ಸರ್ಕಾರದ ಭಾಗ್ಯದಿಂದ ಪ್ರಯೋಜನವಿಲ್ಲ: ಸಾಹಿತಿ ಕುಂ.ವೀನಮ್ಮ ರಾಜ್ಯದಲ್ಲಿ ಅನ್ನ ಸಿಗಲಾರದಷ್ಟು ಬಡತನವಿಲ್ಲ. ಭಾಗ್ಯ ಯೋಜನೆಗಳಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹಿರಿಯ ಕಾದಂಬರಿಕಾರ ಕುಂ.ವೀರಭದ್ರಪ್ಪ ಹೇಳಿದರು.
ಯಾರೇ ಶಾಮೀಲಾಗಿದ್ದರೂ ಕ್ರಮ: ಡಿಜಿಪಿ ಓಂಪ್ರಕಾಶ್ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಕುರಿತು ಸಿಐಡಿ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾರೇ ಶಾಮೀಲಾಗಿದ್ದರೂ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ ಹೇಳಿದರು.
ಕೃಷಿಯೂ ಲಾಭದಾಯಕ ಉದ್ಯಮವಾಗಲಿ: ಅಯ್ಯಪ್ಪನ್ಮುಂದಿನ 35 ವರ್ಷಗಳಲ್ಲಿ ಈಗಿರುವ ಮಾಹಿತಿ ತಂತ್ರಜ್ಞಾನದ ಉದ್ಯಮದಂತೆ ಕೃಷಿ ಕ್ಷೇತ್ರವೂ ಸಹ ಲಾಭದಾಯಕ ಉದ್ಯಮದತ್ತ ಕೊಂಡೊಯ್ಯುವ ಕಡೆ ಎಲ್ಲಾ ರೀತಿಯಲ್ಲಿಶ್ರಮ ವಹಿಸಬೇಕು ಎಂದು ಭಾರತೀಯ ಕೃಷಿ ಅನುಸಂಧಾನ ಪರಿಷತ್ನ (ಐಸಿಎಆರ್) ನಿರ್ದೇಶಕ ಡಾ.ಎಸ್.ಅಯ್ಯಪ್ಪನ್ ಹೇಳಿದರು...
ಲೈಂಗಿಕ ಕಾರ್ಯಕರ್ತೆ ಕೊಲೆ ಆರೋಪಿಗಳ ಸೆರೆಲೈಂಗಿಕ ಕಾರ್ಯಕರ್ತೆಯ ಬಳಿ ಚಿನ್ನಾಭರಣ ದೋಚುವ ಉದ್ದೇಶದಿಂದ ದೈಹಿಕ ಸಂಪರ್ಕ ಪಡೆಯುವ ನೆಪದಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ...
ಸರಗಳ್ಳಿಗೆ ಧರ್ಮದೇಟು, ಬಂಧನವೃದ್ಧೆಯೊಬ್ಬರ ಚಿನ್ನದ ಸರ ಕಿತ್ತು ಕೊಂಡು ಪರಾರಿಯಾಗಲು ಯತ್ನಿಸಿದ ಮಹಿಳೆಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ...
ಮಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಸೋಂಕು: ರಜೆಗಾಗಿ ಪ್ರತಿಭಟನೆಮಿಥಿಸಿಲಿನ್ ರೆಸಿಸ್ಟನ್ಸ್ ಸ್ಟ್ಯಾಫಿಲೋಕೊಕಸ್ ಔರೆಸ್(ಎಂಆರ್ ಎಸ್ಎ) ಬ್ಯಾಕ್ಟೀರಿಯಾ ಸೋಂಕು ಇಲ್ಲಿನ ಬಲ್ಮಠ ಲಕ್ಷ್ಮೀ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿಗಳಿಗೆ ತಗುಲಿರುವುದು ಬೆಳಕಿಗೆ ಬಂದಿದೆ...
ಗಂಡಾನೆ ಜೀವ ಕಿತ್ತ ಹಲಸುಕಾಫಿ ತೋಟದಲ್ಲಿ ಘಮ್ ಎಂದು ಮೂಗಿಗೆ ಬಡಿಯುತ್ತಿದ್ದ ಹಲಸಿನ ಹಣ್ಣಿನ ವಾಸನೆ ಅರಿತ ಗಂಡಾನೆಯೊಮದು ಅದನ್ನು ತಿನ್ನುವ ಭರದಲ್ಲಿ ತನ್ನ ಜೀವವನ್ನೇ ಬಿಟ್ಟಿದೆ...
