ಮೂರ್ತಿ ಸ್ಥಾಪನೆ ಮೂಢನಂಬಿಕೆಯಲ್ಲ: ವಿಶ್ವ ಸಂತೋಷ ಭಾರತಿ ಸ್ವಾಮಿಜಿನಾಗಬನ, ಭೂತಾರಾಧನೆ, ಮುನೇಶ್ವರ ಹೀಗೆ ಒಂದೊಂದೆಡೆ ಒಂದು ಹೆಸರಿನ ದೇವರ ಮೂರ್ತಿ ಸ್ಥಾಪಿಸಿರುವುದು ಮೂಢ ನಂಬಿಕೆಯಲ್ಲ.
ಸಿಎಂ ಸಿದ್ದರಾಮಯ್ಯ ಅವರ ಬಳಿ ಸ್ಮಾರ್ಟ್ ಫೋನ್ ಇಲ್ಲ!ಟವಲ್, ಬೆಡ್ ಶೀಟ್ ಖರೀದಿಗಾಗಿ 14 .34 ಲಕ್ಷ ಖರ್ಚು ಮಾಡುವ ಸಿಎಂ ಬಳಿ ಸ್ಮಾರ್ಟ್ಫೋನ್ ಸಹ ಇಲ್ಲವಂತೆ!.
ಕಾಗದಕ್ಕಾಗಿ ಮರಗಳ ಸರ್ವನಾಶ ಮಠದಿಂದ ಪ್ರಕಾಶನ ಪ್ರಾಯಶ್ಚಿತ್ತಸಮಾಜದಲ್ಲಿ ಮಾಡಿದ ತಪ್ಪುಗಳಿಗೆ ಪ್ರಾಯಶ್ಚಿತ್ತ ಪಟ್ಟುಕೊಳ್ಳುವುದು ಸಹಜ. ಆದರೆ ಪ್ರಕಾಶನವೊಂದು ನೂರಾರು ಪುಸ್ತಕಗಳನ್ನು ಮುದ್ರಿಸಿದ್ದಕ್ಕಾಗಿ ಪ್ರಾಯಶ್ಚಿತ್ತ ಮಾಡಿಕೊಂಡ ಘಟಯನೆಯನ್ನು ಎಲ್ಲಾದರು ನೋಡಿದ್ದೀರಾ? ಹೌದು. ಇಂತಹದ್ದೊಂದು ವಿಶೇಷ...
ತಮಿಳುನಾಡು ಕಾರು ಚಾಲಕನ ಶವ ಪತ್ತೆತಮಿಳುನಾಡಿನಿಂದ ಮೂವರನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದ ಕಾರು ಚಾಲಕ ನಿಗೂಢವಾಗಿ ಮೃತಪಟ್ಟಿದ್ದು, ಗೋವಿಂದಶೆಟ್ಟಿ ಪಾಳ್ಯದ ಬಸವನಗರ ರಸ್ತೆ ಬಳಿಯ ಪೊದೆಯೊಂದರಲ್ಲಿ ಶವ ಪತ್ತೆಯಾಗಿದೆ...
ಪ್ರಜಾಪ್ರಭುತ್ವ ಉಳಿಸಿ ಆಂದೋಲನ: ಇಲ್ಯಾಸ್ಕೇಂದ್ರ ಸರ್ಕಾರದ ಮಂತ್ರಿಗಳು ಮತ್ತು ಸಂಸದರೇ ದ್ವೇಷಪೂರಿತ ಹೇಳಿಕೆ ನೀಡುತ್ತ ದೇಶದಲ್ಲಿ ಅಶಾಂತಿ ಸೃಷ್ಟಿಸುತ್ತಿರುವುದನ್ನು ವಿರೋಧಿಸಿ `ದೇಶಾದ್ಯಂತ ಪ್ರಜಾಪ್ರಭುತ್ವ ಉಳಿಸಿ' ಆಂದೋಲನವನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ವೆಲ್ ಫೇರ್ ಪಾರ್ಟಿ ಆಫ್ ಇಂಡಿಯಾದ...
ಪ್ರಾಣವನ್ನೇ ಕಸಿಯಿತು ವೀಕೆಂಡ್ವಿಕೆಂಡ್ ಸಂಭ್ರಮದಲ್ಲಿ ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಪ್ರವಾಸಕ್ಕೆ ಹೊರಟ್ಟಿದ್ದ ವಿದ್ಯಾರ್ಥಿಗಳ ಕಾರು ದೇವಹನಹಳ್ಳಿಯ ಬೂದಿಗೆರೆ ಗ್ರಾಮದ ಬಳಿ ಶನಿವಾರ ಬೆಳಗ್ಗೆ ಮರಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ...
