ಧಾರಾಕಾರವಾಗಿ ಸುರಿಯುವ ಮಳೆ, ರಸ್ತೆಗಳ ತುಂಬೆಲ್ಲಾ ನೀರು, ಸಂಚಾರಕ್ಕೆ ಅಡ್ಡಿನಗರದಲ್ಲಿ ಶುಕ್ರವಾರ ಸಂಜೆ ಬಿರುಗಾಳಿ ಸಹಿತ ಸುರಿದ ಮಳೆಗೆ ಹೊಸೂರು ರಸ್ತೆ ಆನೆಪಾಳ್ಯ ಬಸ್ ನಿಲ್ದಾಣದ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ....
ಜೂನ್ 10 ರಂದು ಕರವೆ ಯಿಂದ ಸಾಮಾಜಿಕ ಕಾರ್ಯಕ್ರಮಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಜನ್ಮದಿನದ ಅಂಗವಾಗಿ ಜೂನ್ 10ರಂದು ನಗರದ ಅರಮನೆ ಮೈದಾನದಲ್ಲಿ...
ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳೆಯರ ಮೇಲೆ ಹಲ್ಲೆಕೂದಲು ವ್ಯಾಪಾರಕ್ಕೆ ಹೋಗಿದ್ದ ಇಬ್ಬರು ಮಹಿಳೆಯರನ್ನು ಕಳ್ಳರೆಂದು ಭಾವಿಸಿ, ಠಾಣೆಗೆ ಕರೆ-ದೊಯ್ದು ಅವರ ಮೇಲೆ ಮಹಿಳಾ ಪೇದೆ ಸೇರಿ ಮೂವರು...
ಬೆಂಗಳೂರು ನಗರ ಪ್ರದಕ್ಷಿಣೆಗಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯಬೆಂಗಳೂರುನಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶನಿವಾರ ನಗರ ಪ್ರದಕ್ಷಿಣೆ ಮಾಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದುಬಂದಿದೆ...
ಬರ್ನಾಡ್ ಮೋರಸ್ ರನ್ನು ಕರವೇ ಅಧ್ಯಕ್ಷ ನಾರಾಯಣಗೌಡ ಕ್ಷಮೆಯಾಚಿಸಬೇಕು: ಅಬ್ರಹಾಂಆರ್ಚ್ ಬಿಷಪ್ ಡಾ.ಬರ್ನಾಡ್ ಮೋರಸ್ ಅವರನ್ನು ಏಕವಚನದಲ್ಲಿ ಸಂಭೋಧಿಸಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರು...
ಬಾಂಗ್ಲಾದೇಶದ ಮಹಿಳೆಯ ಬಟ್ಟೆ ಬಿಚ್ಚಿಸಿ ಹಲ್ಲೆಮಾಲ್ ವೊಂದರಲ್ಲಿ ಚಪ್ಪಲಿ ಖರೀದಿಸಿ ಹಣ ಪಾವತಿಸಲಿಲ್ಲ ಎಂಬ ಕಾರಣಕ್ಕೆ ಬಾಂಗ್ಲಾದೇಶ ಮೂಲದ ಮಹಿಳೆಯ ಬಟ್ಟೆ ಬಿಚ್ಚಿ ಹಲ್ಲೆ ನಡೆಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ...
ಹೈಕೋರ್ಟ್ ರಿಜಿಸ್ಟ್ರಾರ್ಗೆ ನೋಟಿಸ್ರಾಜ್ಯ ಹೈಕೋರ್ಟ್ ರಿಟ್ ವಿಭಾಗದಲ್ಲಿ ದಾಖಲಾಗುವ ರಿಟ್ ಅರ್ಜಿಗಳ ಪರಿಶೀಲನೆಗೆ ಲಿಫ್ಟ್ ನಿರ್ವಾಹಕರು ಹಾಗೂ ಕಾನೂನು ಪದವಿ ಹಿನ್ನೆಲೆ ಹೊಂದಿರದ...
