ಆರೋಗ್ಯ ಮಾಹಿತಿ ಆ್ಯಪ್ಆ್ಯಪ್ ಮೂಲಕ ರಾಜೀವ್ ಆರೋಗ್ಯ ಭಾಗ್ಯ ಯೋಜನೆಯಡಿ ಸೌಲಭ್ಯ ಪಡೆಯುವ ಫಲಾನುಭವಿ, ತಾನು ಆಯ್ಕೆ ಮಾಡಿಕೊಂಡ ಆಸ್ಪತ್ರೆಗೆ ಇರುವ ದೂರ ತಿಳಿಯುವುದರ ಜೊತೆಗೆ ಯೋಜನೆಯಲ್ಲಿ ನೋಂದಣಿಗೊಂಡಿರುವ ಆಸ್ಪತ್ರೆಗಳ ವಿವರ........
ಸಿಇಟಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಟ್ರೇಡ್ ಯೂನಿಯನ್ಗಳ ಮುಷ್ಕರದ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಸಿಇಟಿಯ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ...
ತ್ರಿಭಜನೆ ಇನ್ನು ಮೂರು ತಿಂಗಳಿಲ್ಲಬಿಬಿಎಂಪಿ ವಿಭಜಿಸುವ ರಾಜ್ಯ ಸರ್ಕಾರದ ಉದ್ದೇಶಿತ ಮಸೂದೆಯನ್ನು ವಿಧಾನಪರಿಷತ್ ನಿರೀಕ್ಷೆಯಂತೆ ಪರಿಶೀಲನಾ ಸಮಿತಿಗೆ ನೀಡಿದ್ದು, ಇದರೊಂದಿಗೆ ಪಾಲಿಕೆ ವಿಭಜನೆ ಸದ್ಯಕ್ಕೆ ನನೆಗುದಿಗೆ ಬಿದ್ದಂತಾಗಿದೆ...
ನಗರ ಪೊಲೀಸ್ ಆಯುಕ್ತ ರೆಡ್ಡಿಗೆ ಸಿಬಿಐ ನೋಟಿಸ್ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳ ತಂಡದ ತನಿಖೆಯ ದೃಷ್ಟಿ ಈಗ ನಗರ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಕಡೆ ತಿರುಗಿದೆ. ಸೋಮವಾರ ಆಯುಕ್ತರನ್ನು ಭೇಟಿ ಮಾಡಿದ......
ಬಯಲಾಯ್ತು ನುಂಗಣ್ಣರ ಕೋಟಿ ಕೋಟಿ ಅಕ್ರಮ ಆಸ್ತಿರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದು, ಲಂಚಕೋರ ಸರ್ಕಾರಿ ಅಧಿಕಾರಿಗಳ ಕಚೇರಿ, ನಿವಾಸವನ್ನು ಜಾಲಾಡಿದ್ದಾರೆ....
ಮತ್ತೆ ಬಂತು "ಬಂದ್": ಏಪ್ರಿಲ್ 30ರಂದು ಸಾರಿಗೆ ಮುಷ್ಕರಕಳೆದ ವಾರವಷ್ಟೇ ಮೇಕೆದಾಟು ವಿವಾದದಿಂದಾಗಿ ಬಂದ್ ಎದುರಿಸಿದ್ದ ಜನತೆ ಇದೀಗ ಮತ್ತೊಂದು ಬಂದ್ ಗೆ ಸಿದ್ಧರಾಗಬೇಕಿದೆ.
ಮೈತ್ರಿಯಾ ಅಭಿನಯದ ಅಕ್ಷತೆ ಚಿತ್ರದ ವಿರುದ್ಧ ಡಿವಿಎಸ್ ಪುತ್ರ ಕಾರ್ತಿಕ್ ಗರಂ!ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡ ವಿರುದ್ಧ ವಂಚನೆ ಆರೋಪ ಮಾಡಿ ದೊಡ್ಡ ಸುದ್ದಿ ಮಾಡಿದ್ದ ನಟಿ ಮೈತ್ರಿಯಾ ಗೌಡ...
