗೆ ಮತ್ತೊಂದು ಬೈಕ್ ಗುದ್ದಿದ ದುಷ್ಕರ್ಮಿಗಳಿಬ್ಬರು 7 ಲಕ್ಷರೂಪಾಯಿಗಳನ್ನು ದೋಚಿದ್ದಾರೆ.
ಅಂತಾರಾಜ್ಯ ಗಂಧ ಕಳ್ಳ ಸೆರೆಬೆಲೆ ಬಾಳುವ ಶ್ರೀಗಂಧದ ಮರಗಳನ್ನು ಕಡಿದು ಕಳ್ಳಸಾಗಣೆ ಮಾಡುತ್ತಿದ್ದ ಕುಖ್ಯಾತ ಅಂತಾರಾಜ್ಯ ಕಳ್ಳನೊಬ್ಬನನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ.
ಮುಕ್ತ ವಿವಿ ಕಾಯ್ದೆ ತಿದ್ದುಪಡಿಗೆ ಪರಿಶೀಲಿಸಿ ಕ್ರಮ: ಸಿದ್ದರಾಮಯ್ಯಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಾ ಪದವಿ ಶಿಕ್ಷಣ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಕುಸಿತ2015 -16 ನೇ ಸಾಲಿನ ಪದವಿ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು ಪ್ರಸಕ್ತ ಸಾಲಿನಲ್ಲಿ ಕಲಾ ಪದವಿ ವಿಷಯವನ್ನು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿದೆ.
ಶ್ರೀ ಸೀತಾರಾಮಾಂಜನೇಯ ವೇದಪಾಠಶಾಲಾ ವಾರ್ಷಿಕೋತ್ಸವಶ್ರೀ ಸೀತಾರಾಮಾಂಜನೇಯ ವೇದಪಾಠಶಾಲಾ 33ನೇ ವಾರ್ಷಿಕೋತ್ಸವವನ್ನು ನಾಳೆ ಸಂಜೆ 5.45ಕ್ಕೆ ಚಾಮರಾಜಪೇಟೆಯಲ್ಲಿ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್