ಬರ ಸೆಳೆದ ವಿದೇಶ ಪ್ರವಾಸರಾಜ್ಯದ ದಕ್ಷಿಣ ಭಾಗದ ಐದು ಜಿಲ್ಲೆಗಳಲ್ಲಿ ಬರ, ಉತ್ತರ ಭಾಗದ ಎಂಟು ಜಿಲ್ಲೆಗಳಲ್ಲಿ ನೆರೆ ಹಾವಳಿ. ಆದರೆ ಅಧಿಕಾರಸ್ಥರಿಗೆ ಇದಾವುದೂ ಲೆಕ್ಕಕ್ಕಿಲ್ಲ.
ಹಲವೆಡೆ ವಿದ್ಯುತ್ ವ್ಯತ್ಯಯ ನಾಳೆನಿಮ್ಹಾನ್ಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುವವ ಹಿನ್ನೆಲೆಯಲ್ಲಿ ...
ಶುಭ 'ಮಂಗಳ'ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಮಾರ್ಸ್ ಆರ್ಬಿಟರ್ ಮಿಷನ್ (ಮಾಮ್) ಯಶಸ್ವಿಯಾಗಿದ್ದು, ನಿರೀಕ್ಷೆಯಂತೆಯೇ ನೌಕೆಯನ್ನು ಮಂಗಳ ಗ್ರಹದ ಕಕ್ಷೆಗೆ ಸೇರಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಾಗಬೇಕಿದೆ: ಪ್ರಧಾನಿ ಮೋದಿರೈತರ ಮೊಗದಲ್ಲಿ ನಗು ಕಾಣಬೇಕು ಎಂದರೆ ಮೊದಲು ಅವರ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಾಗಬೇಕು ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಆಂಧ್ರ, ತೆಲಂಗಾಣದಂತೆ ವಿಶೇಷ ಪ್ಯಾಕೇಜ್ ನೀಡಿ: ಸಿಎಂ ಸಿದ್ದುಕರ್ನಾಟಕ ರಾಜ್ಯಕ್ಕೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ನೀಡಿದಂತೆ ವಿಶೇಷ ಪ್ಯಾಕೆಜ್ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಬೆಂಗಳೂರಿನ ಸಾಫ್ಟ್ವೇರ್ ಕಂಪನಿಯಲ್ಲಿ ಬೆಂಕಿಶಾರ್ಟ್ ಸರ್ಕ್ಯೂಟ್ನಿಂದಾಗಿ ಸಾಫ್ಟ್ವೇರ್ ಕಂಪನಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಘಟನೆ...
ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೂಗುಚ್ಛ ನೀಡಿ ಸ್ವಾಗತ ಕೋರಿದರು.
'ನಿಮ್ಮಿಂದಲೇ ಸ್ವಚ್ಛತಾ ಕಾರ್ಯ ಆರಂಭ': ಪ್ರಧಾನಿ ಮೋದಿಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಮೊದಲು ಬಿಎಸ್ವೈ ಕ್ಷಮೆ ಕೇಳಲಿರೈತರನ್ನು ಒಕ್ಕಲೆಬ್ಬಿಸುವುದರ ವಿರುದ್ಧ ಹೋರಾಟ ಮಾಡುತ್ತೇವೆಂದು ಸಂಸದ ಬಿ.ಎಸ್ ಯಡಿಯೂರಪ್ಪ...
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video