ಭಾಷಾ ಮಾಧ್ಯಮ: ಹೈಕೋರ್ಟ್ನಲ್ಲಿ ಸರ್ಕಾರಕ್ಕೆ ಹಿನ್ನಡೆರಾಜ್ಯದಲ್ಲಿ 1ರಿಂದ 5 ನೇ ತರಗತಿವರೆಗಿನ ಇಂಗ್ಲಿಷ್ ಮಾಧ್ಯಮ ಶಾಲೆಗಳ ಆರಂಭಕ್ಕೆ ಅನುಮತಿ ನೀಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ..
ಸುಟ್ಟ ಸ್ಥಿತಿಯಲ್ಲಿ ಯುವತಿ ಶವ ಪತ್ತೆಎಚ್ಎಸ್ಆರ್ ಬಡಾವಣೆ ಯಲ್ಲಿ ಶಾಪಿಂಗ್ ಮಾಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಾರಾಟ ಪ್ರತಿನಿಧಿಯೊಬ್ಬರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ...
ಎಟಿಎಂ ಹಲ್ಲೆ ಪ್ರಕರಣ ವೃತ್ತಿ ಜೀವನದ ಸವಾಲು: ಪಚಾವೋಎಟಿಎಂ ಕೇಂದ್ರದಲ್ಲಿ ಬ್ಯಾಂಕ್ ಅಧಿಕಾರಿ ಮೇಲಿನ ಹಲ್ಲೆ ಪ್ರಕರಣ ಪತ್ತೆಯಾಗದಿರುವುದು ಹಾಗೂ ಅತ್ಯಾಚಾರ ಪ್ರಕರಣಗಳ ನಿಯಂತ್ರಣ ನನ್ನ ಸೇವಾವಧಿಯಲ್ಲಿ ಅತ್ಯಂತ ಸವಾಲಿನದ್ದು ಎನಿಸಿವೆ ಎಂದು ನಿವೃತ್ತಿಯಾಗುತ್ತಿರುವ ಪೊಲೀಸ್ ಮಹಾನಿರ್ದೇಶಕ ಲಾಲ್ ರುಖಾಮ್ ಪಚಾವೋ ಹೇಳಿದರು...
ಪೊಲೀಸ್ ಆಯುಕ್ತರ ಬದಲಾವಣೆ ಇಲ್ಲಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ಬದಲಾವಣೆ ಸದ್ಯಕ್ಕಿಲ್ಲ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ...
ತಹಸೀಲ್ದಾರ್ ಗೆ ದಂಡ: ಮೊತ್ತ ಏರಿಸಿದ ಹೈಕೋರ್ಟ್ಖಾತೆ ಮಾಡಿಸಿಕೊಡುವಲ್ಲಿ ವಿಫಲವಾಗಿದ್ದರಿಂದ ಏಕಸದಸ್ಯ ಪೀಠ ವಿಧಿಸಿದ್ದ ರು. 30 ಸಾವಿರ ದಂಡದಿಂದ ತಪ್ಪಿಸಿಕೊಳ್ಳಲು ಬೆಂಗಳೂರು ಪೂರ್ವ ತಾಲೂಕಿನ ತಹಸೀಲ್ದಾರ್ ಮೇಲ್ಮನವಿ ಸಲ್ಲಿಸಿದ...
ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿದೆ...
ಹೆಬ್ಬಾಳ ಅಪಘಾತ: ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆಬೆಂಗಳೂರಿನ ಹೆಬ್ಬಾಳದ ಕೆಂಪಾಪುರ ಜಂಕ್ಷನ್ ಬಳಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ಪೋರ್ಟ್ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದಾರೆ..
ಓಂ ಪ್ರಕಾಶ್ ಹೊಸ ಡಿಜಿಪಿ?ರಾಜ್ಯದ ಹೊಸ ಪೊಲೀಸ್ ಮಹಾನಿರ್ದೇಶಕರನ್ನಾಗಿ ಯಾರನ್ನು ನೇಮಕ ಮಾಡಬೇಕೆಂಬ ವಿಚಾರದಲ್ಲಿ ರಾಜ್ಯ ಸರ್ಕಾರ ಇನ್ನೂ ಗೊಂದಲದಲ್ಲಿ ಮುಳುಗಿದೆ...
ಎಸ್ಐಟಿಯಿಂದ 700 ಅಧಿಕಾರಿಗಳ ವಿಚಾರಣೆ?ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಲೋಕಾಯುಕ್ತ ವರದಿಯಲ್ಲಿರುವ ಅಂಶಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ನೇಮಕ ಮಾಡಿರುವ ...
ಹಿಂದೂ ಸೇರಿದಂತೆ ಇಬ್ಬರ ಬ್ರೈನ್ ವಾಷ್ ಮಾಡಿದ್ದ ಮೆಹ್ದಿ!ಇಸಿಸ್ ಉಗ್ರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವ ಟ್ವಿಟರ್ ಖಾತೆ ನಿರ್ವಹಿಸಿದ ಆರೋಪದ ಮೇಲೆ ಬಂಧಿತನಾಗಿರುವ ಉಗ್ರ ಮೆಹ್ದಿ...
ಚರ್ಚ್ಸ್ಟ್ರೀಟ್ ಪ್ರಕರಣ: ಇಬ್ಬರು ಉಗ್ರರು ವಶಕ್ಕೆಚರ್ಚ್ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ವಿಚಾರಣೆಗಾಗಿ ಬಿಹಾರದ ಪಟನಾ ಜೈಲಿನಲ್ಲಿರುವ ಇಬ್ಬರು ಉಗ್ರರನ್ನು ವಶಕ್ಕೆ ಪಡೆದಿರುವ...
ರಾಜ್ಯ ನೂತನ ಪೊಲೀಸ್ ಮಹಾನಿರ್ದೇಶಕ ಸ್ಥಾನಕ್ಕೆ ನಾಲ್ವರ ಹೆಸರು ಶಿಫಾರಸುಹಾಲಿ ಪೊಲೀಸ್ ಮಹಾನಿರ್ದೇಶಕ ಲಾಲ್ ರುಕಾಮ್ ಪಚಾವೋ ಅವರ ಅಧಿಕಾರವಧಿ ನಾಳೆ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅವರ ಸ್ಥಾನಕ್ಕೆ ನಾಲ್ವರು...
ಭಾಷಾ ಮಾಧ್ಯಮ:ಸರ್ಕಾರದ ನಿಲುವು ತಿಳಿಸಲು ಕಾಲಾವಕಾಶ ಕೋರಿಕೆಗೆ ಕೋರ್ಟ್ ನಿರಾಕರಣೆಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ಸರ್ಕಾರ ತನ್ನ ಸ್ಪಷ್ಟ ನಿಲುವು ತಿಳಿಸಲು ಒಂದು ತಿಂಗಳುಕಾಲವಕಾಶ ...
ಅಂಚೆಕಚೇರಿಯಲ್ಲೂ ಬಿಲ್ ಪಾವತಿಸಿಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ಬಿಲ್ ಪಾವತಿಸಲು ಇನ್ನೊಂದು ಮಾರ್ಗ ತೆರೆದುಕೊಂಡಿದೆ. ಬೆಸ್ಕಾಂ ಮತ್ತು ಅಂಚೆ ಕಚೇರಿ ನಡುವೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!