ಪ್ರೇಮ ವೈಫಲ್ಯ: ವಿದ್ಯಾರ್ಥಿನಿ ಆತ್ಮಹತ್ಯೆಎಂಜಿನಿಯರಿಂಗ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಶುಕ್ರವಾರ ತಿಲಕ್ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...
ಬಿಬಿಎಂಪಿ ಮುಂದೆ ಗುತ್ತಿಗೆದಾರರ ಪ್ರತಿಭಟನೆಬಿಬಿಎಂಪಿ ಬಾಕಿ ಪಾವತಿಸದಿರುವುದನ್ನು ವಿರೋಧಿಸಿ ಗುತ್ತಿಗೆದಾರರು ಗುರುವಾರ ಪಾಲಿಕೆ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ ದಿಢೀರ್ ಪ್ರತಿಭಟನೆ ನಡೆಸಿದರು...
ರು.11 ಲಕ್ಷ ಪಂಗನಾಮಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಮನೆಗೆ ಹೊರಟಿದ್ದ ವ್ಯಕ್ತಿಯೊಬ್ಬರು ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ತೆರಳಿದ್ದಾಗ, ಇಬ್ಬರು ದುಷ್ಕರ್ಮಿಗಳು ರು.11.50 ಲಕ್ಷವಿದ್ದ ಹಣದ ಬ್ಯಾಂಕ್ ಕಸಿದು ಪರಾರಿಯಾಗಿರುವ ಘಟನೆ ಬಾಣಸವಾಡಿ...
ಜಿ.ಪಂ 16 ಕ್ಷೇತ್ರಗಳ ಮೀಸಲು ಬದಲುರಾಜ್ಯದ 16 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಚುನಾವಣೆ ಮೀಸಲಾತಿಯಲ್ಲಿ ಚುನಾವಣಾ ಆಯೋಗ ಬದಲಿಸಿ ಅಧಿಸೂಚನೆ ಹೊರಡಿಸಿದೆ...
ಏಕರೂಪ ಶಿಕ್ಷಣಕ್ಕೆ ರಾಜಕಾರಣಿಗಳೇ ಅಡಿ: ಕೆ.ಆರ್.ರಮೇಶ್ ಕುಮಾರ್ರಾಜ್ಯದಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗೆ ತರುವುದಕ್ಕೆ ರಾಜಕಾರಣಿಗಳಿಂದಲೇ ವಿರೋಧ ವ್ಯಕ್ತವಾಗುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು...
ಕೇಂದ್ರ ಹಣಕಾಸು ಇಲಾಖೆಗೆ ನೋಟಿಸ್ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಲೆಕ್ಕ ಪರಿಶೋಧನೆ ಮಾಡಬ ಸಂಬಂಧ ಸಲ್ಲಿಸಿಕೆಯಾಗಿರುವ ಅರ್ಜಿ ಕುರಿತು ಹೈ ಕೋರ್ಟ್ ಕೇಂದ್ರ ಹಣಕಾಸು ಇಲಾಖೆ ಮತ್ತು ಮಹಾಲೇಖಪಾಲಕರಿಗೆ ನೋಟಿಸ್ ಜಾರಿ ಮಾಡಿದೆ...
ಕೆಎಸ್ಆರ್ಟಿಸಿ, ಬಿಎಂಟಿಸಿಗೆ ನೋಟಿಸ್ನಗರದಲ್ಲಿ ಪರಿಸರ ಮಾಲಿನ್ಯವನ್ನು ನಿಯಂತ್ರಿಸಲು ಸಿಎನ್ಜಿ ವಾಹನಗಳ ಅಳವಡಿಕೆ ಕೋರಿ ಸಲ್ಲಿಸಿದ್ದ ಅರ್ಜಿ ಕುರಿತು ಹೈಕೋರ್ಟ್ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಎಸ್ ಆರ್ಟಿಸಿ, ಬಿಎಂಟಿಸಿಗೆ ನೋಟಿಸ್ ಜಾರಿ ಮಾಡಿದೆ...
