ಮರಕ್ಕೆ ಕಾರು ಡಿಕ್ಕಿ: ಇಬ್ಬರ ಸಾವು, ಮೂವರಿಗೆ ಗಾಯಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪ್ಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ಹಾರೋಹಳ್ಳಿ ಪೊಲೀಸ್...
ಹಂದಿಜ್ವರ ತಡೆಗೆ ಸ್ವಚ್ಛತೆಯೇ ಮದ್ದುರಾಜ್ಯದಲ್ಲಿ ಹರಡುತ್ತಿರುವ ಮಾರಣಾಂತಿಕ ಎಚ್1ಎನ್1 ರೋಗ ನಿಯಂತ್ರಣಕ್ಕೆ ಸ್ವಚ್ಛತೆಯೇ ಮೊದಲ ಮದ್ದು ಎಂದು ಶಾಸಕ ಅರವಿಂದ ಲಿಂಬಾವಳಿ ಅಭಿಪ್ರಾಯಪಟ್ಟರು...
ಮಾದಕವಸ್ತು ಮಾರಾಟ: ಆರೋಪಿ ಸೆರೆಮಾದಕ ವಸ್ತು ಗಾಂಜಾ ಹಾಗೂ ಕೊಕೈನ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಪಾಲ್ ಎಜೆನ್ವ(27) ಎಂಬಾತನನ್ನು ಸಿಸಿಬಿ...
ಸಹಜ ಸ್ಥಿತಿಯತ್ತ ಶಿವಮೊಗ್ಗಗಲಭೆಯಿಂದ ತತ್ತರಿಸಿದ್ದ ಶಿವಮೊಗ್ಗ ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ. ಬೆಳಗಿನ ವೇಳೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಹಿವಾಟು ಎಂದಿನಂತೆಯೇ ಇತ್ತು...
ಇಂದು ಯದುವೀರ ದತ್ತು ಸ್ವೀಕಾರಮೈಸೂರು ಸಂಸ್ಥಾನವನ್ನು ಹಲವು ಶತಮಾನಗಳ ಆಳಿರುವ ಯದುವಂಶದ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿರುವ ...
ಮಹಾರಾಣಿ ಪ್ರಮೋದಾದೇವಿಯಿಂದ ಯದುವೀರ್ ಗೋಪಾಲ್ ರಾಜ್ ಅರಸ್ ದತ್ತು ಸ್ವೀಕಾರಮೈಸೂರು ಸಂಸ್ಥಾನವನ್ನು ಹಲವು ಶತಮಾನಗಳಿಂದ ಆಳಿರುವ ಯದುವಂಶದ ಉತ್ತರಾಧಿಕಾರಿಯಾಗಿ ಯದುವೀರ್ ಗೋಪಾಲ್ ರಾಜ್ ಅರಸ್ ದತ್ತು ಸ್ವೀಕಾರ ಕಾರ್ಯಕ್ರಮ ಸಾಂಗವಾಗಿ ನಡೆಯಿತು.
ಇಬ್ಬರು ಕ್ರಿಕೆಟ್ ಬುಕ್ಕಿಗಳ ಬಂಧನಸಿಸಿಬಿ ಪೊಲೀಸರು ಇಬ್ಬರು ಕ್ರಿಕೆಟ್ ಬುಕ್ಕಿಗಳನ್ನು ಬಂಧಿಸಿದ್ದು, ಅವರಿಂದ ನಗದು, ಮೊಬೈಲ್ ಗಳು...
ಮಾರಕಾಸ್ತ್ರದಿಂದ ಬೆದರಿಸಿ ಟೆಕಿ ದರೋಡೆಸಾಫ್ಟ್ ವೇರ್ ಎಂಜಿನಿಯರ್ ನನ್ನು ಬೆದರಿಸಿ ನಗದು ಹಾಗೂ ಮೊಬೈಲ್ ದೋಚಿರುವ ಘಟನೆ ರಾಜಗೋಪಾಲ ನಗರ ಠಾಣೆ ವ್ಯಾಪ್ತಿಯಲ್ಲಿ...
