ರಾಜ್ಯ ಸರ್ಕಾರದ ನಾಲ್ಕನೇ ಹಣಕಾಸು ಆಯೋಗ ರಚನೆರಾಜ್ಯ ಸರ್ಕಾರವು ನಾಲ್ಕನೇ ಹಣಕಾಸು ಆಯೋಗ ರಚಿಸಿದ್ದು, ಸಿ.ಜಿ.ಚಿನ್ನಸ್ವಾಮಿ ಆಯೋಗದ ನೇತೃತ್ವ ವಹಿಸಲಿದ್ದಾರೆ. ಇವರೊಂದಿಗೆ ...
ಕಬ್ಬಿಗೆ ಎಫ್ ಆರ್ಪಿ ನೀಡಲು ತಿಂಗಳ ಗಡುವು2015--16ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಪೂರೈಸಿರುವ ಕಬ್ಬಿಗೆ ಎಫ್ಆರ್ಪಿ ನೀಡಲು ಕಾರ್ಖಾನೆಗಳು ವಿಳಂಬ ನೀತಿ ಅನುಸರಿಸುತ್ತಿದ್ದು,....
ಚಲನಚಿತ್ರಗಳಿಗೆ ಸಹಾಯಧನ ಬಿಡುಗಡೆಗೆ ತಡೆಕಳೆದ 2013ನೇ ಸಾಲಿನಲ್ಲಿ 79 ಕನ್ನಡ ಚಲನಚಿತ್ರಗಳಿಗೆ ಸಹಾಯಧನ ಬಿಡುಗಡೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ...
ಬೈಕ್ ಅಪಘಾತ: ಓರ್ವ ಸಾವುಯಶವಂತಪುರ ಮೇಲ್ಸೇತುವೆಯ ತಿರುವಿನಲ್ಲಿ ವೇಗವಾಗಿ ಬರುತ್ತಿದ್ದ ಬೈಕ್ವೊಂದು ಮುಂದಿನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ...
ಎಲ್ಕೆಜಿ-ಯುಕೆಜಿ ಮಕ್ಕಳಿಗೆ ಆರ್ಟಿಇ ಪ್ರವೇಶ ಇಲ್ಲಪೂರ್ವ ಪ್ರಾಥಮಿಕ ಶಾಲಾ (ಎಲ್ಕೆಜಿ, ಯುಕೆಜಿ) ವಿದ್ಯಾರ್ಥಿಗಳಿಗೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (ಆರ್ಟಿಇ) ಯಡಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ...
ಹಣ ಮಾಡುವಾಸೆಯಿಂದ ಯುವಕರಿಗೆ ಮೋಸ: ಆರೋಪಿ ಬಂಧನಉದ್ಯೋಗ ಕೊಡಿಸುವುದಾಗಿ ಸುಳ್ಳು ಹೇಳಿ, ಐಟಿ ಉದ್ಯೋಗ ಮೇಳ ನಡೆಸಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚಿಸುತ್ತಿದ್ದ...
ರು.14 ಲಕ್ಷ ದಂಡ ಸಂಗ್ರಹಿಸಿದ ಬಿಎಂಟಿಸಿಬಿಎಂಟಿಸಿ ಬಸ್ಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರಿಗೆ ದಂಡ ವಿಧಿಸಿದ್ದ ತನಿಖಾ ತಂಡ ಸಂಸ್ಥೆಗೆ ರು. 13.99 ಲಕ್ಷ ಆದಾಯ ತಂದುಕೊಟ್ಟಿದೆ. ಟಿಕೆಟ್ ನೀಡಿಕೆಯಲ್ಲಿ ನಿರ್ಲಕ್ಷ್ಯ ತೋರಿದ್ದ ನಿರ್ವಾಹಕರ ಮೇಲೆ 3852 ಪ್ರಕರಣಗಳು ದಾಖಲಾಗಿವೆ...
ಕಸ ಮುಕ್ತಕ್ಕಾಗಿ ಕೈ ಜೋಡಿಸಿದ ಜನಸಮಸ್ಯೆಗಳ ಬಗ್ಗೆ ನಾಗರಿಕರು ಎಲ್ಲಿಯವರೆಗೆ ಎಚ್ಚೆತ್ತುಕೊಳ್ಳುವುದಿಲ್ಲವೋ ಅಲ್ಲಿಯವರೆಗೆ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಹೇಳಿದರು...
