ನಟ ಬೆಳವಾಡಿ ಬ್ಯಾಂಕ್ ಖಾತೆಯಿಂದ ಹಣ ಮಾಯರಂಗಭೂಮಿ ಹಾಗೂ ಚಲನಚಿತ್ರ ನಟ ಪ್ರಕಾಶ್ ಬೆಳವಾಡಿ ಅವರ ಬ್ಯಾಂಕ್ ಖಾತೆಯ ಒನ್ಟೈಂ ಪಾಸ್ವರ್ಡ್(ಓಟಿಪಿ) ನಕಲು ಮಾಡಿ ದುಷ್ಕರ್ಮಿಯೊಬ್ಬ ರು.90 ಸಾವಿರ ಡ್ರಾ ಮಾಡಿ ವಂಚಿಸಿರುವ ಘಟನೆ ಶುಕ್ರವಾರ ನಡೆದಿದೆ...
ಹೆಲ್ಮೆಟ್ ಕಡ್ಡಾಯ ಸರ್ಕಾರದ ನಿರ್ಧಾರವಲ್ಲಹಿಂಬದಿ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿರುವುದು ರಾಜ್ಯ ಸರ್ಕಾರದ ನಿರ್ಧಾರವಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಸರ್ಕಾರ ಕೈಗೊಂಡಿರುವ ಕ್ರಮ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸಮರ್ಥಿಸಿದ್ದಾರೆ...
ಕ್ಷಾತ್ರ ಗುಣದಿಂದ ದೇಶಕ್ಕೆ ಕುತ್ತುಕ್ಷಾತ್ರ ಗುಣದಿಂದ ದೇಶಕ್ಕೆ ಮತ್ತು ಮಾನವ ಕುಲಕ್ಕೆ ಎಂದೆಂದಿಗೂ ಕುತ್ತು ಖಚಿತ ಎಂದು ನಾಟಕಕಾರ ಡಾ.ಎಚ್.ಎಸ್. ಶಿವಪ್ರಕಾಶ್ ಅಭಿಪ್ರಾಯಪಟ್ಟರು...
ಸೂಲಿಬೆಲೆ ಅಂಕಣಕ್ಕೆ ಖಂಡನೆಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಯೇಸು ಕ್ರಿಸ್ತನ ಬಗ್ಗೆ ಆಧಾರ ರಹಿತವಾಗಿ ದಿನ ಪತ್ರಿಕೆಯೊಂದರ ಅಂಕಣದಲ್ಲಿ ಬರೆಯುವ ಮೂಲಕ ಅಸಹಿಷ್ಣುತೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆಲ್ ಇಂಡಿಯಾ ಟ್ರೂ ಕ್ರಿಶ್ಚಿಯನ್ ಕೌನ್ಸಿಲ್ ತೀವ್ರವಾಗಿ ಖಂಡಿಸಿದೆ...
ಹಾಳಾಗುತ್ತಿರುವ ಕೆರೆಗಳನ್ನು ರಕ್ಷಿಸಿಬೆಂಗಳೂರಿನ ಕೆರೆಗಳು ಇತ್ತೀಚೆಗೆ ಹಾಳಾಗುತ್ತಿದ್ದು, ಅವುಗಳನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಉಪಾಧ್ಯಕ್ಷ ಎಸ್.ಎಂ. ಜೈಕರ್ ಹೇಳಿದರು...
ಡಿಜಿಟಲ್ ಇಂಡಿಯಾ ಗ್ರಾಮಕ್ಕೆ ತಲುಪಲಿ: ಸಚಿವ ಅನಂತಕುಮಾರ್ಡಿಜಿಟಲ್ ತಂತ್ರಜ್ಞಾನ ಮತ್ತು ಡಿಜಿಟಲ್ ಇಂಡಿಯಾ ಸಂಪೂರ್ಣ ಲಾಭ ಗ್ರಾಮೀಣ ಪ್ರದೇಶಕ್ಕೆ ದೊರೆಯಬೇಕಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ತಿಳಿಸಿದರು...
ನ್ಯಾಯಾಂಗದ ಕೋಟೆಯನ್ನು ಒಡೆಯುತ್ತಿರುವ ಪಟ್ಟಭದ್ರರುಜಾತಿ, ಹಣ, ರಾಜಕೀಯ ಮತ್ತು ತೋಳ್ಬಲಗಳಂಥ ಪಟ್ಟಭದ್ರ ಹಿತಾಸಕ್ತಿಗಳು ನ್ಯಾಯಾಂಗದ ಕೋಟೆ ಒಡೆಯುವುದಕ್ಕೆ ಯತ್ನಿಸುತ್ತಿವೆ ಎಂದು ಹಿರಿಯ ನ್ಯಾಯಮೂರ್ತಿ ಡಾ.ಎನ್.ಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ...