ಸರಗಳ್ಳರ ಹುಡುಕಾಟ ತೀವ್ರಸರಗಳ್ಳರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಿರುವ ಒಂದು ತಂಡ ಬೆಳಗಾವಿಗೆ ತೆರಳಿ ಸರಗಳ್ಳರ ಗ್ಯಾಂಗ್ನ ಪ್ರಮುಖ ಸದಸ್ಯ, ಈ ಹಿಂದೆ ಸರಗಳ್ಳತನ ಪ್ರಕರಣದಲ್ಲಿಬಂಧಿತನಾಗಿ ಜೈಲಿನಲ್ಲಿರುವ ಮಹಮ್ಮದ್ ಇರಾನಿ ಎಂಬಾತನನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಿದ್ದಾರೆ...
ಅಧಿವೇಶನ ಹತ್ತಲ್ಲ, ಇಪ್ಪತ್ತು ದಿನಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ 10 ದಿನದ ಬದಲಿಗೆ 20 ದಿನ ಮಳೆಗಾಲದ ಅಧಿವೇಶನ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುವುದು - ಸಿದ್ಧರಾಮಯ್ಯ
ವಿವಿ ಕುಲಪತಿಗಳ ನೇಮಕ ಅಖಾಡಕ್ಕಿಳಿದ ಸಿದ್ರಾಮಯ್ಯವಿಶ್ವವಿದ್ಯಾಲಯ ಕುಲಪತಿ ನೇಮಕ ವಿಚಾರ ದಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರ ಮುಗುಮ್ ನಿಲುವು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು...
ಸಂಶೋಧನೆಗೆ ಈಗ ಮನ್ನಣೆ: ಪ್ರೊ.ಶೆಟ್ಟರ್ಸಂಶೋಧನೆಗೆ ಅದರದ್ದೇಯಾದ ಭಾಷೆಯಿದೆ.ಆ ಭಾಷೆಯನ್ನು ಸಮರ್ಥವಾಗಿ ಪಳಗಿಸಿಕೊಳ್ಳದಹೊರತು ಸಂಶೋಧಕ ಉತ್ತಮ ಕೃತಿ ನೀಡಲು...
ನಾನೇನು ನಿದ್ದೆ ಮಾಡ್ತಿಲ್ಲ: ಕಿಮ್ಮನೆ ರತ್ನಾಕರನನ್ನನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬ ಚರ್ಚೆ ಮಾಧ್ಯಮದಲ್ಲಿ ನಡೆಯುತ್ತಿದೆಯೇ ವಿನಃ ಪಕ್ಷದೊಳಗೆ ಅಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ...
ಸ್ವಾತಂತ್ರ್ಯ ಹೋರಾಟದ ಇತಿಹಾಸ ತಿರುಚಲು ಯತ್ನಿಸಿದ್ದ ನೆಹರು: ಎಸ್.ಎಲ್.ಭೈರಪ್ಪದೇಶ ಸ್ವಾತಂತ್ರ್ಯ ಪಡೆದ ಇತಿಹಾಸವನ್ನು ತಿರುಚುವ ಕೆಲಸ ನೆಹರು ಅವರಿಂದ ನಡೆದಿತ್ತು ಎಂದು ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಆರೋಪಿಸಿದರು...
ಸಂಪುಟ ನಂದೇ ನಿರ್ಧಾರ: ಸಿಎಂನಾನು ದೆಹಲಿಯಲ್ಲಿ ಪಕ್ಷದ ವರಿಷ್ಠರ ಜತೆ ಈ ಬಾರಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಈ ಸಂದರ್ಭದಲ್ಲಿ ವರಿಷ್ಠರ ಜತೆ ಮಾತನಾಡಿದ್ದೇನೋ ಹೌದು. ಆದರೆ, ಸಂಪುಟದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿದ್ದಾರೆ...
ಮಾನವೀಯತೆಯೊಂದಿಗೆ ಸೇವೆ ಸಲ್ಲಿಸಿ: ಡಾ. ಕಲಾಂಕ್ಯಾನ್ಸರ್ ಚಿಕಿತ್ಸೆಯಲ್ಲಿ ತಾಂತ್ರಿಕತೆ ಜೊತೆಗೆ ಮಾನವೀಯತೆಯ ಚಿಕಿತ್ಸೆಯನ್ನು ದಾದಿಯರು ನೀಡಬೇಕಿದೆ ಎಂದು ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಹೇಳಿದರು...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್