ಗ್ಯಾಸ್ ರೀಫಿಲ್ಲಿಂಗ್ ಆರೋಪಿ ಸೆರೆಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಸಂಗ್ರಹಿಸಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ರಾಜರಾಜೇಶ್ವರಿನಗರ ಠಾಣೆ ಪೊಲೀಸರು ರು.1.32 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 91 ಗ್ಯಾಸ್ ಸಿಲಿಂಡರ್ ವಶಪಡಿಸಿಕೊಂಡಿದ್ದಾರೆ...
ಕಸ ವಿಂಗಡಿಸದವರಿಗೆ ಬಿಬಿಎಂಪಿ ದಂಡಬಿಬಿಎಂಪಿ ವಿಶೇಷ ಆಯುಕ್ತ ಸುಬೋದ್ ಯಾದವ್ ಅವರು ಗುರುವಾರ ಬೆಂಗಳೂರಿನ ಗಾಂಧಿನಗರದ ಹಲವು ಹೋಟೆಲ್ ಗಳು, ಲಾಡ್ಜ್ಗಳು ಹಾಗೂ ವೈನ್ ಸ್ಟೋರ್ಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ ಅವರು ಕಸ ವಿಂಗಡಣೆ ಮಾಡದವರ...
ಬೆಂಕಿ: ವಾಹನಗಳಿಗೆ ಹಾನಿಆಕಸ್ಮಿಕ ಬೆಂಕಿ ಅವಘಡದಿಂದ ಮನೆಯೊಂದರ ಎದುರು ನಿಲುಗಡೆ ಮಾಡಿದ್ದ ಐದು ಬೈಕ್ ಮತ್ತು ಕಾರು ಸುಟ್ಟು ಹಾನಿಯಾಗಿರುವ ಘಟನೆ ಬುಧವಾರ ತಡರಾತ್ರಿ ಎಚ್ಎಎಲ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...
ನಿರಾಣಿ ಶುಗರ್ಸ್: ತಡೆ ತೆರವು ಕೋರಿದ್ದ ಅರ್ಜಿ ತೀರ್ಪು ಇಂದುಜಪ್ತಿಮಾಡಿರುವ ಎಲ್ಲ ಸಕ್ಕರೆ ಕಾರ್ಖಾನೆಗಳ ಸಕ್ಕರೆ ಹರಾಜಿಗೆ ತಡೆ ಇರುವ ಸಂದರ್ಭದಲ್ಲಿ ಕೇವಲ ನಿರಾಣಿ ಶುಗರ್ಸ್ ಕಂಪನಿಗೆ ನೀಡಿರುವ ತಡೆ ತೆರವುಗೊಳಿಸುವಂತೆ...
ಲಿಫ್ಟ್ ನಲ್ಲಿ ಸಿಲುಕಿದ್ದ ತಾಯಿ, ಮಗು ರಕ್ಷಣೆಅಪಾರ್ಟ್ಮೆಂಟ್ವೊಂದರ ಲಿಫ್ಟ್ ನಲ್ಲಿ ಸಿಲುಕಿದ್ದ ತಾಯಿ, ಎರಡು ವರ್ಷದ ಮಗುವನ್ನು ಅಗ್ನಿ- ಶಾಮಕ ಸಿಬ್ಬಂದಿ ಒಂದು ತಾಸು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ ಘಟನೆ ಗುರುವಾರ ನಡೆದಿದೆ...
ಲಕ್ಷಾಂತರ ರು. ವಂಚನೆ: ಮಹಿಳೆ ಸೆರೆಚೀಟಿ ಹೆಸರಿನಲ್ಲಿ ಜನರಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿ ಪರಾರಿಯಾಗಿದ್ದ ಮಹಿಳೆಯೊಬ್ಬರನ್ನು ಚಂದ್ರಲೇಔಟ್ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ...
ಗುತ್ತಿಗೆದಾರರ ವಿರುದ್ಧ ಗಾಂಧಿಗಿರಿಉತ್ತರಹಳ್ಳಿಯ ನಾಗರಿಕರ ಪಾಲಿಗೆ ತಲೆ ನೋವಾಗಿ ಪರಿಣಮಿಸಿರುವ ಅಕ್ರಮ ಕಸವಿಲೇವಾರಿ ವಿರುದ್ಧ ಕಾರ್ಪೊರೇಟರ್ ಎಚ್. ಹನುಮಂತಯ್ಯ ಗಾಂಧಿಗಿರಿ ನಡೆಸಲು ಮುಂದಾಗಿದ್ದಾರೆ...
ನೈರ್ಮಲ್ಯದಿಂದಾಗಿ ಸಾಂಕ್ರಾಮಿಕ ರೋಗನಗರ, ಗ್ರಾಮೀಣ ಪ್ರದೇಶಗಳಲ್ಲಿ ನೀರು ಮತ್ತು ಒಳಚರಂಡಿ ವ್ಯವಸ್ಥೆ ಸುಸ್ಥಿರವಾಗಿರದಿದ್ದರೆ ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು...