ಕಾಂಗ್ರೆಸ್ಸೇತರ ಸರ್ಕಾರಕ್ಕೆ ಕಾರಣ ಲಂಕೇಶ್ಲಂಕೇಶರು ಎಂದಿಗೂ ಜಾತಿವಾದಿ, ಭ್ರಷ್ಟಾಚಾರಿಯಾಗಿರದೆ ನೈತಿಕವಾಗಿ ಗಟ್ಟಿಯಾಗಿದ್ದರು. ಆದ್ದರಿಂದಲೇ ಎಲ್ಲರ ವಿರುದ್ಧ ನಿಷ್ಠುರವಾಗಿ ನಡೆದುಕೊಳ್ಳುತ್ತಿದ್ದರು ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ಹೇಳಿದರು...
ಮತಗಟ್ಟೆಯಲ್ಲಿ ಮೊಬೈಲ್ ನಿಷೇಧವಿಧಾನ ಪರಿಷತ್ಗೆ ಸ್ಥಳೀಯ ಸಂಸ್ಥೆಯಿಂದ ಡಿ.27 ರಂದು ನಡೆಯುತ್ತಿರುವ ಚುನಾವಣೆ ಯಲ್ಲಿ ಮತಗಟ್ಟೆಗೆ ಮತದಾರರು ಮೊಬೈಲ್ ಮತ್ತು ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿ. ಶಂಕರ್ ಅವರು ತಿಳಿಸಿದ್ದಾರೆ...
ವಾಯುಮಾಲಿನ್ಯ: ಮಕ್ಕಳಲ್ಲಿ ಹೆಚ್ಚಾಗುತ್ತಿವೆ ಕಾಯಿಲೆಗಳುನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುತ್ತಿರುವ ಮಕ್ಕಳು ಎಷ್ಟು ಸುರಕ್ಷಿತರು? ವಾಯುಮಾಲಿನ್ಯ ಇವರ ಆರೋಗ್ಯದ ಮೇಲೆ ಏನೆಲ್ಲಾ...
ಕ್ಯಾನ್ಸರ್ ನೂತನ ಕಟ್ಟಡಕ್ಕೆ ಇಂದು ಪ್ರಣಬ್ ಅಡಿಗಲ್ಲುಕ್ಯಾನ್ಸರ್ಪೀಡಿತ ಬಡವ ಹಾಗೂ ಕಡು ಬಡವ ರೋಗಿಗಳಿಗೆ ಉತ್ತಮ ಸೇವೆ ಸಲ್ಲಿಸುತ್ತಿರುವ ಕಿದ್ವಾಯಿ ಸಂಸ್ಥೆಯು ಮತ್ತಷ್ಟು ಸೇವೆ ಒದಗಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ರು.130 ಕೋಟಿ ವೆಚ್ಚದಲ್ಲಿ `ಕರ್ನಾಟಕ ರಾಜ್ಯ ಕ್ಯಾನ್ಸರ್ ಸಂಸ್ಥೆ'ಯ ನೂತನ ಕಟ್ಟಡಕ್ಕೆ ಡಿ.23ರಂದು...
ಆರೋಗ್ಯ ನೀತಿಗೆ ಪ್ರಣಬ್ ಪ್ರಶಂಸೆಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಾನಸಿಕ ಆರೋಗ್ಯ ನೀತಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾನಸಿಕ ಆರೋಗ್ಯ ನೀತಿ ಸಿದ್ದಪಡಿಸುವ ಸಂದರ್ಭದಲ್ಲಿ ಮಾನವ ಸಂಪನ್ಮೂಲ ಅಭಿವೃದ್ದಿಗೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ...
ನೀರು ಕದ್ದರೆ ಕ್ರಮ ಎದುರಿಸಿಎಚ್ಚರ ಇನ್ನು ಮುಂದೆ ನೀರು ಕದಿಯುವವರಿಗೆ ಗಂಡಾಂತರಕಾದಿದೆ. ಜಲಮಂಡಳಿಯಿಂದ ದಶಲಕ್ಷಗಟ್ಟಲೇ ನೀರು ಸೋರಿಕೆಯಾಗುತ್ತಿದ್ದು ಇದನ್ನು ತಪ್ಪಿಸಲು ಜಲಮಂಡಳಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video