ಪ್ರಶಸ್ತಿ ವಾಪಸ್ ಮಾಡುವುದು ಅವರವರ ವೈಯಕ್ತಿಕ ಅಭಿಪ್ರಾಯ: ವೀರಪ್ಪ ಮೊಯ್ಲಿಸಾಹಿತಿಗಳು, ವಿಜ್ಞಾನಿಗಳು ಪ್ರಶಸ್ತಿ ವಾಪಸ್ ಮಾಡುವುದು ಅವರವರ ವೈಯಕ್ತಿಕ ಅಭಿಪ್ರಾಯ. ಅದು ಸಾಮೂಹಿಕ ಪ್ರತಿಕ್ರಿಯೆ ಅಲ್ಲ. ಅವರು ಆ ಮಟ್ಟಕ್ಕೆ ಇಳಿಯುವುದು...
ಆರ್ಟಿಇ ಕಾಯ್ದೆ : ತನ್ನ ನಿಯಮ ತಾನೇ ಉಲ್ಲಂಘಿಸಿದ ಸರ್ಕಾರಪ್ರತಿ ವರ್ಷ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ದಾಖಲಾಗುವ ಶೇ.25 ಮಕ್ಕಳ ಪ್ರವೇಶ ಶುಲ್ಕವನ್ನು ಸರ್ಕಾರ ತುಂಬುತ್ತದೆ. ಈ ಶುಲ್ಕ ನಿಯಮದಂತೆ...
ಕಡಿಮೆ ಮಕ್ಕಳ ಶಾಲೆ ಮಾನ್ಯತೆ ರದ್ದುಮುಂದಿನ ಶೈಕ್ಷಣಿಕ ವರ್ಷ (2016-17) ವರ್ಷದಿಂದ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಲು ಖಾಸಗಿ ಶಾಲೆಯಿಂದ ಕನಿಷ್ಠ 25 ವಿದ್ಯಾರ್ಥಿಗಳು ಇದ್ದರೆ ಮಾತ್ರ ಪರೀಕ್ಷೆಗೆ ...
ದೆಹಲಿಯಲ್ಲಿ ಮೊಬೈಲ್ ಕಳೆದುಕೊಂಡ ಹಿರೇಮಠ್ಬಿಗಿ ಭದ್ರತೆ ಇರುವ ಪ್ರದೇಶದಲ್ಲಿ ಬೈಕ್ನಲ್ಲಿ ಬಂದ ಕಳ್ಳರು ದುಬಾರಿ ಮೊಬೈಲ್ಅನ್ನು ಕಿತ್ತೊಯ್ದಿದ್ದಾರೆ. ಮೊಬೈಲ್ ಕಳೆದುಕೊಂಡವರು ಸಮಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಅವರು...
ತಮ್ಮ ಹಕ್ಕು ಕಸಿದುಕೊಂಡಿದೆ: ಲೈಂಗಿಕ ಅಲ್ಪಸಂಖ್ಯಾತರ ಆರೋಪಭಾರತೀಯ ದಂಡಸಂಹಿತೆ ಕಲಂ 377ಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ಮಾನ್ಯತೆ ತೆಗೆದುಹಾಕುವಂತೆ ಆಗ್ರಹಿಸಿ ಲೈಂಗಿಕ...
ಶ್ರೀಗಂಧದ ಕೊರತೆ ನಿಜ ಎಂದು ಒಪ್ಪಿಕೊಂಡ ಕಾರ್ಖಾನೆ ಅಧ್ಯಕ್ಷೆ : ಕೆಎಸ್ಡಿಎಲ್ ಮುಚ್ಚಲ್ಲಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಕೆಎಸ್ಡಿಎಸ್ನ ಅಧ್ಯಕ್ಷ ವೆರೋನಿಕಾ ಕರ್ನೇಲಿಯೋ ಸ್ಪಷ್ಟಪಡಿಸಿದ್ದಾರೆ.
ಮಾಜಿ ಕಾರ್ಪೊರೇಟರ್ ಪತಿ ಹತ್ಯೆ: ನಾಲ್ವರು ಆರೋಪಿಗಳ ಸೆರೆರಿಯಲ್ ಎಸ್ಟೇಟ್ ಸೇರಿದಂತೆ ಇತರೆ ಆರ್ಥಿಕ ವ್ಯವಹಾರಗಳ ರಕ್ಷಣೆಗಾಗಿ ರೌಡಿಗಳನ್ನು ಪೋಷಿಸಿ ಬೆಳೆಸಿದ್ದ ಬಿಬಿಎಂಪಿ ಮಾಜಿ ಸದಸ್ಯೆ ರಾಜೇಶ್ವರಿಯವರ...