ಬಿಡಿಎಯಿಂದ ಇನ್ನು ಫ್ಲಾಟ್ಸ್ ಗಳಿಗೆ ಆಹ್ವಾನನಿವೇಶನ ಹಂಚಿಕೆಯ ಉತ್ಸಾಹದಲ್ಲಿರುವ ಬಿಡಿಎ ಈಗ ಫ್ಲಾಟ್ ಹಂಚಿಕೆಗೂ ಮುಂದಾಗಿದೆ...
ಬ್ಯಾಂಕ್ ನೌಕರರಿಂದ ಮುಷ್ಕರಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಕರೆಯ ಮೇರೆಗೆ ಸಾರ್ವಜನಿಕ ವಲಯದ ಬ್ಯಾಂಕುಗಳು, ಹಳೆ ತಲೆಮಾರಿನ ಖಾಸಗಿ ಬ್ಯಾಂಕುಗಳು ಮತ್ತು ದೇಶಿ ಬ್ಯಾಂಕುಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು ಭಾರತೀಯ ಸ್ಟೇಟ್ ಬ್ಯಾಂಕಿನವರ ದ್ವಿಪಕ್ಷೀಯ ಒಪ್ಪಂದಕ್ಕೆ ವಿರೋಧಿಸಿ ಜ.8ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ...
ನಾಡಗೀತೆ ವೈಚಾರಿಕತೆಯ ಸಂಕೇತನಾಡಗೀತೆ ಎನ್ನುವುದು ನಮ್ಮ ವೈಚಾರಿಕತೆ ಮತ್ತು ಸಂಪ್ರದಾಯದ ಸಂಕೇತ. ಅದರ ಬಗ್ಗೆ ಅಪಸ್ವರ ಎತ್ತುವುದು ಸರಿಯಲ್ಲ ಎಂದು ಹಿರಿಯ ಸಾಹಿತಿ ಡಾ.ಹಂಪ ನಾಗರಾಜಯ್ಯ ಅಭಿಪ್ರಾಯಪಟ್ಟಿದ್ದಾರೆ...
ಊಹೆಯಿಂದ ನ್ಯಾ.ಆಡಿ ಅರ್ಜಿ ಸಲ್ಲಿಸಿದ್ದಾರೆ: ಹೈ ಕೋರ್ಟ್ ಗೆ ಸರ್ಕಾರದ ಹೇಳಿಕೆಉಪಲೋಕಾಯುಕ್ತ ಸುಭಾಷ್ ಬಿ.ಆಡಿಯವರ ಪದಚ್ಯುತಿ ನಿರ್ಣಯವನ್ನು ಸ್ಪೀಕರ್ ಅಂಗೀಕರಿಸಿದ್ದಾರೆ ಎಂಬುದಾಗಿ ಊಹಿಸಿಕೊಂಡು ಅರ್ಜಿ ಸಲ್ಲಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿದೆ.
ಕರ್ನಾಟಕ ಸೇರಿದಂತೆ ದೇಶದಲ್ಲಿ 6 ಫಾರ್ಮಾ ಪಾರ್ಕ್ ಸ್ಥಾಪನೆ: ಅನಂತ್ ಕುಮಾರ್ಕರ್ನಾಟಕ ಸೇರಿದಂತೆ ದೇಶ ಆರು ಭಾಗಗಳಲ್ಲಿ ಫಾರ್ಮ್ ಪಾರ್ಕ್ಗಳು ಮತ್ತು 12 ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅನಂತ್ ಕುಮಾರ್ ತಿಳಿಸಿದ್ದಾರೆ.
ದುಡ್ಡಿಗಾಗಿ ಪತಿಗೇ ಚಿತ್ರಹಿಂಸೆ ನೀಡಿದಳು!ದುಡ್ಡಿಗಾಗಿ ಅಪ್ಪ, ಅಮ್ಮನ ಜತೆ ಹೆಂಡಿಯೇ ಗಂಡನನ್ನು ಮಂಚಕ್ಕೆ ಕಟ್ಟಿ ಹಾಕಿ 2 ತಿಂಗಳು ಚಿತ್ರಹಿಂಸೆ ಪ್ರಸಂಗವಿದು. ಅತ್ತೆ, ಮಾವ, ಭಾವ, ಹೆಂಡತಿಯಿಂದ ಮನೆಯೊಳಗೆ ...
12 ರಿಂದ ಹೆಲ್ಮೆಟ್ ಕಡ್ಡಾಯ ಆದೇಶ ಜಾರಿದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿರುವ ಆದೇಶ ಜ.12ರಂದು ರಾಜ್ಯಾದ್ಯಂತ ಜಾರಿಗೆ ಬರಲಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!