ಪಶು ಆಸ್ಪತ್ರೆ ಸ್ಥಳಾಂತರ: ರಾಜ್ಯ, ಕೇಂದ್ರ ಸರ್ಕಾರಕ್ಕೆ ನೋಟಿಸ್ಬಿಬಿಎಂಪಿ ವ್ಯಾಪ್ತಿಯ ಕಲ್ಕರೆಯಲ್ಲಿನ ಪಶು ವೈದ್ಯಕೀಯ ಆಸ್ಪತ್ರೆಯನ್ನು ನಗರದ ಹೊರಭಾಗಕ್ಕೆ ಸ್ಥಳಾಂತರಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ...
ಬೆಳ್ಳಂದೂರು ಕೆರೆ ಸ್ವಚ್ಛತೆಗೆ ಇಎಂ-1 ಬ್ಯಾಕ್ಟೀರಿಯಾರಾಸಾಯನಿಕ ವಿಷ ಮಿಶ್ರಿತ ನೊರೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ನಗರದ ಬೆಳ್ಳಂದೂರು ಕೆರೆ ರಕ್ಷಣೆಗೆ ಕೊನೆಗೂ ಸಂಬಂಧಪಟ್ಟ ಇಲಾಖೆ ...
ಶಿಕ್ಷಣ ವ್ಯವಸ್ಥೆಯಲ್ಲಿ ಗಾಂಧಿಯ ಕರ್ಮಭೂಮಿ ತತ್ವ ಜಾರಿಯಾಗಲಿಲ್ಲ: ನ್ಯಾ. ರಾಮಾಜೋಯಿಸ್ಗಾಂಧೀಜಿ ಹೇಳಿದ ಕರ್ಮಭೂಮಿ ಎನ್ನುವ ತತ್ವ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಬರಲೇ ಇಲ್ಲ ಎಂದು ರಾಜ್ಯ ಸಭಾ ಮಾಜಿ ಸದಸ್ಯ ನಿವೃತ್ತ ನ್ಯಾ. ರಾಮಾಜೋಯಿಸ್ ಹೇಳಿದ್ದಾರೆ.,...
ನಿನ್ನನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತೇನೆಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಕೆ ವಿಚಾರವಾಗಿ ಬಿಬಿಎಂಪಿ ಯಲಹಂಕ ವಲಯ ಬ್ಯಾಟರಾಯನಪುರ ಪಾಲಿಕೆ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಅವರಿಗೆ....
ಸಿಬಿಎಸ್ಇ: ಕರ್ನಾಟಕಕ್ಕೆ 5ನೇ ಸ್ಥಾನಕೇಂದ್ರೀಯ ಪಠ್ಯಕ್ರಮದ ಸಿಬಿಎಸ್ಇ ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಚೆನ್ನೈ ಪ್ರಾಂತದಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ ಲಭಿಸಿದೆ...
ಮಾಜಿ ಸಿಎಂಗೆ ನಿರೀಕ್ಷಣಾ ಜಾಮೀನು ಮಂಜೂರುಡಿನೋಟಿಫಿಕೇಷನ್ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ...
ಪಿಯುಸಿ ಫಲಿತಾಂಶ ಗೊಂದಲ: ಸುಷ್ಮಾ ಗೋಡಬೊಲೆಗೆ ನೋಟಿಸ್ಪಿಯುಸಿ ಫಲಿತಾಂಶ ಪ್ರಕಟಣೆ ವೇಳೆ ಗೊಂದಲಗಳು ಉಂಟಾದ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸುಷ್ಮಾ ಗೋಡಬೊಲೆ...
ಮುಂಗಾರು ಪೂರ್ವ ಮಳೆಗೆ ಮೂರು ಬಲಿಆಂಧ್ರ, ತೆಲಂಗಾಣ ಮತ್ತು ದೇಶದ ಉತ್ತರ ಭಾಗದಲ್ಲಿ ಬಿಸಿಲಿನ ಆರ್ಭಟ ಜೋರಾಗಿ ರಸ್ತೆಗಳೇ ಕರಗಿ ನೀರಾಗಿ ಹರಿಯುತ್ತಿದ್ದರೆ, ಇತ್ತ ಕರ್ನಾಟಕದಲ್ಲಿ ಮಳೆಯ...
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!