ಯೋಧ ನಿರಂಜನ್ ಕುಟುಂಬಕ್ಕೆ ಮಾತು ಕೊಟ್ಟು ಮರೆತ ಸಿಎಂ?ಸಿಯಾಚಿನ್ ಯುದ್ಧ ಭೂಮಿಯಲ್ಲಿ ಪ್ರಕೃತಿ ವಿಕೋಪಕ್ಕೆ ಸಿಲುಕಿ ಹುತಾತ್ಮರಾದ ವೀರಯೋಧ ಹನುಮಂತಪ್ಪ ಕೊಪ್ಪದ್ ಅವರ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೋರ್ವ ಯೋಧನನ್ನು ಮರೆತಿದೆಯೇ ಎಂಬ ಅನುಮಾನಗಳು ವ್ಯಕ್ತ...
ಮಗಳನ್ನೂ ಸೇನೆ ಸೇರಿಸುತ್ತೇನೆ, ಇದೇ ನನ್ನ ಗುರಿ: ಹುತಾತ್ಮ ಯೋಧ ಹನುಮಂತಪ್ಪ ಪತ್ನಿನಮ್ಮ ಮಗಳನ್ನು ಚೆನ್ನಾಗಿ ಓದಿಸಿ ಸೇನೆಗೆ ಸೇರಿಸುವುದೇ ನನ್ನ ಮುಖ್ಯ ಗುರಿ ಎಂದು ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ್ ಅವರ ಪತ್ನಿ ಜಯಮ್ಮ ಹೇಳಿದ್ದಾರೆ.
ಸೆಲ್ಫೀ ಮೋಹ: ಬೆಂಗಳೂರಿನ 3 ವೈದ್ಯ ವಿದ್ಯಾರ್ಥಿಗಳ ಜೀವ ನೀರಲ್ಲಿ ಸ್ವಾಹಾಃಮಂಡ್ಯದ ವಿಶ್ವೇಶ್ವರಯ್ಯ ನಾಲೆ ನೀರಿನೊಳಗೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಐವರು ವೈದ್ಯ ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದು..
ಮೊದಲ ಹಂತದ ಪಂಚಾಯಿತಿ ಚುನಾವಣೆ ಶಾಂತಿಯುತ ಮುಕ್ತಾಯಮೊದಲ ಹಂತದ ಪಂಚಾಯಿತಿ ಚುನಾವಣೆ ಶಾಂತಿಯುತ ಮುಕ್ತಾಯ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸರಾಸರಿ ಶೇಕಡಾ 50 ರಾಜ್ಯದ 15 ಜಿಲ್ಲೆಗಳಲ್ಲಿ ಇಂದು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ...
ಕಾರವಾರದಲ್ಲಿ ತೈಲ ಟ್ಯಾಂಕರ್ ಪಲ್ಟಿ; ಇಬ್ಬರ ಸಾವುಬೆಂಗಳೂರಿಗೆ ಆಗಮಿಸುತ್ತಿದ್ದ ತೈಲ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಶುಕ್ರವಾರ ತಡರಾತ್ರಿ ಕಾರವಾರದಲ್ಲಿ ನಡೆದಿದೆ...
ಮತದಾನದ ವೇಳೆ ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿಳ್ಳಕೆರೆಯ ಗೊಲ್ಲರ ಹಟ್ಟಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆಯಲ್ಲಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ..
ಸಿಯಾಚಿನ್ ನಲ್ಲಿ ಮಡಿದ ಮತ್ತಿಬ್ಬರು ಯೋಧರ ಪಾರ್ಥೀವ ಶರೀರ ಬರೋದು ಯಾವಾಗ?ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಯೋಧ ಪಿ.ಎನ್. ಮಹೇಶ್ ಹಾಗೂ ಹಾಸನ ತಾಲೂಕು ತೇಜೂರು ಗ್ರಾಮದ ಟಿ.ಟಿ.ನಾಗೇಶ್ ಅವರ ಮೃತದೇಹಗಳು ಇನ್ನೂ ಕುಟುಂಬದವರಿಗೆ ಸಿಕ್ಕಿಲ್ಲ...
ಮತ್ತೆ ಕೂಡ್ಲಿಗಿಯಲ್ಲಿ ಡಿವೈಎಸ್ಪಿ ಅನುಪಮಾ ಶೆಣೈ ಅಧಿಕಾರ ಸ್ವೀಕಾರಡಿವೈಎಸ್ಪಿ ಅನುಪಮಾ ಶೆಣೈ ಅವರು ಸರ್ಕಾರದ ಆದೇಶದ ಮೇರೆಗೆ ಮತ್ತೆ ಕೂಡ್ಲಿಗಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಗುರುವಾರ ಅಧಿಕಾರ ವಹಿಸಿಕೊಂಡರು....
ವೀರ ಯೋಧ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ 25 ಲಕ್ಷ ರು. ಪರಿಹಾರಹುತಾತ್ಮ ಯೋಧ ಸಿಯಾಚಿನ್ ಹೀರೋ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಡರಾತ್ರಿ 25 ಲಕ್ಷ ರೂಪಾಯಿ ಪರಿಹಾರದ ಚೆಕ್
ಕೆರೆಯಲ್ಲಿ ಮುಳುಗಿ 3 ವಿದ್ಯಾರ್ಥಿಗಳ ದುರ್ಮರಣಶಾಲೆಗೆ ರಜೆ ನಿಮಿತ್ತ ಈಜಲು ತೆರಳಿದ್ದ ಏಳನೇ ತರಗತಿಯ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ...
ಹನುಮಂತಪ್ಪ ಹುತಾತ್ಮ ಹಿನ್ನೆಲೆ ಬೆಟದೂರಿನ ಚುನಾವಣೆ ಮುಂದಕ್ಕೆವೀರಯೋಧ ಹನುಮಂತಪ್ಪ ಕೊಪ್ಪದ್ ಹುತಾತ್ಮ ಹಿನ್ನಲೆಯಲ್ಲಿ ನಾಳೆ ಬೆಟದೂರಿನಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು...
ರಾಮಾಯಣ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ರಾಜ್ಯದ ಮುಸ್ಲಿಂ ಬಾಲಕಿಮಂಗಳೂರಿನ ಪುತ್ತೂರಿನ ಮುಸ್ಲಿಂ ವಿದ್ಯಾರ್ಥಿ ರಾಮಾಯಣ ಪರೀಕ್ಷೆಯಲ್ಲಿ ಶೇ. 93 ರಷ್ಟು ಅಂಕ ಪಡೆದು ಮೊದಲ ಸ್ಥಾನ ಗಳಿಸಿದ್ದಾಳೆ....
ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್: ಹಾಡಹಗಲೇ ಬ್ಯೂಟಿಶಿಯನ್ ಮೇಲೆ ಸಾಮೂಹಿಕ ಅತ್ಯಾಚಾರಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಕೋರಮಂಗಲ ಪೊಲೀಸರು...
ಅಂತೂ ಇಂತೂ ಯೋಧ ಹನುಮಂತಪ್ಪ ನೋಡಲು ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯಸಿಎಂ ಸಿದ್ದರಾಮಯ್ಯ ಯೋಧ ಹನುಮಂತಪ್ಪ ಕೊಪ್ಪದ ಆರೋಗ್ಯ ವಿಚಾರಿಸಲು ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಚಿತ್ರದುರ್ಗದಲ್ಲಿ ಕ್ರೂಸರ್ ಗೆ ಲಾರಿ ಡಿಕ್ಕಿ: 4 ಯುವಕರ ಸಾವುಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ...
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!