ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ : ನಾಲ್ವರ ಸಾವುವೇಗವಾಗಿ ಬರುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ...
ಜೂ.12-13ರಂದು ಅಂತಾರಾಷ್ಟ್ರೀಯ ಸುಧಾರಿತ ಕಂಪ್ಯೂಟಿಂಗ್ ಸಮಾವೇಶಸುಧಾರಿತ ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಬೋಧಕರ ಜ್ಞಾನವನ್ನು ವಿಸ್ತರಿಸುವ ಉದ್ದೇಶದೊಂದಿಗೆ ಜೂನ್...
ಬೆಂಗಳೂರಿನಲ್ಲಿ ಜೂನ್ 21ರಂದು 'ಯೋಗ ಚಾಂಪಿಯನ್ ಶಿಪ್' ಸ್ಪರ್ಧೆಎಸ್ ಜಿ ಎಸ್ ಅಂತರಾಷ್ಟ್ರೀಯ ಯೋಗ ಪ್ರತಿಷ್ಠಾನ ಹಾಗೂ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಸಹಯೋಗದಲ್ಲಿ ಜೂನ್ 21ರಂದು 'ಯೋಗ ಚಾಂಪಿಯನ್...
2015ರ ಕೀಮ ಪ್ರಶಸ್ತಿಗೆ ಅರ್ಜಿ ಆಹ್ವಾನಮಾಧ್ಯಮ ನಿರ್ವಹಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಟಾರಿಯನ್ ಸಂಸ್ಥೆ ನೀಡುವ ಕೀಮ (ಕನ್ನಡ ಅಂತರರಾಷ್ಟ್ರೀಯ ಸಂಗೀತ ಪ್ರಶಸ್ತಿ) 2015ನೇ ಸಾಲಿನ...
ಕೋಲಾರ ಡಿಸಿ ಕಚೇರಿಯ 7 ಮಂದಿಗೆ ಸಿಬಿಐ ನೋಟಿಸ್!ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ. ರವಿ ನಿಗೂಢ ಸಾವಿನ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಇಬ್ಬರು ಅಪ್ತ ಸಹಾಯಕರು, ಓರ್ವ ಗನ್ ಮ್ಯಾನ್ ಸೇರಿದಂತೆ...
ತುರ್ತು ಚಿಕಿತ್ಸೆಗೆ ಬೀಸ್ಟ್ ತಂಡ ಮನೆಗೇ ಬರುತ್ತೆ ದ್ವಿಚಕ್ರರೋಗಿ ತುರ್ತು ಪರಿಸ್ಥಿತಿಗೆ ಒಳಗಾದರೆ ಮನೆಯಲ್ಲೇ ಐಸಿಯು ನಿರ್ಮಿಸುವ `ಬೀಸ್ಟ್' ದ್ವಿಚಕ್ರ ಆಂಬ್ಯುಲೆನ್ಸ್ ಸೇವೆಯನ್ನು ಬ್ರೂಕ್ ಫೀಲ್ಡ್ ಆಸ್ಪತ್ರೆ ಆರಂಭಿಸಿದೆ.
ಬೆಳಗಾವಿಯಲ್ಲಿ ಜುಲೈ ಮೊದಲ ವಾರದಲ್ಲಿ ಅಧಿವೇಶನಮಳೆಗಾಲದ ವಿಧಾನಮಂಡಲದ ಅಧಿವೇಶನವು ಜುಲೈ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಯಲಿದೆ...
ಸೇತುವೆ ಕೆಳಗಿನ ತ್ಯಾಜ್ಯ ತೆರವುಗೊಳಿಸಲು ಬಿಬಿಎಂಪಿ, ಬಿಎಂಆರ್ಸಿಎಲ್ ಕೆಸರೆರೆಚಾಟಮೆಟ್ರೋ ಮಾರ್ಗದಲ್ಲಿ ನಿರ್ಮಾಣ ಕಾಮಗಾರಿ ವ್ಯರ್ಥ, ಕಸ ಹಾಕುತ್ತಿರುವುದರಿಂದ ಉಂಟಾಗುತ್ತಿರುವ ತೊಂದರೆ ಸರಿಪಡಿಸಲು ಸೂಕ್ತ ಕ್ರಮ ಕೈ ಗೊಳ್ಳುವ ಬದಲು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿರುವ ಬಿಬಿಎಂಪಿ ಹಾಗೂ ಬಿಎಂಆರ್ ಸಿಎಲ್ ವರ್ತನೆಗೆ ಸುಭಾಷ ಬಿ.ಅಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ...
