ಪ್ರತ್ಯೇಕ ಅಪಘಾತ: ಮೂವರ ಸಾವುಗರದಲ್ಲಿ ಬುಧವಾರ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತದಲ್ಲಿ ಚಲನಚಿತ್ರ ರೀಲ್ ವಿತರಕ ಸೇರಿ ಮೂವರು ಮೃತಪಟ್ಟಿದ್ದಾರೆ...
ಅಂಬೇಡ್ಕರ್ ವಿರುದ್ಧ ಹೇಳಿಕೆ: ಹುಚ್ಚ ವೆಂಕಟ್ ಬಂಧನ?ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಹುಚ್ಚ ವೆಂಕಟ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ...
ಕಣ್ಣೀರಿಡುತ್ತ ಕ್ಷಮೆಯಾಚಿಸಿದ ವೆಲ್ಲೂರು ಮೇಯರ್ ಕಾತ್ಯಾಯಿನಿಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ದೋಷಿ ಎಂದು ಪರಿಗಣಿಸಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಶೇಷ...
ಇನ್ಸ್ಪೆಕ್ಟರ್ ವಿರುದ್ಧ ದೂರು ರದ್ದಿಲ್ಲಬೆಂಗಳೂರಿನ ಪುಲಕೇಶಿ ನಗರದಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಆರೋಪದಲ್ಲಿ ದೂರು ದಾಖಲಿಸಿ ಕೊಳ್ಳದೇ ಕರ್ತವ್ಯ ಲೋಪವೆಸಗಿದ್ದ...
ಪ್ರವಾಸೋದ್ಯಮಕ್ಕೆ ಖಾಸಗಿ ಪಾಲುದಾರಿಕೆಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆಸಲಾಗುತ್ತಿದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ...
ಶಾಸಕ ಗುರುಪಾದಪ್ಪ ಅಂತ್ಯಕ್ರಿಯೆಔರಾದ್ ತಾಲೂಕಿನ ಚಿಂತಾಕಿ ಗ್ರಾಮದ ತೋಟದಲ್ಲಿ ಬುಧವಾರ ಶಾಸಕ ಗುರುಪಾದಪ್ಪ ನಾಗಮಾರಪಳ್ಳಿ ಅಂತ್ಯಕ್ರಿಯೆ ಸರ್ಕಾರಿ ಗೌರವದೊಂದಿಗೆ ನೆರವೇರಿತು....
ನಾಲ್ಕರ ಮಗುವಿನ ಮೇಲೆ ಅತ್ಯಾಚಾರ ಖಂಡನಾರ್ಹನಾಲ್ಕು ವರ್ಷದ ಮಗುವಿನ ಮೇಲೆ ಶಾಲೆಯಲ್ಲಿ ಅತ್ಯಾಚಾರ ನಡೆದಿರುವ ಘಟನೆಯನ್ನು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ. ಇಂಥ ಘಟನೆಗಳಿಂದ ಬೆಂಗಳೂರಿನ ಮಕ್ಕಳ ಬಗ್ಗೆ ಸರ್ಕಾರ ಕಾಳಜಿ ವಹಿಸುತ್ತಿಲ್ಲ ಎಂಬ ಭಾವನೆ ವ್ಯಕ್ತವಾಗುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ...
ಕಳಸಾ ಬಂಡೂರಿಗೆ ಸಂಧಾನ ಮಾರ್ಗಕಳಸಾ-ಬಂಡೂರಿ ನಾಲಾ ಜೋಡಣೆ ವಿವಾದ ಬಗೆಹರಿಸಲು ರಾಜ್ಯದ ಆಡಳಿತ ಮತ್ತು ವಿಪಕ್ಷ ನಾಯಕರು ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರದ ಆಡಳಿತ...
