ಸಣ್ಣ ಉದ್ದಿಮೆಗಳ ಪ್ರಗತಿಗೆ ಕೇಂದ್ರದ ಒತ್ತುತಾಲೂಕಿನ ಲಾಯಿಲದಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕೇಂದ್ರ ಕಚೇರಿಯನ್ನು ಕೇಂದ್ರ ಸರ್ಕಾರದ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ದಿಮೆ ಸಚಿವ ಕಲ್ರಾಜ್ ಮಿಶ್ರಾ ಶನಿವಾರ ಸಂಜೆ ಉದ್ಘಾಟಿಸಿದರು...
ಡಿ. 1ರಿಂದ ಲಾರಿ ಮುಷ್ಕರ ಆರಂಭಸರಕು ಸಾಗಣೆ ಹಾಗೂ ಖಾಸಗಿ ವಾಹನಗಳಿಗೆ ವೇಗ ನಿಯಂತ್ರಕ (ಸ್ಪೀಡ್ ಗವರ್ನರ್) ಅಳವಡಿಸಿಕೊಳ್ಳಬೇಕೆಂದು ಸರ್ಕಾರ...
ವೆಂಕಟ್ ಜಾಮೀನು ವಿಚಾರಣೆ ನಾಳೆಸುದ್ದಿ ವಾಹಿನಿಯಲ್ಲಿ ಡಾ.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಬಂಧಿತನಾಗಿರುವ ಚಿತ್ರನಟ ಹುಚ್ಚ...
ನೃತ್ಯ ವೈಭವಕೆ ಜನಸಾಗರವೇ ಸೇರಿತ್ತಾ!ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಎರಡು ದಿನಗಳ ನೃತ್ಯ ಜಾತ್ರೆ ಶನಿವಾರ ಆರಂಭವಾಗಿದ್ದು, ಮೊದಲ ದಿನ...
ಮೈಸೂರ್ ಸ್ಯಾಂಡಲ್ ಕಾರ್ಖಾನೆ ತಾತ್ಕಾಲಿಕ ಸ್ಥಗಿತವಿಶ್ವಪ್ರಸಿದ್ಧ ಮೈಸೂರು, ಶ್ರೀಗಂಧದ ನಾಡು ತನ್ನ ಸುಗಂಧ ಕಳೆದುಕೊಳ್ಳುತ್ತಿದೆ. ಶ್ರಿಗಂಧದ ಪೂರೈಕೆಯಲ್ಲಿ ಭಾರಿ ಕೊರತೆ ಉಂಟಾಗಿರುವ ಕಾರಣ...
ಪ್ರಚೋದನಾ ಭಾಷಣ ಮಾಡಿದರೆ ಕಠಿಣ ಕ್ರಮಸಾಹಿತಿಗಳು ಹಾಗೂ ಹಿರಿಯರು ಜನರ ಭಾವನೆಗಳನ್ನು ಪ್ರಚೋದಿಸುವಂತಹ ಭಾಷಣ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಗೃಹ...
ಕಿನ್ನಿ ಗೋಳಿ ಬ್ಯಾಂಕ್ ದರೋಡೆಕಿನ್ನಿಗೋಳಿ ಪೇಟೆಯ ಹೃದಯ ಭಾಗದ ಎಸ್ಕೆ ಗೋಲ್ಡ್ಸ್ಮಿತ್ ಇಂಡಸ್ಟ್ರಿಯಲ್ ಬ್ಯಾಂಕ್ನಿಂದ ಶುಕ್ರವಾರ ರಾತ್ರಿ ಅಂದಾಜು 4 ಕೋಟಿ ರುಪಾಯಿಗೂ ಮಿಕ್ಕಿ...
ಅತ್ಯಾಚಾರ ಆರೋಪ: ಬಂಧನಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರವೆಸಗಿ ಮದುವೆಗೆ ನಿರಾಕರಿಸಿದ ಎಂಜಿನಿಯರಿಂಗ್ ಪದವೀಧರನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ...
ರೈತಸ್ನೇಹಿ ಸಂಶೋಧನೆ ಬೇಕು: ಧ್ರುವನಾರಾಯಣಕಿಕ್ಕಿರಿದು ತುಂಬಿದ ಜನಸಾಗರ. ಮಹಿಳೆಯರ ಕೈಯಲ್ಲಿ ಮನೆ ಅಲಂಕಾರಿಕ ಗಿಡ, ಬಗೆಬಗೆಯ ಹೂ ಸಸಿಗಳು. ಮತ್ಸ್ಯಲೋಕದಲ್ಲಿ ಬಣ್ಣಬಣ್ಣದ...
