ವಂಚಿತ ಸಮುದಾಯಗಳ ಸಂಘಟನೆ ಅನಿವಾರ್ಯದುರ್ಬಲ ಸಮುದಾಯಗಳು ಆಡಳಿತದ ಚುಕ್ಕಾಣಿ ಹಿಡಿದಾಗ ಬಲಿಷ್ಠ ಸಮುದಾಯಗಳು ಸಹಿಸುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ `ಜಾತಿ ರಾಜಕಾರಣ' ಆರಂಭವಾಗುತ್ತದೆ ಎಂದು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು...
ಗುತ್ತಿಗೆದಾರರಿಗೆ ಬಾಕಿ ಪಾವತಿಸುವೆ: ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿಬಿಬಿಎಂಪಿ ಗುತ್ತಿಗೆದಾರರಿಗೆ ಇನ್ನು 10 ದಿನಗಳಲ್ಲಿ ರು.150 ಕೋಟಿ ಬಾಕಿ ಪಾವತಿಸಲು ಕ್ರಮ ಕೈಗೊಳ್ಳುವುದಾಗಿ ಮೇಯರ್ ಬಿ. ಎನ್.ಮಂಜುನಾಥ ರೆಡ್ಡಿ ಭರವಸೆ ನೀಡಿದರು...
ಪ್ರಭಾವಿಗಳಿಗೆ ಮಾತ್ರ ಬಾಕಿ ಪಾವತಿ: ಪದ್ಮನಾಭ ರೆಡ್ಡಿಬಿಬಿಎಂಪಿ ಅಧಿಕಾರಿಗಳು ನ್ಯಾಯಾಲಯದ ಆದೇಶ ಉಲ್ಲಂಘಿಸಿ, ಪ್ರಭಾವಿ ಗುತ್ತಿಗೆದಾರರಿಗೆ ರು.179 ಕೋಟಿ ರೂ. ಬಾಕಿ ಪಾವತಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು...
ಕೆಂಪೇಗೌಡರ ಜಯಂತಿ, ಸ್ಮಾರಕಕ್ಕೆ ಬೇಡಿಕೆನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ, ಅವರ ಹೆಸರಲ್ಲಿ ಪ್ರಾಧಿಕಾರ ರಚನೆ ಮತ್ತು ಅಂತಾರಾಷ್ಟ್ರೀಯ ಸ್ಮಾರಕಗಳ ನಿರ್ಮಾಣದ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತದೆ ಎನ್ನುವ ವಿಶ್ವಾಸವನ್ನು..
ಪಾಲಿಕೆ ಕೌನ್ಸಿಲ್ ಸಭೆ ಮುಂದೂಡಿಕೆವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಕೌನ್ಸಿಲ್ ಸಭೆಯನ್ನು ಮುಂದೂಡಲಾಯಿತು...
ಹೇ ಪ್ರತಿನಿಧಿಗಳೇ, ವೈಟ್ ಫೀಲ್ಡ್ ಕಾಪಾಡಿ!ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು, ಸಂಚಾರ ದಟ್ಟಣೆ ನಿವಾರಣೆ ಮಾಡಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸುವಂತೆ ವೈಟ್ ಫೀಲ್ಡ್ ಹಾಗೂ ಸುತ್ತಮುತ್ತಲ ನಿವಾಸಿಗಳು ಸೋಮವಾರ `ಸೇವ್ ವೈಟ್ ಫೀಲ್ಡ್' ಪ್ರತಿಭಟನೆ ಹಮ್ಮಿಕೊಂಡಿದ್ದರು...
ಮುಕ್ತ ವಿವಿ ಪದವಿ ಲೆಕ್ಕಕ್ಕಿಲ್ಲ: ಹೈಕೋರ್ಟ್'ನಿಂದ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿವಸತಿ ಶಾಲೆಗಳ ಪ್ರಾಂಶುಪಾಲರ ಹುದ್ದೆಗೆ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್ಒಯು)ದಿಂದ ಪಡೆದಿರುವ ಪದವಿ ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಲೋಕಾಸೇವಾ ಆಯೋಗ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ಆಕ್ಷೇಪಣೆ...
