ಸೆ.8ರಂದು ನಿತ್ಯಾನಂದ ಪುರುಷತ್ವ ಪರೀಕ್ಷೆಸ್ವಯಂ ಘೋಷಿತ ದೇವಮಾನವ ನಿತ್ಯಾನಂದನನ್ನು ಇದೇ ಸೆ.8 ಸೋಮವಾರದಂದು ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗುತ್ತದೆ.
'ಫೈಂಡಿಂಗ್ ಫ್ಯಾನ್ನಿ' ವಿರುದ್ಧ ಕನ್ನಡಿಗರ ಪ್ರತಿಭಟನೆಕರ್ನಾಟಕ ರಾಜ್ಯದ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ 'ಫೈಂಡಿಂಗ್ ಫ್ಯಾನ್ನಿ' ಚಿತ್ರವನ್ನು ಬಿಡುಗಡೆ ಮಾಡಬಾರದು ಎಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಗುರುಗೆ ಅಗಣಿತ ನಮನಇದು ಗುರುಭಕ್ತಿಯಷ್ಟೇ ಅಲ್ಲ. ತಮ್ಮ ಸಾಧನೆಗೆ ಪ್ರೇರಣೆಯಾದ ಮಾದರೀ ಶಿಕ್ಷಕರಿಗೆ ಸಲ್ಲುವ ಕೃತಜ್ಞತೆಯ ಸಂಕೇತ.
ಮೈತ್ರಿಯಾ ಯಾರೆಂದು ಗೊತ್ತಿಲ್ಲ: ಡಾಟಿ ಸದಾನಂದಗೌಡನನಗೆ ಮೈತ್ರಿಯಾಗೌಡ ಅವರು ಯಾರೆಂದು ತಿಳಿದಿಲ್ಲ, ಒಂದು ಬಾರಿ ಮಾತ್ರ ದೂರವಾಣಿಯಲ್ಲಿ ಮಾತನಾಡಿದ್ದೆ ಎಂದು ಕಾರ್ತಿಕ್ ಅವರ ತಾಯಿ ಡಾಟಿ ಸದಾನಂದಗೌಡ ಅವರು ಹೇಳಿದ್ದಾರೆ.
ಯಾವುದೇ ಕ್ಷಣದಲ್ಲಿ ಕಾರ್ತಿಕ್ ಬಂಧನ ಸಾಧ್ಯತೆನಟಿ ಮೈತ್ರಿಯಾ ಪ್ರಕರಣದ ಕುರಿತು ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ವಾರಂಟ್ ಜಾರಿಯಾಗಿದ್ದು, ಯಾವುದೇ ಕ್ಷಣದಲ್ಲಿ ಕಾರ್ತಿಕ್ನನ್ನು ಬಂಧಿಸುವ ಸಾಧ್ಯತೆ ಇದೆ.
ಬಿಬಿಎಂಪಿ ನೂತನ ಮೇಯರ್ ಆಗಿ ಶಾಂತಕುಮಾರಿ ಆಯ್ಕೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ನೂತನ ಮೇಯರ್ ಆಗಿ ಮೂಡಲಪಾಳ್ಯ ಕಾರ್ಪೊರೇಟರ್...
ಸಿಕ್ತಲ್ಲಪ್ಪೋ ಜಾಮೀನುಉದ್ದೇಶಪೂರ್ವಕವಾಗಿ ಪ್ರಖ್ಯಾತ ವೈದ್ಯರೊಬ್ಬರನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಂಡು 1 ಕೋಟಿ ನೀಡುವಂತೆ ಬ್ಲ್ಯಾಕ್ಮೇಲ್ ಮಾಡಿ...
ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ನಾಲ್ವರು ಸಾವುಎರಡು ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು...
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video