ಮದ್ಯ ಸೇವಿಸಿ ವಾಹನ ಚಲಾಯಿಸದಿರಿನಗರ ಸಂಚಾರ ಪೊಲೀಸ್ ಇಲಾಖೆಯಿಂದ ಡಿ.12ರಿಂದ ಜ.5ವರೆಗೆ `ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ' ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ನಗರ ಸಂಚಾರಿ ಪೊಲೀಸ್ ಆಯುಕ್ತ ಡಾ ಎಂ.ಎ.ಸಲೀಂ ತಿಳಿಸಿದ್ದಾರೆ...
ರೌಡಿಗಳ ಹಲ್ಲೆ ಖಂಡಿಸಿ ಪ್ರತಿಭಟನೆತಾಲೂಕಿನ ಹುಸ್ಕೂರು ಬಳಿಯ ಹಣ್ಣು ಮತ್ತು ತರಕಾರಿ ಮಾರು ಕಟ್ಟೆಯಲ್ಲಿ ದಿನ ನಿತ್ಯ ಕೋಟ್ಯಾಂತರ ರುಗಳ ವ್ಯವಹಾರವಿದ್ದು ಸಿಬ್ಬಂದಿ ಹಾಗೂ ಅಂಗಡಿ ಮಾಲೀಕರ ಮೇಲೆ ಸ್ಥಳೀಯ ಗೂಂಡಾಗಳು ಹಲ್ಲೆ, ದೌರ್ಜನ್ಯ ನಡೆಸುತ್ತಾರೆ...
ದೇವನಹಳ್ಳಿ ಸಮೀಪ ಭೀಕರ ರಸ್ತೆ ಅಪಘಾತ: ನಾಲ್ವರು ಸಾವುದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ...
ಚೆನ್ನೈಗೆ ಹಾಲು ರವಾನಿಸಿದ ಕೆಎಂಎಫ್ತಮಿಳುನಾಡಿನಲ್ಲಿ ಉಂಟಾದ ಭೀಕರ ಪ್ರವಾಹ ಸಂತ್ರಸ್ತರಿಗೆ ಕರ್ನಾಟಕ ಹಾಲು ಮಹಾಮಂಡಳಿ ಯಿಂದ 26 ಲಕ್ಷ ಮೌಲ್ಯದ 10 ಸಾವಿರ ಲೀಟರ್ ಹಾಲು...
ಬರಡು ದನಗಳ ಖರೀದಿಗೆ ಕೇಂದ್ರದ ಅನುದಾನ ನೀಡಲಿಬರಡಾದ ಹಸು ಮತ್ತು ಎಮ್ಮೆಗಳು ಕಸಾಯಿಖಾನೆಗೆ ಸಾಗಾಟವಾಗುವುದನ್ನು ತಪ್ಪಿಸುವುದಕ್ಕಾಗಿ ಕೇಂದ್ರ ಸರ್ಕಾರ ಕಾನೂನು ತಿದ್ದುಪಡಿ ....
ಲೋಕಾಯುಕ್ತ ಬಡವರಿಗೆ ಬೇಕುದೇಶದಲ್ಲಿಯೇ ಉತ್ತಮ ಹೆಸರಿದ್ದ ಕರ್ನಾಟಕ ಲೋಕಾಯುಕ್ತ ಅಧಃಪತನ ಕಂಡಿದ್ದು ಈ ಸಂಸ್ಥೆ ಶ್ರೀಮಂತರಿಗೆ, ಅಧಿಕಾರಿಗಳಿಗೆ ಬೇಡವಾಗಿದೆ. ಆದರೆ ಸಾಮಾನ್ಯ...
ಜನವರಿಯಲ್ಲಿ ಮೈಶುಗರ್ ಕಾರ್ಯಾರಂಭಮಂಡ್ಯ ರೈತರ ಜೀವನಾಡಿಯಾಗಿರುವ ಮೈಶುಗರ್ ಮತ್ತು ಪಿಎಸ್ಎಸ್ಕೆ ಕಾರ್ಖಾನೆಗಳ ಉಳಿವಿಗಾಗಿ ಮಂಡ್ಯದಿಂದ ಬೆಂಗಳೂರಿಗೆ ಪಾದಯಾತ್ರೆ ...
ಬಿಇಎಲ್ ನಿವೃತ್ತ ಡಿಜಿಎಂ ರಾಜಾರಾಂ ಕೊಲೆ; ಇಬ್ಬರ ಬಂಧನಬಿಇಎಲ್ನ ನಿವೃತ್ತ ಡಿಜಿಎಂ ರಾಜಾರಾಂ ಅವರ ಕೊಲೆ ಪ್ರಕರಣ ಪತ್ತೆ ಹಚ್ಚಿರುವ ವಿದ್ಯಾರಣ್ಯಪುರ ಪೊಲೀಸರು...
ರಾಜ್ಯದಲ್ಲೀಗ ಎಲ್ಲೆಡೆ ಹೊಸ ಬೆಳಕುವಿದ್ಯುತ್ ಉಳಿತಾಯ ಮತ್ತು ವಿದ್ಯುತ್ ಸ್ವಾವಲಂಬನೆ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ `ಹೊಸ ಬೆಳಕು' ಯೋಜನೆಯ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್