ಶೂಟೌಟ್ಗೆ ಬಲಿಯಾಗಿದ್ದ ಗೌತಮಿ ಫಸ್ಟ್ಕ್ಲಾಸ್ಆಕೆ ಸಾಧಿಸಿದ್ದಾಳೆ. ಹೇಳಿದಂತೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದಾಳೆ. ಪಾಲಕರಿಗೆ...
ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ರು.20 ಕೋಟಿಬಿಬಿಎಂಪಿ ಹಾಗೂ ರೈಲ್ವೆ ಇಲಾಖೆ ಜಂಟಿಯeಗಿ ನಡೆಸುತ್ತಿರುವ ಅಳ್ಳಾಳಸಂದ್ರ ಹಾಗೂ ಓಕಳಿಪುರ ರೈಲ್ವೆ ಮೇಲ್ಸೇತುವೆ ಯೋಜನೆಗಳಿಗೆ ತಕ್ಷಣಕ್ಕೆ ರು.20 ಕೋಟಿ ಬಿಡುಗಡೆ ಮಾಡಲು ಆಡಳಿತಾಧಿಕಾರಿ ಟಿ.ಎಂ. ವಿಜಯಭಾಸ್ಕರ್ ಅವರುಅಧಿಕಾರಿಗಳಿಗೆ ಸೂಚಿಸಿದ್ದಾರೆ...
ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಮೂರು ವರ್ಷದ ಬಾಲಕಿ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಭಾನುವಾರ ಕಾಡುಗೋಡಿಯಲ್ಲಿ ನಡೆದಿದೆ...
ಬೆಳ್ಳಂದೂರು ಕೆರೆಯಲ್ಲಿ ಮತ್ತೊಮ್ಮೆ ಬೆಂಕಿ: ಸ್ಥಳೀಯರಲ್ಲಿ ಆತಂಕಬೆಳ್ಳಂದೂರಿನ ಅಮಾನಿ ಕೆರೆಯ ಕೋಡಿಯಲ್ಲಿ ಮತ್ತೊಮ್ಮೆ ಬೆಂಕಿ ಕಾಣಿಸಿಕೊಂಡಿದ್ದು...
ಮಹಿಳಾ ಸೀಟ್ನಲ್ಲಿ ಪ್ರಯಾಣಿಸುತ್ತಿದ್ದ ಪುರುಷರಿಗೆ ದಂಡ!ಬಿಎಂಟಿಸಿ ಬಸ್ಗಳಲ್ಲಿ ಟಿಕೆಟ್ ಪಡೆಯದೆ ಸಂಚರಿಸುವವರನ್ನು ಪತ್ತೆ ಹಚ್ಚಿದ ತನಿಖಾ ತಂಡ, 17,047 ಜನರಿಗೆ ದಂಡ ವಿಧಿಸಿದೆ. ಅದೇ ರೀತಿ, ಮಹಿಳಾ ಆಸನಗಳಲ್ಲಿ ಪ್ರಯಾಣಿಸುತ್ತಿದ್ದ 2477 ಪುರುಷರ ವಿರುದ್ಧ ಕ್ರಮ ಕೈಗೊಂಡು, ದಂಡ ವಿಧಿಸಿದೆ...
ಇನ್ನೂ 2 ದಿನ ಮಳೆ ನಿಲ್ಲಲ್ಲರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರಿಸುವ ಸಾಧ್ಯತೆ ಇದೆ...
ನಿವೃತ್ತಿ ನಂತರ ವಚನ ಪ್ರಚಾರದಲ್ಲಿ ತೊಡಗಿಕೊಳ್ಳಿ: ಬಿ.ಎಸ್.ಮಜಗೆಆರ್ಥಿಕ ಉದ್ದೇಶಕ್ಕಾಗಿ ಮಾಡುವ ಉದ್ಯೋಗದಿಂದ ನಿವೃತ್ತಿಯಾದ ನಂತರ ವಚನ ಪ್ರಚಾರದಂಥ ಸದುದ್ದೇಶಗಳ ಕಾರ್ಯದಲ್ಲಿ ತೊಡಗಬೇಕು ಎಂದು ಉಪ ಲೋಕಾಯುಕ್ತ ಬಿ.ಎಸ್.ಮಜಗೆ ಅಭಿಪ್ರಾಯಪಟ್ಟರು...
