ಸಿಇಟಿ ಪ್ರಮಾದ: 3 ಕೃಪಾಂಕ ನೀಡಲು ನಿರ್ಧಾರಸಿಇಟಿಯಲ್ಲೂ ಮುಂದುವರೆದಿದ್ದು, ಭೌತಶಾಸ್ತ್ರ ಹಾಗೂ ಗಣಿತದಲ್ಲಿ ಮೂರು ಕೃಪಾಂಕ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ...
ಸಮಾಜ ಸುಧಾರಣೆ ಮನೋಸ್ಥಿತಿ ಬೆಳೆಸಿಕೊಳ್ಳಿ: ಶಾಲಿನಿ ರಜನೀಶ್ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜ ಸುಧಾರಣೆ ಹಾಗೂ ಸಮಾಜ ಸೇವೆ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿಗ ವರ್ಗಗಳ ಆಯೋಗದ ಅಧ್ಯಕ್ಷೆ ಶಾಲಿನಿ ರಜನೀಶ್ ಹೇಳಿದರು...
ಆಧುನಿಕ ಯುಗದಲ್ಲೂ ಮೌಢ್ಯ ದುರದೃಷ್ಟಕರ: ನಾಡೋಜ ಎಂ.ಎಚ್. ಕೃಷ್ಣಯ್ಯಆಧುನಿಕ ಯುಗದಲ್ಲೂ ಮಾಟ, ಮಂತ್ರದಂಥ ಮೂಢನಂಬಿಕೆಗಳು ನಮ್ಮ ಜತೆಯಲ್ಲಿಯೋ ಹಾಸುಹೊಕ್ಕಾಗಿರುವುದು ಅತ್ಯಂತ ದುರದೃಷ್ಟಕರ ಸಂಗತಿ ಎಂದು ಹಿರಿಯ ಸಾಹಿತಿ ನಾಡೋಜ ಎಂ.ಎಚ್. ಕೃಷ್ಣಯ್ಯ ವಿಷಾದ ವ್ಯಕ್ತಪಡಿಸಿದರು...
ಗೂಂಡಾ ಕಾಯ್ದೆಯಡಿ ರೌಡಿ ಭರತ ಬಂಧನಕೊಲೆ, ಸುಲಿಗೆ, ಸೇರಿದಂತೆ ಹತ್ತಾರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿದ್ದ ಕುಖ್ಯಾತ ರೌಡಿ ಭರತ ಅಲಿಯಾಸ್ ಭರತ್ ಕುಮಾರನನ್ನು (24) ಗೂಂಡಾ ಕಾಯ್ದೆ ಅನ್ವಯ...
ನಗರದಲ್ಲಿ ಮುಂದುವರೆದ ಸರಗಳ್ಳತನನಗರದಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದ್ದು ಶನಿವಾರ ಬೆಳಗ್ಗೆ ಮಹಾಲಕ್ಷ್ಮೀ ಬಡಾವಣೆ ಹಾಗೂ ಯಲಹಂಕದಲ್ಲಿ ಸರಗಳ್ಳರು...
ಟೆನ್ನಿಸ್ ಕ್ಲಬ್ ಕೋಚ್ ಆತ್ಮಹತ್ಯೆಜೆಪಿ ನಗರ 7ನೇ ಹಂತದ ಸನ್ಸಿಟಿ ಅಪಾರ್ಟ್ಮೆಂಟ್ನ ಟೆನ್ನಿಸ್ ಕ್ಲಬ್ ಕೋಚ್ ಅಶೋಕ್(26) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಪಾರ್ಟ್ಮೆಂಟ್ನವರೇ ಒದಗಿಸಿದ್ದಕೊಠಡಿ ಯೊಂದರಲ್ಲಿ ಅಶೋಕ್ ವಾಸವಿದ್ದರು.ಶುಕ್ರವಾರ ರಾತ್ರಿ ಕೊಠಡಿಯ ಹೊರಗಿರುವ ಸ್ನಾನದ ಕೋಣೆಯಲ್ಲಿ...
ಅನಾರೋಗ್ಯಪೀಡಿತ ಆನೆಗಳ ಸವಾರಿ ಬೇಡಅನಾರೋಗ್ಯಪೀಡಿತ ಆನೆಗಳ ಮೇಲೆ ಅರಮನೆ ಆವರಣದಲ್ಲಿ ಸವಾರಿ ಮಾಡಿಸಬಾರದು ಎಂದು ಅರಣ್ಯಸಂರಕ್ಷಣಾಧಿಕಾರಿ...
