ಸರ್ಕಾರದಿಂದ ಬಲಾಢ್ಯ ಒತ್ತುವರಿದಾರರ ರಕ್ಷಣೆ: ಲೋಕಸತ್ತಾ ಪಕ್ಷ ಆರೋಪಕೆರೆ ಒತ್ತುವರಿಯಲ್ಲಿ ಶಾಮೀಲಾಗಿರುವ ಅಧಿಕಾರಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುವುದರ ಬದಲು...
ಬೆಳ್ಳಂದೂರು-ವರ್ತೂರು ಕೆರೆ ಉಳಿಸಿಕೊಳ್ಳಲು 1,000 ಕೋಟಿ ಬೇಕಂತೆ!ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳನ್ನು ಉಳಿಸಿಕೊಳ್ಳಲು 1,000 ಕೋಟಿ ರೂಪಾಯಿ ಅಗತ್ಯವಿದೆ ಎಂದು ಬೆಂಗಳೂರು ಜಲಮಂಡಳಿ ಹೇಳಿದೆ.
ಕಾರು ಡಿಕ್ಕಿ: ಬೈಕ್ ಸವಾರ ಸಾವುಕೆಐಎಎಲ್ ರಸ್ತೆ ಚಿಕ್ಕಜಾಲದ ಮೀನುಕುಂಟೆ ಹೊಸೂರು ಗೇಟ್ ಬಳಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ...
ಅತ್ಯಾಚಾರದ ವಿರುದ್ಧ ಕಠಿಣ ಕಾಯ್ದೆ ಜಾರಿಗೆ ವಾಟಾಳ್ ಆಗ್ರಹಅತ್ಯಾಚಾರದ ವಿರುದ್ಧ ಲೋಕಸಭೆಯಲ್ಲಿ ಕಠಿಣ ಕಾಯ್ದೆ ಜಾರಿಗೆ ತರಬೇಕು ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್...
ವಿವಿಗಳು ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿಲ್ಲ: ನ್ಯಾ.ಮಳೀಮಠವಿಶ್ವವಿದ್ಯಾಲಯಗಳು ಮೌಲ್ಯಾಧಾರಿತ ಶಿಕ್ಷಣ ನೀಡುವುದು ತಮ್ಮ ಜವಾಬ್ದಾರಿ ಎಂದು ತಿಳಿದಿಲ್ಲ. ಮೌಲ್ಯವಿಲ್ಲದ ಶಿಕ್ಷಣವು ಶಿಕ್ಷಣವೇ ಅಲ್ಲ. ವ್ಯಕ್ತಿಯಲ್ಲಿ ಸಚ್ಚಾರಿತ್ರ್ಯ ಬೆಳೆಸುವುದು ಶಿಕ್ಷಣದ ಪರಮ...
ಇಂಡೋನೇಷ್ಯಾ ಉತ್ಸವಕ್ಕೆ ಬಳ್ಳಾರಿಯ ತೊಗಲುಬೊಂಬೆ ತಂಡಇಂಡೋನೇಷ್ಯಾದಲ್ಲಿ ಮೇ 25ರಿಂದ `ಭಾರತ ಉತ್ಸವ'ದ ಅಂಗವಾಗಿ ನಡೆಯಲಿರುವ ಪಾರಂಪರಿಕ ತೊಗಲು ಗೊಂಬೆಯಾಟ ಉತ್ಸವದಲ್ಲಿ ಬಳ್ಳಾರಿಯ ರಾಮಾಂಜನೇಯ ತೊಗಲು ಬೊಂಬೆ ಮೇಳ ಟ್ರಸ್ಟ್ ತಂಡ ಭಾಗವಹಿಸಲಿದೆ ಎಂದು ಸಾಹಿತಿ ಗಂಗಾಧರ ಪತ್ತಾರ ತಿಳಿಸಿದರು...
ನಾಯಕತ್ವ ಕೊರತೆಯಿಂದ ನನಸಾಗದ ಕನಸುಗಳು: ಪ್ರೊ.ಚಂದ್ರಶೇಖರ ಪಾಟೀಲಸ್ವಾತಂತ್ರ್ಯಪೂರ್ವದಲ್ಲಿ ದೇಶದ ಅಭಿವೃದ್ಧಿ ಕುರಿತು ಕಂಡಿದ್ದ ಕನಸುಗಳು ನಾಯಕತ್ವದ ಕೊರತೆಯಿಂದಾಗಿ ನನಸಾಗಿಲ್ಲ ಎಂದು ಪ್ರೊ.ಚಂದ್ರಶೇಖರ ಪಾಟೀಲ ಬೇಸರ ವ್ಯಕ್ತಪಡಿಸಿದರು...
