ಬಜೆಟ್ ನಲ್ಲಿ ಉದಾರ ನೀರಾ ನೀತಿಯ ಸಾಧ್ಯತೆಮುಖ್ಯಮಂತ್ರಿ ಸಿದ್ದರಾಮಯ್ಯನವರ ೧೦ ನೆ ಬಜೆಟ್, ತೆಂಗು ಬೆಳೆಗಾರರಲ್ಲಿ ಹರ್ಷ ತರುವ ಸಾಧ್ಯತೆ ಇದೆ.
ಬಡ ಮಕ್ಕಳ ನೆರವಿಗೆ ರನ್ ಫಾರ್ ಆಸ್ಕರ್ಸಮಾಜದಲ್ಲಿ ಹಿಂದುಳಿದ ಮಕ್ಕಳಿಗೆವಿದ್ಯಾಭ್ಯಾಸ ಕೊಡಿಸುವುದು ಸೇರಿದಂತೆ ಅವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಯುವಜನರು ಆಸಕ್ತಿ...
ಚಲನಚಿತ್ರ ಕಾರ್ಮಿಕರ ವೇತನ ಬಿಕ್ಕಟ್ಟು ಶಮನಕಾರ್ಮಿಕರ ವೇತನ ಪರಿಷ್ಕರಣೆ ವಿಚಾರದಲ್ಲಿ ಚಲನಚಿತ್ರ ಕಾರ್ಮಿಕರ ಒಕ್ಕೂಟ ಮತ್ತು ನಿರ್ಮಾಪಕರ ಸಂಘದ ನಡುವೆ ಬಹುದಿನಗಳಿಂದ ...
ಮುಸ್ಲಿಮರಿಗೆ ಭಾರತ ಅತ್ಯಂತ ಸುರಕ್ಷಿತ ಸ್ಥಳ: ಯೋಗಿ ಅದಿತ್ಯನಾಥ್ಭಾರತ ದೇಶ ಅತ್ಯಂತ ತಾಳ್ಮೆ ಹಾಗೂ ಉದಾರತನದ ದೇಶವಾಗಿದ್ದು, ಮುಸ್ಲಿಮರಿಗೆ ಭಾರತಕ್ಕಿಂತ ಸುರಕ್ಷಿತ ಸ್ಥಳ ಬೇರೊಂದಿಲ್ಲ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದ್ದಾರೆ...
ಮೃತ್ಯುವಾಯ್ತು ಶೌಚಾಲಯ ಗೇಟ್ಸಾರ್ವಜನಿಕ ಶೌಚಾಲಯದ ಗೇಟ್ ಮೂಲಕ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟಿರುವ ಘಟನೆ ಕಲಾಸಿಪಾಳ್ಯ ಸಮೀಪದ ಮೋತಿಲಾಲ್...
ಅಕಾಲಿಕ ಮಳೆ ; ಹಾಳಾಯ್ತೆ ಬೆಳೆಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾನುವಾರ ಸುರಿದ ಅಕಾಲಿಕ ಮಳೆ ರೈತರಲ್ಲಿ ಬೆಳೆ ಹಾನಿಯಆತಂಕ ಮೂಡಿಸಿದೆ...
ಅರ್ಕಾವತಿ: ಕೆಂಪಣ್ಣ ಆಯೋಗಕ್ಕೆ ಕಾಂಗ್ರೆಸ್ ವರದಿ ಸಲ್ಲಿಕೆಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಕಾನೂನು ಹೋರಾಟ ಆರಂಭಿಸಿರುವ ಬಿಜೆಪಿ ಕಾಂಗ್ರೆಸ್ ಪಕ್ಷ ಸೆಡ್ಡು ಹೊಡೆದಿದೆ..
ಜನತೆಗೆ ಕರೆಂಟ್ ಶಾಕ್: ಏ.1ರಿಂದ ವಿದ್ಯುತ್ ದರ ಏರಿಕೆಕರ್ನಾಟಕ ವಿದ್ಯುಚ್ಛಕ್ತಿ ಆಯೋಗ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ...
ಕಸಾಯಿಖಾನೆ ಮೇಲೆ ಕ್ರಮಕ್ಕೆಆಗ್ರಹನಿಯಮ ಮೀರಿ ಅಮಾನವೀಯ ವಾಗಿ ಪಶು ಹತ್ಯೆ ಮಾಡುತ್ತಿರುವ ಕಸಾಯಿಖಾನೆಗಳ ಪರಿಶೀಲನೆ ನಡೆಸಲು ಕೂಡಲೇ ವಿಚಕ್ಷಣಾ ದಳ ರಚಿಸಬೇಕು ಎಂದು ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ಒತ್ತಾಯಿಸಿದರು...
ಆಸ್ತಿ ತೆರಿಗೆ ಸಂಗ್ರಹ: ಪಾಲಿಕೆ ಅಧಿಕಾರಿಗಳಿಂದಲೇ ವಂಚನೆಆಸ್ತಿ ತೆರಿಗೆ ಸಂಗ್ರಹದಲ್ಲಿ ಅಧಿಕಾರಿಗಳು ಬಿಬಿಎಂಪಿಗೆ ರು.200 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಬಗ್ಗೆ ಕೌನ್ಸಿಲ್ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಬಿಜೆಪಿಯ ಎಸ್.ಹರೀಶ್ ಮಾಡಿದ ಈ ಗುರುತರ ಆರೋಪಕ್ಕೆ ಇತರ ಸದಸ್ಯರೂ ದನಿಗೂ ಡಿಸಿ ಆಕ್ರೋಶ ವ್ಯಕ್ತಪಡಿಸಿದರು...
70 ಗಣ್ಯರಿಗೆ ಪ್ರತಿಷ್ಠಿತ ನಮ್ಮ ಬೆಂಗಳೂರು ಪ್ರಶಸ್ತಿ`ನಮ್ಮ ಬೆಂಗಳೂರು' 6ನೇ ಆವೃತ್ತಿಯ ಪ್ರತಿಷ್ಠಿತ 2014ನೇ ಸಾಲಿನ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದ ಒಟ್ಟು 76,250 ಗಣ್ಯರ ಪೈಕಿ ವಿವಿಧ ಕ್ಷೇತ್ರಗಳಲ್ಲಿನ 70 ಮಂದಿ ಗಣ್ಯರು ಅಂತಿಮವಾಗಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!