ಕೆರೆ ನೊರೆಗೆ ಶಾಂಪೂ ಕಾರಣ!: ವಿಜಯ್ ಕುಮಾರ್ನಗರದ ಬೆಳ್ಳಂದೂರು ಕೆರೆ ನೊರೆಗೆ ಅಪಾರ್ಟ್ಮೆಂಟ್ ಅಶುಚಿ ಮತ್ತು ಶಾಂಪೂ ಕಾರಣವಂತೆ...!...
ದಲಿತ ಚಳವಳಿ ರಾಜಕೀಯ ಶಕ್ತಿಯಾಗಲಿ: ಎಲ್. ಹನುಮಂತಯ್ಯಉತ್ತರ ಪ್ರದೇಶ ಮಾದರಿಯಲ್ಲಿ ದಲಿತ ಚಳವಳಿಯನ್ನು ರಾಜಕೀಯ ಶಕ್ತಿಯನ್ನಾಗಿ ರೂಪಿಸಿ ಅಧಿಕಾರ ಹಿಡಿಯುವ ಪ್ರಯತ್ನ ಮಾಡುವುದು ಅನಿವಾರ್ಯ ಎಂದು ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಎಲ್. ಹನುಮಂತಯ್ಯ...
ಅಪಘಾತ: ಯುವತಿ ಸಾವುಮಂಗಳವಾರ ತಡರಾತ್ರಿ ಹೆಣ್ಣೂರು ರಿಂಗ್ ರಸ್ತೆಯಲ್ಲಿ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಯುವತಿ ಮೃತಪಟ್ಟು ಬೈಕ್ ಓಡಿಸುತ್ತಿದ್ದ ಯುವಕ ಗಾಯಗೊಂಡಿದ್ದಾನೆ.ಬಿ.ಟೆಕ್ ಪೂರ್ಣಗೊಳಿಸಿ ನಗರದಲ್ಲಿ ಉದ್ಯೋಗ ಹುಡುಕಲು ಬಂದಿದ್ದ ಹೈದರಾಬಾದ್ ಮೂಲದ ಅಶ್ವಿನಿ(24) ಮೃತರಾಗಿದ್ದು...
ಪಾದಚಾರಿಗೆ ಡಿಕ್ಕಿ, ಸೆಕ್ಯುರಿಟಿ ಸಾವುಮತ್ತೊಂದು ಪ್ರಕರಣದಲ್ಲಿ ವೆಸ್ಟ್ ಆಫ್ ಕಾರ್ಡ್ ರಸ್ತೆ ಶಿವನಗರ ಜಂಕ್ಷನ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸೆಕ್ಯುರಿಟಿ ಗಾರ್ಡ್ ಚಂದ್ರಶೇಖರ್(52) ಎಂಬುವರು ಮೃತಪಟ್ಟಿದ್ದಾರೆ...
ವ್ಹೀಲಿಂಗ್ ಮಾಡುತ್ತಿದ್ದ 22 ಮಂದಿಯ ಬಂಧನಷಬ್ ಎ ಬರಾತ್ ಹಬ್ಬದ ಆಚರಣೆ ನೆಪದಲ್ಲಿ ದ್ವಿಚಕ್ರ ವಾಹನಗಳಲ್ಲಿ ರೇಸಿಂಗ್, ವ್ಹೀಲಿಂಗ್, ತ್ರಿಬಲ್ ರೈಡಿಂಗ್ ಮಾಡುತ್ತ ಅಪಾಯಕಾರಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ನಗರದ ಪೊಲೀಸರು 129 ಪ್ರಕರಣಗಳನ್ನು ದಾಖಲಿಸಿ 22 ಜನರನ್ನು ಬಂಧಿಸಿದ್ದಾರೆ...
ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವ ಮೊದಲು ಶಾಲೆಗಳು ಇಲಾಖಾ ಅನುಮತಿ ಪತ್ರಗಳನ್ನು ಪಡೆದಿರುವ ಬಗ್ಗೆ ದೃಢೀಕರಿಸಿಕೊಳ್ಳಬೇಕೆಂದು ಶಿಕ್ಷಣ ಇಲಾಖೆ ಸಲಹೆ ನೀಡಿದೆ...
ಸಿಇಟಿ: ವಿಕಲಚೇತನರ ಪರೀಕ್ಷೆ2015ನೇ ಸಾಲಿನ ವೃತ್ತಿ ಶಿಕ್ಷಣ ಸೀಟುಗಳ ಆಯ್ಕೆಗಾಗಿನ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ಬುಧವಾರ ನಡೆದ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