ಕೆರೆ ಒತ್ತುವರಿ ಪರಿಶೀಲಿಸಿದ ಸದನ ಸಮಿತಿ`ಇಲ್ಲಿ ಖಾಸಗಿ ಬಿಲ್ಡರ್ಗಳಿಂದ ರಾಜಕಾಲುವೆ ಒತ್ತುವರಿಯಾಗಿದೆ. ಕೆರೆಯಲ್ಲಿ ನೀರು ಸರಾಗವಾಗಿ ಹರಿಯದೇ ಇರುವುದರಿಂದ ಕೋಡಿಯ ಒತ್ತಡ ಹೆಚ್ಚುತ್ತಿದೆ. ರಾಜಕಾಲುವೆ ಒತ್ತುವರಿ ತೆರವು ಮಾಡುವುದರ ಜೊತೆಗೆ ಕೆರೆಯಲ್ಲಿ ಉತ್ಪತ್ತಿಯಾಗುವ ನೊರೆಯ ಮಾಲಿನ್ಯದ ಸಮಸ್ಯೆಯನ್ನೂ ಪರಿಹರಿಸಿ'...
ಪ್ರಧಾನಿ ಜಾರಿಗೆ ತಂದ ವಿಮೆ ಹೆಸರು ಹೇಳಿ ಚಿನ್ನದ ಸರ ಕದ್ದ ಕಳ್ಳಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಸಾಮಾಜಿಕ ಭದ್ರತೆ ವಿಮಾ ಯೋಜನೆಗೆ ಸದಸ್ಯರಾದರೆ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು ಎಂದು ಮಹಿಳೆಯನ್ನು ನಂಬಿಸಿದ ವಂಚಕನೊಬ್ಬ ಆಕೆಯ ಚಿನ್ನದ ಸರ ಪಡೆದು ಪರಾರಿಯಾಗಿದ್ದಾನೆ...
ಮಹಿಳೆಯ ಅತ್ಯಾಚಾರಕ್ಕೆ ಯತ್ನ: ಬೀದರ್ ಯುವಕರಿಗೆ ಥಳಿತಒಂಟಿ ಮಹಿಳೆ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆ ನಡೆಸಿದ ಯುವಕರಿಬ್ಬರನ್ನು ಮರಕ್ಕೆ ಕಟ್ಟಿ ಹಾಕಿದ ಸ್ಥಳೀಯರು ಹಿಗ್ಗಾ ಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಹೆಬ್ಬಗೋಡಿ ಬಳಿಯ ಮಾರಗೊಂಡನಹಳ್ಳಿಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ...
ಯುಎಸ್-ಇಂಡಿಯಾ ಬಂಡವಾಳ ವೇದಿಕೆ ಜತೆ ಎಫ್ ಕೆಸಿಸಿಐ ಒಪ್ಪಂದಅಮೆರಿಕ ಹಾಗೂ ಭಾರತದ ನಡುವೆ ಉತ್ತಮ ಬಾಂಧವ್ಯ ಹಾಗೂ ಬಂಡವಾಳ ಹೂಡಿಕೆ ಮಾಡುವ ಸಲುವಾಗಿ ಯುಎಸ್- ಇಂಡಿಯಾ ಬಂಡವಾಳ ವೇದಿಕೆ ಮತ್ತು ಎಫ್ ಕೆಸಿಸಿಐ ಒಡಂಬಡಿಕೆಗೆ ಸಹಿ ಹಾಕಿದೆ...
ಶಿವಪುರ ಕೆರೆಯಲ್ಲಿ ನಗರದ ಬಾಲಕ ಮುಳುಗಿ ಸಾವುಬೆಂಗಳೂರು ನಗರದ ಟ್ಯಾನರಿ ರಸ್ತೆಯ 17ವರ್ಷದ ಬಾಲಕನೋರ್ವ ದೊಡ್ಡ ಬಳ್ಳಾಪುರದ ಶಿವಪುರದ ಕೆರೆಯಲ್ಲಿ ಈಜಲು ಹೋಗಿ ಸಾವನಪ್ಪಿರುವ ಘಟನೆ ನಡೆದಿದೆ...
ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣ ಎನ್ಐಎಗೆಚರ್ಚ್ಸ್ಟ್ರೀಟ್ನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದತನಿಖೆಯನ್ನು ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ರಾಷ್ಟ್ರೀಯ ತನಿಖಾ ದಳ ವಹಿಸಿಕೊಂಡಿದೆ. 2014, ಡಿ.28ರಂದು ಚರ್ಚ್ಸ್ಟ್ರೀಟ್ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಒಬ್ಬ ಮಹಿಳೆ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದರು...
ಶೀಘ್ರವೇ ಹೊಸ ಹೆಸರು:ಸಿಎಂಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಮತ್ತು ಸದಸ್ಯ ಸ್ಥಾನಕ್ಕೆ ಶೀಘ್ರವೇ ಹೊಸ ಹೆಸರು ಕಳುಹಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ...
ಚೀನಾ ಉದ್ಯಮಿಗಳಿಗೆ 100 ಎಕರೆಸಿಚುವಾನ್-ಕರ್ನಾಟಕ ಸಹೋದರಿ ಸಂಬಂಧ ರಾಜ್ಯಗಳ ಒಪ್ಪಂದದ ಅನ್ವಯ ಚೀನಾದ ಚೆಂಗ್ಡುವಿನ ಉದ್ಯಮಿಗಳಿಗಾಗಿ ಕೈಗಾರಿಕೆ ಪಾರ್ಕ್ ಆರಂಭಿಸಲು 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video