ಉಗ್ರರಾಗಲು ಯುವಕರಿಗೆ ಪ್ರೇರಣೆ!ಬೆಂಗಳೂರಿನ ಕಾವೇರಿ ನಗರದಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕದಿಂದ ಬಂಧಕ್ಕೊಳಗಾಗಿದ್ದ ಅಲ್ ಖೈದಾ ಸಂಘಟನೆಯ ಶಂಕಿತ ಉಗ್ರ ಮೌಲ್ವಿ ಅನ್ಜರ್ ಷಾ ಖಾಸ್ಮಿ ಯುವಕರನ್ನು ಉಗ್ರ ಸಂಘಟನೆಗೆ ಸೇರುವಂತೆ...
20ರೊಳಗೆ ಅನಧಿಕೃತ ಶಾಲೆಗಳನ್ನು ಮುಚ್ಚಿಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಜ.20ರೊಳಗೆ ನಗರದಲ್ಲಿರುವ ಅನಧಿಕೃತ ಶಾಲೆಗಳನ್ನು ಮುಚ್ಚಬೇಕು ಎಂದು ಕರ್ನಾಟಕ ವಿದ್ಯಾರ್ಥಿಗಳ ಪೋಷಕರ ಜಾಗೃತಿ ವೇದಿಕೆ ಆಗ್ರಹಿಸಿದೆ...
ಬೆಂವಿವಿ ವಿಭಜನೆಗೆ ಗೃಹ ಸಚಿವ ಪರಮ್ ಅಸಮಾಧಾನಜಗತ್ತಿನಲ್ಲಿ ಮಹಾನಗರಿ ಬೆಂಗಳೂರಿನಂತೆ ಬೆಂಗಳೂರು ವಿಶ್ವವಿದ್ಯಾಲಯ ಕೂಡ ಬ್ರಾಂಡ್ ಆಗಿದೆ. ಅಂತಹ ವಿಶ್ವವಿದ್ಯಾಲಯವನ್ನು ಮೂರು ಭಾಗಗಳನ್ನಾಗಿ ಮಾಡಿ ಗುಣಮಟ್ಟ ಕಡಿತಗೊಳಿಸುವುದು...
ಅತ್ಯಾಚಾರಿ ಸೈಕೋ ಕಿಲ್ಲರ್ ಬಂಧನಲೈಂಗಿಕ ಕಿರುಕುಳ ನೀಡಿ ಮಹಿಳೆಯರನ್ನು ಹತ್ಯೆ ಮಾಡಿ, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಸೈಕೋ ಕಿಲ್ಲರ್ ಅಮರ್ನನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಶನಿವಾರ ಬಂಧಿಸಿದ್ದಾರೆ...
ರಕ್ತಸಿಕ್ತವಾಯಿತು ಸಿಲಿಕಾನ್ ಸಿಟಿತಣ್ಣಗಿದ್ದ ರಾಜಧಾನಿ ಬೆಂಗಳೂರಿನಲ್ಲಿ ವಿವಿಧೆಡೆ ನಾಲ್ಕು ಕೊಲೆಗಳು ನಡೆದಿದ್ದು, ವಾರಾಂತ್ಯ ಸವಿಯುವ ನಗರ ಜನತೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ...
ಮಾಧ್ಯಮಗಳ ಎದುರಿಸದೇ ದಿಕ್ಕಾಪಾಲಾಗಿ ಓಡಿದ ಸಿಎಸ್ರಾಜ್ಯದಲ್ಲಿ ಸಂಸದರ ನಿಧಿ ಬಳಕೆ ಕುರಿತ ಲೋಕಸಬೆಯ ಉಪಾಧ್ಯಕ್ಷ ತಂಬಿ ದೊರೈ ನೇತೃತ್ವದ ಸಂಸದೀಯ ಸಮಿತಿ ಸಭೆಯು ಅಧಿಕಾರಿಯೊಬ್ಬರ...
ಎಚ್.ಎನ್ ಹುಟ್ಟೂರು ದೇಶದ ಮೊದಲ ಹೊಗೆ ಮುಕ್ತ ಗ್ರಾಪಂಶಿಕ್ಷಣ ತಜ್ಞ ಡಾ.ಎಚ್ ನರಸಿಂಹಯ್ಯ ಅವರ ಹುಟ್ಟೂರು ಹೊಸೂರು ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಧಾನಸಭಾ ಉಪ ಸಭಾಪತಿ ...
ಬಿಜೆಪಿ ಮತ್ತೆ ಲೋಕಾ ಹಾಳು ಮಾಡುತ್ತಿದೆ: ಉಗ್ರಪ್ಪಲೋಕಾಯುಕ್ತ ಸಂಸ್ಥೆಗೆ ಭ್ರಷ್ಟರನ್ನು ನೇಮಿಸಿ ಹಾಳುಗೆಡವಿದ ಬಿಜೆಪಿ ಈಗ ಮತ್ತೊಮ್ಮೆ ಲೋಕಾಯುಕ್ತ ನೇಮಕ ಸಂಬಂಧಿತ ಚರ್ಚೆಯನ್ನು ಗೌಪ್ಯವಾಗಿಡದೆ ತನ್ನ ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!