ರಾಘವೇಶ್ವರರ ಪರ ದೂರುಗಳಿಗೆ ಸರ್ಕಾರದಿಂದ ಬಿ ರಿಪೊರ್ಟ್ರಾಘವೇಶ್ವರ ಸ್ವಾಮೀಜಿ ಅತ್ಯಾಚಾರ ಪ್ರಕರಣ ಸಂಬಂಧ ಒಟ್ಟು 5 ಪ್ರಕರಣಗಳ ಪೈಕಿ ಎರಡು ಬೆದರಿಕೆ ಕರೆ ದೂರನ್ನು ಬಿ ರಿಪೊರ್ಟ್(ಪತ್ತೆಯಾಗದ ಪ್ರಕರಣ) ಎಂದು...
ಟಿಪ್ಪು ಪ್ರಕರಣ ವಿಚಾರಣೆ ಆರಂಭಟಿಪ್ಪು ಜಯಂತಿಯಂದು ಕೊಡಗಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿ ಸೋಮವಾರ ನ್ಯಾಯಾಂಗ ವಿಚಾರಣೆ ಜರುಗಿತು...
ಬಾಣಂತಿಯರ ಸಾವು: ತನಿಖೆ ವಿಳಂಬವಾಣಿವಿಲಾಸ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಬಾಣಂತಿಯರ ಸಾವು ಪ್ರಕರಣದ ತನಿಖೆ ಇನ್ನೂ ವಿಳಂಬವಾಗಲಿದೆ. ತನಿಖಾ ತಂಡದಲ್ಲಿರುವ ಮೂವರು ವೈದ್ಯರು ವಿವಿಧ ಜಿಲ್ಲೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ...
ಸಿಬ್ಬಂದಿ ಬದಲು ಸೆಕ್ಯುರಿಟಿ ನೇಮಿಸಿಕೊಳ್ಳಬಹುದಲ್ಲಐಪಿಎಸ್ ಅಧಿಕಾರಿಗಳ ಮನೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆರ್ಡರ್ಲಿಗಳ ಬದಲಿಗೆ ಖಾಸಗಿ ಸೆಕ್ಯುರಿಟಿ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಬಾರದೇಕೆ ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ...
ಎಚ್ಐವಿ ಪೀಡಿತ ಮಕ್ಕಳಿಗೆ ಚಿಕಿತ್ಸೆ ಸಿಗ್ತಿಲ್ಲಎಚ್ಐವಿ ಪೀಡಿತ ಚಿಕ್ಕ ವಯಸ್ಸಿನ ಮಕ್ಕಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಬೆಂಗಳೂರು ಎಚ್ಐವಿ ಮತ್ತು ಏಡ್ಸ್ ಫೋರಂ ಕಳವಳ ವ್ಯಕ್ತಪಡಿಸಿದೆ...
ಚಿಟ್ ಫಂಡ್ ಚೀಟ್ ಮಾಲೀಕನ ಬಂಧನಸಾರ್ವಜನಿಕರಿಂದ ನಿಶ್ಚಿತ ಠೇವಣಿ ಹಾಗೂ ಚಿಟ್ ಫಂಡ್ ಸ್ಕೀಂಗಾಗಿ ಕೋಟ್ಯಂತರ ರುಪಾಯಿ ಹಣ ಹೂಡಿಕೆ ಮಾಡಿಸಿಕೊಂಡು, ಅದನ್ನು ಹಿಂದಿರುಗಿಸದೆ ತಲೆಮರೆಸಿಕೊಂಡಿದ್ದ ಶ್ರೇಯಸ್ ಚಿಟ್ಸ್ ಮತ್ತು ಶ್ರೇಯಸ್ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್ನ...
ಮತ್ತೆ ಮಡೆ, ಎಡೆ ಸ್ನಾನದ ಗಲಾಟೆಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಡೆ ಸ್ನಾನ ಈ ಬಾರಿಯೂ ವಿವಾದಕ್ಕೆ ಗುರಿಯಾಗಲಿದೆಯೇ ಎನ್ನುವ ಆತಂಕ...
ಕೊಲೆ ಯತ್ನ ಪ್ರಕರಣ: ನಟ ವಿನೋದ್ ಆಳ್ವಾಗೆ ಜಾಮೀನುಕೊಲೆಗೆ ಸಂಚು ಹಾಗೂ ಕೊಲೆ ಯತ್ನ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಬಹುಭಾಷಾ ನಟ ವಿನೋದ್ ಆಳ್ವಾ ಅವರಿಗೆ ಮಂಗಳವಾರ ಸೆಷನ್ಸ್...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್