ಕಂಪ್ಯೂಟರ್ ಕದ್ದರು, ಸಿಕ್ಕಿ ಬೀಳಬಾರದೆಂದು ಶಾಲಾ ಕೊಠಡಿಗೆ ಬೆಂಕಿ ಹಚ್ಚಿದರು!ಶಾಲೆಯೊಂದರಲ್ಲಿ ಕಂಪ್ಯೂಟರ್ ಗಳನ್ನು ಕದ್ದು, ಬೆರಳಚ್ಚು ಗುರುತಿನಿಂದ ಸಿಕ್ಕಿ ಬೀಳಬಹುದು ಎನ್ನುವ ಕಾರಣಕ್ಕೆ ಶಾಲೆಯ ಕೊಠಡಿಗೆ ಬೆಂಕಿ ಇಟ್ಟು ಸಾಕ್ಷಿ ನಾಶಕ್ಕೆ ಯತ್ನಿಸಿದ ಕಾನೂನು ಸಂಘರ್ಷಕ್ಕೊಳಗಾದ ಇಬ್ಬರು ಬಾಲಕರು ಸೇರಿ ನಾಲ್ವರನ್ನು ಜಗಜೀವನರಾಮ್ ನಗರ ಪೊಲೀಸರು ಬಂಧಿಸಿದ್ದಾರೆ...
ಹೋಟೆಲ್ ಸಿಬ್ಬಂದಿ ಕತ್ತು ಕುಯ್ದು ಕೊಲೆನಗರದ ಕಪಾಲಿ ಚಿತ್ರಮಂದಿರ ಬಳಿ ಇರುವ ಕೋಳಿ ಮನೆ ಹೋಟೆಲ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾರ್ಮಿಕನೊಬ್ಬ ಸಹ ಕಾರ್ಮಿಕನನ್ನು ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ್ದಾನೆ...
ನಕಲಿ ನೇಮಕ, ಅನುಭವ ಪ್ರಮಾಣ ಪತ್ರ: ಇಬ್ಬರ ಸೆರೆಅಸ್ತಿತ್ವದಲ್ಲಿಲ್ಲದ ಕಂಪನಿಗಳ ಹೆಸರಿನಲ್ಲಿ ನೇಮಕ ಮತ್ತು ಅನುಭವ ಪ್ರಮಾಣ ಪತ್ರ ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳಿಗೆ ನೀಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ...
ಪ್ರತ್ಯೇಕ ಗುದ್ದೋಡು ಪ್ರಕರಣ: ಇಬ್ಬರ ಸಾವುನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಗುದ್ದೋಡು ಪ್ರಕರಣಗಳಲ್ಲಿ ಪಾದಚಾರಿಗಳಿಬ್ಬರು ಮೃತಪಟ್ಟಿದ್ದಾರೆ...
ಬಿಬಿಎಂಪಿ ಪರಿಷ್ಕೃತ ಬಜೆಟ್ ರು.5,500 ಕೋಟಿಗೆ ಇಳಿಕೆಬಿಬಿಎಂಪಿಯ ಮೇಯರ್ ಅವಧಿಯಲ್ಲಿ ಮಂಡನೆಯಾಗಿದ್ ಬಜೆಟ್ ಸರ್ಕಾರದ ಪರಿಶೀಲನೆಯಲ್ಲಿದ್ದು, ಈ ನಡುವೆ ಆಡಳಿತಾಧಿಕಾರಿಗಳು ಪರಿಷ್ಕೃತ ಬಜೆಟ್ನ್ನು ಸರ್ಕಾರಕ್ಕೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ...
ರಾಯಚೂರಿನಲ್ಲೊಂದು ಮರ್ಯಾದ ಹತ್ಯೆಬೇರೆ ಜಾತಿ ಯುವತಿಯನ್ನು ಪ್ರೀತಿಸಿ ಮದುವೆಯಾದ ಎಂಬ ಕಾರಣಕ್ಕೆ ಯುವಕನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರಿನಲ್ಲಿ ನಡೆದಿದೆ.
ಎಟಿಎಂ ಸೆಕ್ಯುರಿಟಿ ಗಾರ್ಡ್ ಹತ್ಯೆಹಳೆ ಮದ್ರಾಸ್ ರಸ್ತೆ ವಿಜಿನಾಪುರದಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕೇಂದ್ರಕ್ಕೆ ಹಣ ದೋಚಲು ನುಗ್ಗಿದ ದುಷ್ಕರ್ಮಿಯೊಬ್ಬ...
ಇನ್ನೂ ಮೂರು ದಿನ ಮಳೆರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆ ಅಬ್ಬರ ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video