ಒಂದೇ ವೇದಿಕೆ ಹಂಚಿಕೊಂಡ, ದೇವೇಗೌಡ, ಸಿದ್ದರಾಮಯ್ಯ, ಬಿಎಸ್ ವೈಐದು ದಶಕಗಳ ರಾಜಕೀಯ ಅನುಭವ ಹೊಂದಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಪ್ರಧಾನಿಯಾಗುವ ಎಲ್ಲಾ ಅರ್ಹತೆಗಳಿವೆ,ಎಂದು ಮುಖ್ಯಮಂತ್ರಿ....
ಬೋರ್ವೆಲ್ ಕೊರೆಯಲು ಇನ್ನು ಅನುಮತಿ ಕಡ್ಡಾಯಕೊಳವೆ ಬಾವಿ ಕೊರೆಯಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ...
ಸಿಲಿಕಾನ್ ಸಿಟಿಯಲ್ಲಿ ಸುಖವಿಂದರ್ ಸಿಂಗ್ ಗಾಯನದ ಮಿಂಚುಇಂಪೀರಿಯಲ್ ಬ್ಲೂ ಸೂಪರ್ಹಿಟ್ ನೈಟ್ಸ್ ಇಂದು ರಾತ್ರಿ ಬೆಂಗಳೂರಿನಲ್ಲಿ ಸಂಚಲನ ಮೂಡಿಸಲಿದ್ದು, ಖ್ಯಾತ ಬಾಲಿವುಡ್...
ಸಂಹಿತಾ ಕಥಾ ಸಂಕಲನ ಲೋಕಾರ್ಪಣೆಗೆ ಆಮಂತ್ರಣತೇಜಸ್ವಿನಿ ಹೆಗಡೆ ಅವರ ಸಂಹಿತಾ ಕಥಾಸಂಕಲನ ಲೋಕಾರ್ಪಣೆ ಕಾರ್ಯಕ್ರಮ ನಾಳೆ ( 20-12-15) ರಂದು ಬಿಎಂಶ್ರೀ ಪ್ರತಿಷ್ಠಾನದ...
ಕೇವಲ ಒಂದು ಟೀಗಾಗಿ 25 ಸಾವಿರ ಕಳೆದುಕೊಂಡ ಭೂಪ..!ಹಣ ಸಂಪಾದನೆಯಷ್ಟೇ ಅಲ್ಲ, ಸಂಪಾದಿಸಿದ ಹಣವನ್ನು ಕಾಪಾಡಿಕೊಳ್ಳುವುದು ಕೂಡ ಭಾರಿ ಕಷ್ಟ ಎನ್ನುವುದು ಈ ಕಥೆಯಿಂದ ತಿಳಿಯುತ್ತದೆ...
ಬಸ್- ಕ್ರೂಸರ್ ಡಿಕ್ಕಿ, ನಾಲ್ವರ ಸಾವು, ಐವರಿಗೆ ಗಾಯಕೆಎಸ್ಆರ್ಟಿಸಿ ಬಸ್ ಮತ್ತು ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ...
ಪಾಳು ಮನೆಯಲ್ಲಿ ಇಬ್ಬರ ಬರ್ಬರ ಹತ್ಯೆಸಂಭ್ರಮ್ ಇಂಜಿನಿಯರಿಂಗ್ ಕಾಲೇಜಿನ ಹಿಂಬದಿಯ ಪಾಳು ಮನೆಯೊಂದರಲ್ಲಿ ಮಹಿಳೆ ಹಾಗೂ ಪುರುಷನೊಬ್ಬನನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.,,
ನಿವೃತ್ತ ನ್ಯಾಯಮೂರ್ತಿಗಳಿಗೆ ಗೌರವ ಡಾಕ್ಟರೇಟ್ಸುಪ್ರಿಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಎಚ್.ಎಲ್. ದತ್ತು, ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ್ ಹಾಗೂ ನ್ಯಾ.ಎನ್. ಸಂತೋಷ ಹೆಗ್ಡೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video