ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಇಬ್ಬರ ಬಂಧನಲ್ಯಾವೆಲ್ಲೆ ರಸ್ತೆಯಲ್ಲಿರುವ ಸರ್ವಿಸ್ ಅಪಾರ್ಟ್ಮೆಂಟ್ವೊಂದರಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ...
ಮೂಲಸೌಕರ್ಯ ಒದಗಿಸಿಬಿಡಿಎ ಬಡಾವಣೆಗಳ ನಡುವೆ ಇರುವ 10 ಹಳ್ಳಿಗಳಿಗೆ ತನ್ನ ಹಣದಲ್ಲೇ ಮೂಲಸೌಕರ್ಯ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ...
ಪೊಲೀಸ್ ಕಚೇರಿ ಕಾಮಗಾರಿ ಅಕ್ರಮ; ಲೋಕಾಯುಕ್ತ ದಾಳಿನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿ ಆವರಣದಲ್ಲಿನ ಸಿವಿಲ್ ಕಾಮಗಾರಿಗಳಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಮೂವರು ಎಂಜಿನಿಯರ್ಗಳು, ಖಾಸಗಿ ಗುತ್ತಿಗೆದಾರನ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಾಳಿ ನಡೆಸಿದರು...
ಮಾಹಿತಿ ನೀಡಿದ್ದಕ್ಕೆ ಸ್ನೇಹಿತನ ಹತ್ಯೆಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ ವಿಚಾರಕ್ಕೆ ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪೀಣ್ಯದಲ್ಲಿ ನಡೆದಿದೆ...
ಆನೆ ದಂತ ಮಾರುತ್ತಿದ್ದ ವ್ಯಕ್ತಿ ಸೆರೆಆನೆ ದಂತ ಮಾರಾಟಕ್ಕೆ ಯತ್ನಿಸುತ್ತಿದ್ದ ಪಿ.ಶೇಖರ್ ಎಂಬಾತನನ್ನು ಬಂಧಿಸಿರುವ ಬಸವನಗುಡಿ ಪೊಲೀಸರು 15 ಕೆ.ಜಿ ತೂಕದ ಎರಡು ದೊಡ್ಡ ಗಾತ್ರದ ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ...
ವಿಚಾರಣಾಧೀನರಲ್ಲಿ ಶೇ.50 ಅಲ್ಪಸಂಖ್ಯಾತರುಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಲ್ಲಿ ಶೇ.50ರಷ್ಟು ಅಲ್ಪಸಂಖ್ಯಾತರೇ ಇದ್ದಾರೆ...
ಎಂದೆಂದಿಗೂ ಮರೆಯಲಾಗದ ನಿರ್ದೇಶಕ ಪುಟ್ಟಣ್ಣ ಕಣಗಾಲ್ಕ್ಯಾಮೆರಾ.. ಲೈಟ್.. ಆಕ್ಷನ್! ಈ ಮಾತು ಎಲ್ಲಿಯೋ ಕೇಳಿಸಿತೇನೋ ಎನ್ನುವಂತೆ ಅಲ್ಲಿ ಮಾತುಗಳು, ನೆನಪುಗಳು. ಎಷ್ಟು ಮಾತನಾಡಿದರೂ ಮುಗಿಯದಷ್ಟು. ಪರದೆಯ ಮೇಲೆ ನೆರಳು ಬೆಳಕಿನ ಚಿತ್ರಗಳೇನೋ ಎನ್ನುವಂತೆ ಎಲ್ಲರೂ ಅಲ್ಲಿ ತೆರೆದಿಡುತ್ತಿದ್ದುದು...
ವಿಧಾನಸೌಧ, ವಿಕಾಸಸೌಧಕ್ಕೆ ಏರ್ ಪೋರ್ಟ್ ಮಾದರಿ ಭದ್ರತೆವಿಧಾನಸೌಧ-ವಿಕಾಸ ಸೌಧ ಭದ್ರತೆಗೆ ಆಧುನಿಕ ತಂತ್ರಜ್ಞಾನ ಬಳಕೆ ಹಾಗೂ ಕೈಗಾರಿಕಾ ಭದ್ರತಾ ಪಡೆ ನಿಯೋಜಿಸಿ ವಿಮಾನ ನಿಲ್ದಾಣ ಮಾದರಿಯ ಭದ್ರತೆ ಒದಗಿಸಲು ಸರ್ಕಾರ ಸಿದಟಛಿತೆ ನಡೆಸಿದೆ...