ಸಂತ್ರಸ್ತರನ್ನು ನಿರ್ಲಕ್ಷಿಸುತ್ತಿಲ್ಲ: ಸಚಿವ ಖಾದರ್ಸರ್ಕಾರ ಎಂಡೋ ಸಲ್ಫಾನ್ ಸಂತ್ರಸ್ತರನ್ನು ನಿರ್ಲಕ್ಷಿಸುತ್ತಿಲ್ಲ. ಕೆಲವರು ಎಂಡೋ ಸಂತ್ರಸ್ತರಲ್ಲದಿದ್ದರೂ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿರುವ ಬಗ್ಗೆ ತಿಳಿದುಬಂದಿದೆ...
ಮಾಸಾಶನ, ಪರಿಹಾರ ಹೆಚ್ಚಳಕ್ಕೆ ಎಂಡೋ ಸಂತ್ರಸ್ತರ ಧರಣಿ18 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಂಡೋ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಎಂಡೋ ಸಲ್ಫಾನ್ ಸಂತ್ರಸ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ,,,
ನರಭಕ್ಷಕ ಹುಲಿಗೆ ಬಲಿಮಂಗಳವಾರ ದನಗಾಹಿಯೊಬ್ಬರನ್ನು ಸಾಯಿಸಿರುವ ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಳೆದ ತಿಂಗಳು ನಡೆದ ಪ್ರಕರಣದಲ್ಲಿ ಮನುಷ್ಯರ ಮೇಲೆ ದಾಳಿ ನಡೆಸಿ ಕೊಂದ ಹುಲಿಯೇ ಮತ್ತೆ ದಾಳಿ ನಡೆಸಿರಬಹುದೆಂಬ ಅನುಮಾನ ಇದೆ...
ಐದು ವರ್ಷಗಳಲ್ಲಿ ಕ್ಯಾನ್ಸರ್ ನಿವಾರಕ ಔಷಧ ಪತ್ತೆಹಚ್ಚಿ: ವಜೂಭಾಯಿ ರುಢಾಭಾಯಿ ವಾಲಾವೈದ್ಯರು ಕೈಗೊಂಡ ವಿಶ್ವಾಸಾರ್ಹತೆಯ ಸಂಶೋಧನೆಗಳಿಂದ ಕ್ಯಾನ್ಸರ್ ರೋಗವು ಶೇ.80 ರಷ್ಟು ನಿಯಂತ್ರಣದಲ್ಲಿದ್ದು, ಇದಕ್ಕೆ ಕಾರಣಕರ್ತರಾದ...ವೈದ್ಯರನ್ನು
ಮಕ್ಕಳ ರಕ್ಷಣೆಗೆ ಮಾನವ ಸರಪಳಿಮಕ್ಕಳ ಹಕ್ಕು ಮತ್ತು ರಕ್ಷಣೆಗೆ ಜಾಗೃತಿ ಮೂಡಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದನ.20ರಂದು...
ಮೊದಲ ದಿನ ಮಂದಹಾಸ ಮೂಡಿಸಿದ ಮೆಟ್ರೋರೀಚ್-2 ಮೆಟ್ರೋ ಮಾರ್ಗ ಮಾಗಡಿ ರಸ್ತೆಯಿಂದ ಮೈಸೂರು ರಸ್ತೆವರೆಗೆ ಪ್ರತಿ ನಿತ್ಯ ಸುಮಾರು 2 ಸಾವಿರಮಂದಿ ಪ್ರಯಾಣಿಸುತ್ತಾರೆ...
ಪ್ರತ್ಯೇಕ ಘಟನೆ; ಪ್ರಾಣಿ ದಾಳಿಗೆ ಇಬ್ಬರು ಬಲಿ: ಪ್ರತ್ಯೇಕ ಕಡೆ ಬುಧವಾರ ಕರಡಿ ಹಾಗೂ ಚಿರತೆ ದಾಳಿಗೆ ಇಬ್ಬರು ಮೃತಪಟ್ಟಿದ್ದರೆ, ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರಿಗೆ ಗಾಯವಾಗಿದೆ. ಇನ್ನು ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!