ಮಕ್ಕಳನ್ನು ಕೊಂದು, ದಂಪತಿ ಆತ್ಮಹತ್ಯೆಆಹಾರದಲ್ಲಿ ವಿಷ ಬೆರೆಸಿ ಉಣಿಸಿ ತಮ್ಮ ಇಬ್ಬರು ಮಕ್ಕಳನ್ನು ಕೊಂದ ದಂಪತಿ, ನಂತರ ನೇಣಿಗೆ ಶರಣಾಗಿರುವ...
ಪರೀಕ್ಷೆ ಬರೆದಿದ್ದು 800, ಅರ್ಹರಾಗಿದ್ದು 5 ಮಂದಿ !ಜಿಲ್ಲಾ ನ್ಯಾಯಾಧೀಶರ ಹುದ್ದೆಯ ಆಕಾಂಕ್ಷಿಗಳಾಗಿ ಪರೀಕ್ಷೆ ಬರೆದಿದ್ದ 800 ಅಭ್ಯರ್ಥಿಗಳ ಪೈಕಿ ಮೌಖಿಕ ಸಂದರ್ಶನದ ಹಂತಕ್ಕೆ ತಲುಪಲು ಸಾಧ್ಯವಾಗಿದ್ದು ಕೇವಲ 5 ಮಂದಿಗೆ ಮಾತ್ರ...
ಎಲ್ಲ ಧರ್ಮ ಗ್ರಂಥಗಳನ್ನೂ ಸುಡೋಣಮಾನವ ಧರ್ಮ' ನಿರ್ಮಾಣಕ್ಕಾಗಿ `ಭಗವದ್ಗೀತೆ'ಯನ್ನಷ್ಟೇ ಅಲ್ಲ, ಸಮಾಜದಲ್ಲಿ ಅಸಮಾನತೆ ಬಿಂಬಿಸುವ ಎಲ್ಲ ಧರ್ಮ ಗ್ರಂಥಗಳನ್ನು ...
ಬಾವಿಗೆ ಬಿದ್ದ ಬೈಕ್: 3 ಮಕ್ಕಳ ದುರ್ಮರಣಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ಶೋ ನೋಡಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಬೈಕ್ ಆಯತಪ್ಪಿ ಬಾವಿಗೆ ಬಿದ್ದ ಪರಿಣಾಮ ಮೂವರು ಮಕ್ಕಳು ಮೃತಪಟ್ಟು, ತಂದೆ ಅದೃಷ್ಟವಶಾತ್...
ರು70 ಕೋಟಿ ಮೌಲ್ಯದ ಭೂ ಒತ್ತುವರಿ ತೆರವುಭೂ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಜಿಲ್ಲಾಡಳಿತ ಶನಿವಾರ ರು.70 ಕೋಟಿ ಮೌಲ್ಯದ 31.10 ಎಕರೆ ಭೂ ಒತ್ತುವರಿ ತೆರವು ಮಾಡಿದೆ...
ಚರ್ಚ್ಸ್ಟ್ರೀಟ್ ಸ್ಫೋಟ ತನಿಖೆಗೆ ಹೊಸ ತಂಡಚರ್ಚ್ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಗಾಗಿ ಮೂವರು ಎಸಿಪಿಗಳನ್ನು ಒಳಗೊಂಡ ಹೊಸ ತನಿಖಾ ತಂಡವನ್ನು ರಚಿಸಿ ನಗರ ಪೊಲೀಸ್ ಆಯುಕ್ತ ಎಂ. ಎನ್. ರೆಡ್ಡಿ ಆದೇಶ ಹೊರಡಿಸಿದ್ದಾರೆ...
ಹಂದಿಜ್ವರ: ರಾಜ್ಯದಲ್ಲಿ ಸತ್ತವರ ಸಂಖ್ಯೆ 33ರಾಜ್ಯದಲ್ಲಿ ಇಲ್ಲಿಯವರೆಗೆ ಎಚ್ 1ಎನ್1 ಮಹಾಮÁರಿಗೆ 33 ಮಂದಿ ಬಲಿಯಾಗಿದ್ದು, 533 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!