ಸ್ವಚ್ಛತೆ ಕಡ್ಡಾಯಕ್ಕೆ ತಿದ್ದುಪಡಿ ವಿಧೇಯಕ: ಡಿವಿಎಸ್ಸ್ವಚ್ಛತೆ ಎಲ್ಲರ ಕಡ್ಡಾಯ ಕೆಲಸವಾಗುವಂತೆ ಮಾಡಲು ಕೇಂದ್ರ ಸರ್ಕಾರ ಪ್ರತ್ಯೇಕ ತಿದ್ದುಪಡಿ ವಿಧೇಯಕ ರೂಪಿಸಿದೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ...
ಮಾರಕಾಸ್ತ್ರಗಳಿಂದ ಕೊಚ್ಚಿ ನಡು ರಸ್ತೆಯಲ್ಲಿ ರೌಡಿಯ ಹತ್ಯೆಅನಾರೋಗ್ಯದಿಂದ ಬಳಲುತ್ತಿದ್ದ ಕುಖ್ಯಾತ ರೌಡಿಯೊಬ್ಬನನ್ನು ಆಸ್ಪತ್ರೆಗೆ ತೆರಳುತ್ತಿದ್ದಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿದ್ದಾರೆ.
ಕಪ್ಪು ಹೊಗೆ ಉಗುಳುವ ಬಸ್ಗಳ ಮಾಹಿತಿ ನೀಡಿ ಬಹುಮಾನ ಗೆಲ್ಲಿ!ಕಪ್ಪು ಹೊಗೆ ಉಗುಳುವ ಬಸ್ಗಳನ್ನು ಗುರುತಿಸಿ ಸಂಸ್ಥೆಯ ಗಮನಕ್ಕೆ ತಂದರೆ ಒಂದು ಸಾವಿರ ಬಹುಮಾನ ನೀಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ...
ಬಿಬಿಎಂಪಿಯಿಂದ 45 ಸಾವಿರ ಸಸಿಪ್ರಸಕ್ತ ಸಾಲಿನಲ್ಲಿ ನಗರದಲ್ಲಿ ಬಿಬಿಎಂಪಿ ವತಿಯಿಂದ 45 ಸಾವಿರ ಸಸಿಗಳನ್ನು ನೆಡಲಾಗುತ್ತಿದ್ದು, ಮಳೆಗೆ ಬೀಳದ ಗಟ್ಟಿಮುಟ್ಟಾದ ಮರಗಳನ್ನೇ ಆರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು...
ಹೈಕಮಾಂಡ್ ಬುಲಾವ್: 8ಕ್ಕೆ ಸಿಎಂ ದೆಹಲಿಗೆಹೈಕಮಾಂಡ್ ಕರೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜೂ.8ರಂದು ದೆಹಲಿಗೆ ತೆರಳಲಿದ್ದಾರೆ...
ಅಕ್ಕನ ಸೋಲಿಸಿದ ತಂಗಿ, ಲಾಟರಿ ಹೊಡಿಸಿದ ಗೆಲವುಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶದ ಕುತೂಹಲಕ್ಕೆ ತೆರೆ, ಸತ್ತವರನ್ನೂ ಆರಿಸಿ ಅಚ್ಚರಿ ತಂದರು ರಾಜ್ಯದ 5835 ಗ್ರಾಮ ಪಂಚಾಯಿತಿಯ 94348 ಸ್ಥಾನಗಳಿಗೆ ಎರಡು ಹಂತದಲ್ಲಿ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ...
ಪತ್ರಿಕೇಲಿ ಹೆಡ್ಲೈನ್ ಆಗ್ಲಿಕ್ಕೆ ಮಚ್ಚು ಹಿಡ್ದು ಬಸ್ಸನ್ನೇ ಅಪಹರಿಸಿದ!ಪತ್ರಿಕೆಯ ಮುಖಪುಟದಲ್ಲಿ ಬರ್ಬೇಕು, ಫುಲ್ ಶೈನ್ ಆಗ್ಬೇಕು ಎಂಬ ಆಸೆಯಿಂದ ವ್ಯಕ್ತಿಯೊಬ್ಬ ಬಸ್ಸನ್ನೇ ಅಪಹರಿಸಿದ ಹಾಲಿವುಡ್ ರೀತಿಯ ಸಿನಿಮೀಯ ಪ್ರಸಂಗವಿದು!...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!