ಅಡ್ಡಾದಿಡ್ಡಿ ಓಡಿದ ಕಾರು; ಇಬ್ಬರ ಸಾವು, 6 ಜನರಿಗೆ ಗಾಯಅತಿ ವೇಗವಾಗಿ ಚಲಿಸುತ್ತಿದ್ದ ಐಷಾರಾಮಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ 8 ಮಂದಿ ಮೇಲೆ ಹರಿದು, ಇಬ್ಬರು ಮೃತಪಟ್ಟು 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ...
ಯಮಲೂರನಲ್ಲಿ ಕೆರೆ ಕೋಡಿಗೆ ಬೆಂಕಿಕೆ.ಆರ್.ಪುರ ಬೆಳ್ಳಂದೂರು ಕೆರೆಯಲ್ಲಿ ಸೇರುತ್ತಿರುವ ರಾಸಾಯನಿಕಗಳ ಪರಿಣಾಮ ಯಮಲೂರು ಕೋಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರನ್ನು ಆತಂಕಕ್ಕೀಡುಮeಡಿದೆ...
ವೇತನ ಸರಿಯಾಗಿ ಸಿಗಲ್ಲ, ರಸ್ತೆ ಗುಡಿಸುವುದಕ್ಕೆ ಪೊರಕೆಯೇ ಇರಲ್ಲ: ಪೌರಕಾರ್ಮಿಕರ ಅಳಲುಮಲ್ಲೇಶ್ವರದ ಪೈಪ್ ಲೈನ್ ರಸ್ತೆ ಬಳಿ ಪೌರಕಾರ್ಮಿಕರೊಂದಿಗೆ ಕಾಫಿ ಸಂವಾದ ನಡೆಸಿದ ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್ ಅವರಿಗೆ ಸಮಸ್ಯೆಗಳ ಮಹಾಪೂರವೇ ಹರಿದುಬಂದಿದೆ.
ಪರಿಸರ ಮಾಲಿನ್ಯ: 84 ವಾಹನಗಳು ಸಾರಿಗೆ ಇಲಾಖೆ ವಶಕ್ಕೆಅತಿಯಾದ ವಾಯುಮಾಲಿನ್ಯ ಹಾಗೂ ಕರ್ಕಶ ಹಾರನ್ ಹೊಂದಿದ್ದ 84 ಖಾಸಗಿ ವಾಹನಗಳನ್ನು ಸಾರಿಗೆ ಇಲಾಖೆ ವಶಕ್ಕೆ ಪಡೆದಿದೆ...
ಸಿಎಂ ದಿಢೀರ್ ನಗರ ಪ್ರದಕ್ಷಿಣೆಆರು ತಿಂಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಮಹಾನಗರದಲ್ಲಿ ದಿಢೀರ್ ಮಿಂಚಿನ ಸಂಚಾರ ನಡೆಸಿ ವಿವಿಧ ಇಲಾಖೆಗಳಿಗೆ ಚುರುಕು ಮುಟ್ಟಿಸಿದರು...
ಜಯಾ ನಿರ್ದೋಷಿ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಶಿಫಾರಸುಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸೇರಿ ನಾಲ್ವರನ್ನು ಹೈಕೋರ್ಟ್ ನಿರ್ದೋಷಿ ಎಂದು ಆದೇಶ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸುವಂತೆ ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ. ಆಚಾರ್ಯ...
ಮಾವಿಗೆ ಸೂಕ್ತ ಮಾರುಕಟ್ಟೆ: ಶ್ರೀನಿವಾಸಪುರಕ್ಕೆ ಭೇಟಿ ನೀಡಲು ಹೈ ಸೂಚನೆಮಾವು ಬೆಳೆಗಾರರಿಗೆ ಸೂಕ್ತ ಮಾರುಕಟ್ಟೆ ಒದಗಿಸುವಂತೆ ಈ ಹಿಂದೆ ನೀಡಿದ್ದ ಮಾರ್ಗಸೂಚಿಗಳ ಅಳವಡಿಕೆ ಕುರಿತು ಪರಿಶೀಲಿಸಲು ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಎಪಿಎಂಸಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video