ಸಾರಿಗೆ ಮುಷ್ಕರಕ್ಕೆ ಆಟೋ ಚಾಲಕರ ಬೆಂಬಲಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ 2015 ರ ರಸ್ತೆ ಸಾರಿಗೆ ಸುರಕ್ಷತಾ ಮಸೂದೆಯನ್ನು ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಏಪ್ರಿಲ್ 30 ರಂದು ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬೆಂಗಳೂರಿನ ಆಟೋ ಸಂಘಟನೆಗಳು ಬೆಂಬಲ ನೀಡಿವೆ.
ಕಾರು ಖರೀದಿಗೆ ಮಾಲೀಕನ ಮನೆಗೇ ಕನ್ನ!ಚಾಲಕನಾಗಿ ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ಕದ್ದು ಪರಾರಿಯಾಗಲು ಯತ್ನಿಸುತ್ತಿದ್ದವನನ್ನು ಬಂಧಿಸಿರುವ ಎಚ್ಎಎಲ್ ಪೊಲೀಸರು ರು.7 ಲಕ್ಷ ಮೌಲ್ಯದ 230 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ...
ಬೆಳ್ಳಿ ವಸ್ತುಗಳ ಕಳ್ಳ ಸಾಗಣೆ: ಒಬ್ಬನ ಬಂಧನತೆರಿಗೆ ವಂಚಿಸಿ ಬೆಳ್ಳಿ ಒಡವೆಗಳು ಹಾಗೂ ಪೂಜಾ ಸಾಮಗ್ರಿಗಳನ್ನು ವಿಮಾನದ ಮೂಲಕ ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಬಂಧಿಸಿರುವ ಸಿಸಿಬಿ ಪೊಲೀಸರು ರು.45 ಲಕ್ಷ ಮೌಲ್ಯದ 118.5 ಕೆಜಿ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ...
ಬಸವಣ್ಣ ವಿಶ್ವದ ಧ್ರುವತಾರೆಘಂಟು ತಜ್ಞ ಡಾ.ಜಿ.ವೆಂಕಟಸುಬ್ಬಯ್ಯ ಈವರಿಗೆ ಈಗ`ಬಸವಶ್ರೀ ಪ್ರಶಸ್ತಿ'ಯ ಗರಿ. ಭಾನುವಾರ ಇಲ್ಲಿನ ಶ್ರೀ ಶಿವರಾತ್ರೀಶ್ವರ ಕೇಂದ್ರದಲ್ಲಿ ನಡೆದ
ಕ್ಷುಲ್ಲಕ ಕಾರಣಕ್ಕೆ ಜಗಳ ಕೊಲೆಯಲ್ಲಿ ಅಂತ್ಯಕ್ಷುಲ್ಲಕ ಕಾರಣಕ್ಕೆ ಪರಿಚಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಹಾಲಕ್ಷ್ಮೀ ಬಡಾವಣೆ 1ನೇ ಮುಖ್ಯರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ...
ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ: ರಾಜ್ಯದಿಂದ ತೀವ್ರ ಆಕ್ಷೇಪಮೇಕೆದಾಟು ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಜಲಾಶಯ ನಿರ್ಮಿಸದಂತೆ ಕರ್ನಾಟಕಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ತಮಿಳುನಾಡು ಸಿಎಂ...
ನಟಿ ಪೂಜಾ ಗಾಂಧಿಗೆ ಷರತ್ತುಬದ್ಧ ಜಾಮೀನುಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೂಜಾ ಗಾಂಧಿಗೆ ರಾಯಚೂರಿನ ಜೆಎಂಎಫ್ ಸಿ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ದುರ್ವರ್ತನೆ: ಇನ್ಸ್ ಪೆಕ್ಟರ್ ವಿರುದ್ಧ ಇಲಾಖಾ ತನಿಖೆಅಪಘಾತ ಸ್ಥಳದಲ್ಲಿ ಸಾರ್ವಜನಿಕರು ಹಾಗೂ ಮಾಧ್ಯಮದವರೊಂದಿಗೆ ದುರ್ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಪೀಣ್ಯ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಯತಿರಾಜ್ ವಿರುದ್ಧ ಇಲಾಖಾ ತನಿಖೆಗೆ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video