ಕೇಂದ್ರದಿಂದ ಮತ್ತೊಂದು ತುರ್ತು ಸ್ಥಿತಿ ಸೃಷ್ಟಿ: ಮಲೆಯಾಳಂ ಲೇಖಕ ಕೆ.ಸಚ್ಚಿದಾನಂದನ್ಮೋದಿ ಸರ್ಕಾರ ಮತ್ತೊಂದು ತುರ್ತು ಪರಿಸ್ಥಿತಿ ಸೃಷ್ಟಿ ಮಾಡುವತ್ತ ಹೆಜ್ಜೆ ಹಾಕುತ್ತಿದೆಯೇ ಎಂಬ ಭಯ ದೇಶದ ಪ್ರಜ್ಞಾವಂತರನ್ನು ಕಾಡುತ್ತಿದೆ ಎಂದು ಮಲೆಯಾಳಂನ ....
ಆರ್ಎಸ್ಎಸ್ ದೇಶದ್ರೋಹಿ ಸಂಘಟನೆ: ಬೃಂದಾ ಕಾರಟ್ಆರ್ಎಸ್ಎಸ್ ಒಂದು ದೇಶದ್ರೋಹಿ ಸಂಘಟನೆ' ಎಂದು ಮಾಜಿ ಸಂಸದೆ ಹಾಗೂ ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ನ ರಾಷ್ಟ್ರೀಯ ಉಪಾಧ್ಯಕ್ಷ ಬೃಂದಾ...
ಮೇಯರ್, ಸಚಿವರೇ ಇತ್ತ ಹರಿಸಿ ಚಿತ್ತ!ದಿನೇ ದಿನೇ ರಸ್ತೆಗಳ ಪರಿಸ್ಥಿತಿ ಹದಗೆಡುತ್ತಿದ್ದು, ಗುಂಡಿ ಮುಚ್ಚುತ್ತೇವೆಂಬ ಜಿಲ್ಲಾ ಉಸ್ತುವಾರಿ ಸಚಿವರ ಭರವಸೆ ಇನ್ನೂ ಹಾಗೆ ಉಳಿದಿದೆ. ಮಳೆಯಿಂದಾಗಿ ಗುಂಡಿ ಮುಚ್ಚಲು ಸಾಧ್ಯವಾಗಿಲ್ಲ ಎಂಬ ನೆಪವನ್ನು ಇನ್ನೂ...
ಸರ್ಕಾರ ಒಪ್ಪಿದರೆ ರಸಗೊಬ್ಬರ ಕಾರ್ಖಾನೆ: ಅನಂತ್ ಕುಮಾರ್ರಾಜ್ಯ ಸರ್ಕಾರ ಮೂಲಸೌಕರ್ಯದ ಜೊತೆಗೆ 500 ಎಕರೆ ಜಾಗ ನೀಡಿದರೆ ಕರ್ನಾಟಕದಲ್ಲಿಯೂ ರಸಗೊಬ್ಬರ ಕಾರ್ಖಾನೆ ಸ್ಥಾಪಿಸಲಾಗುವುದು ಎಂದು ಕೇಂದ್ರ ...
ನ.25ಕ್ಕೆ ಹುಚ್ಚ ವೆಂಕಟ್ ಜಾಮೀನು ಅರ್ಜಿ ಭವಿಷ್ಯ ನಿರ್ಧಾರಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಜೈಲು ಪಾಲಾಗಿರುವ ನಟ ಹುಚ್ಚ ವೆಂಕಟ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಸಿಟಿ ಸಿವಿಲ್ ಕೋರ್ಟ್ ನವೆಂಬರ್ 25ಕ್ಕೆ ಕಾಯ್ದಿರಿಸಿದೆ...
ವಿವಾದಕ್ಕೆ ಕಾರಣವಾದ ಹಸುವಿನ ಪ್ರತಿಕೃತಿಹಸುವಿನ ಪ್ರತಿಕೃತಿ ತಯಾರಿಸಿ ಅದನ್ನು ಗಾಳಿಯಲ್ಲಿ ನೇತು ಹಾಕಿರುವ ಘಟನೆಯೊಂದು ವಿವಾದಕ್ಕೆ ಕಾರಣವಾಗಿದೆ...
ಮಳೆ ನೀರು ಸಂಗ್ರಹಿಸದಿದ್ದರೆ ದಂಡಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಿಕೊಳ್ಳದ ನಗರದ ನಿವಾಸಿಗಳಿಗೆ ಶೇ.25ರಿಂದ ಶೇ.50ರವರೆಗೂ ನೀರಿನ ಶುಲ್ಕ ಹೆಚ್ಚಿಸಿ ದಂಡ...
ಹೆತ್ತಮ್ಮನ ಎದುರಲ್ಲೇ ನಡುರಸ್ತೆಯಲ್ಲಿ ಕೊಲೆಹಣಕಾಸು ವ್ಯವಹಾರದಲ್ಲಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಹಳೇ ಕಳ್ಳನನ್ನು ಸೋದರ ಮಾವನ ಕಡೆಯವರು ಆತನ ತಾಯಿ ಎದುರೇ ಮಾರಕಾಸ್ತ್ರಗಳಿಂದ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!