ಜೆಡಿಎಸ್ಗೆ ಜಾಗ: ಸ್ಪಷ್ಟನೆಗೆ ಹೈಕೋರ್ಟ್ ಸೂಚನೆಬೆಂಗಳೂರಿನ ಜಕ್ಕರಾಯನ ಕೆರೆ ಪ್ರದೇಶದಲ್ಲಿ ಜೆಡಿಎಸ್ ಪಕ್ಷದ ಕಚೇರಿ ನಿರ್ಮಾಣ ಮಾಡುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಮೀನು...
ದೌರ್ಜನ್ಯ ಬೇಡ, ಪ್ರೀತಿ- ಮಾರ್ಗದರ್ಶನ ನೀಡಿಎಲ್ಲರಂತೆ ನಮಗೂ ಸಂವಿಧಾನ ಹಕ್ಕು ಕೊಟ್ಟಿದೆ. ನಮ್ಮ ಹಕ್ಕುಗಳ ರಕ್ಷಣೆ ನಿಮ್ಮೆಲ್ಲರ ಜವಾಬ್ದಾರಿ. ನಮ್ಮ ಮೇಲೆ ದೌರ್ಜನ್ಯ ನಡೆಸಬೇಡಿ, ಪ್ರೀತಿ, ಮಾರ್ಗದರ್ಶನ...
ಪದಚ್ಯುತಿ ಫರ್ಲಾಂಗು ದೂರಲೋಕಾಯುಕ್ತ ಪದಚ್ಯುತಿ ನಿರ್ಣಯಕ್ಕೆ ಅಂಗೀಕಾರ ದೊರೆತರೆ ನ್ಯಾ.ಭಾಸ್ಕರ್ರಾವ್ ಅವರಿಗೆ ಕಾನೂನು ರೀತ್ಯ ಅವರು ನಿರ್ವಹಿಸಬಹುದಾದ ಎಲ್ಲ ಕರ್ತವ್ಯ ಮತ್ತು ಚಲಾಯಿಸಬಹುದಾದ ಅಧಿಕಾರಕ್ಕೆ ಸೋಮವಾರದಿಂದಲೇ ಕತ್ತರಿ ಪ್ರಯೋಗವಾಗುತ್ತದೆ...
ಶಕೀಲ್ ಸಹಚರರಿಗೆ ಉಗ್ರರ ನಂಟುಬೆಂಗಳೂರಿನ ಹಿಂದೂ ರಾಜಕೀಯ ಮುಖಂಡನನ್ನು ಹತ್ಯೆ ಮಾಡಿ, ನಗರ ದಲ್ಲಿ ಕೋಮುಗಲಭೆ ಸೃಷ್ಟಿಸುವ ಸಂಚು ರೂಪಿಸಿ, ನಂತರ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಭೂಗತ ಪಾತಕಿ ಛೋಟಾ ಶಕೀಲ್ನ ಸಹಚರರಿಗೆ ಪಾಕಿಸ್ತಾನದಿಂದ ಕರೆಗಳು ಬಂದಿವೆ..!...
ಶಾಸನ ಸಭೆಯಲ್ಲಿ ಪ್ರತಿಧ್ವನಿಸಿದ ಅಪ್ಪನ ಕೂಗುಕಳೆದೆರಡು ವರ್ಷದಿಂದ ಮಗಳನ್ನು ನೋಡಲು ಅಕಾಶ ನೀಡದ ವ್ಯವಸ್ಥೆಗಳ ವಿರುದ್ಧ ರೋಸಿ ಹೋದ ಅಪ್ಪ ನೊಬ್ಬ, ತನ್ನ ಮಗಳನ್ನು ನೋಡಲು ಅವಕಾಶ ಕಲ್ಪಿಸುವಂತೆ ನೇರವಾಗಿ ಶಾಸಕಾಂಗದ ಮುಂದೆ ಮೊರೆ ಇಟ್ಟ ವಿಚಿತ್ರ ಪ್ರಸಂಗ ನಡೆದಿದೆ...
ಮೋದಿ ಕೊಂಡಾಡಿದ ಬಿಎಸ್ವೈವಿದೇಶ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ದೊರೆಯುತ್ತಿರುವ ಅದ್ಭುತ ಪ್ರತಿಕ್ರಿಯೆಗೆ ವಿರೋಧ ಪಕ್ಷದ ನಾಯಕರು ನಿಬ್ಬೆರಗಾಗಿದ್ದಾರೆ. ಅವರು ಭಾರತವನ್ನು ಜಾಗತಿಕವಾಗಿ ಉಜ್ವಲಗೊಳಿಸಲು ಹೊರಟಿದ್ದು, ಕೇವಲ ಒಂದೂವರೆ ವರ್ಷದಲ್ಲಿ ವಿಶ್ವ ಮಟ್ಟದ ಸಾಧನೆ ಮಾಡಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!