ಪರಿಹಾರ ಮಂತ್ರಿ ಯಾರು?ಎಂಡೋ ಸಂತ್ರಸ್ತರಿಗೆ ನೀಡುವ ಪರಿಹಾರದ ಜವಬ್ದಾರಿ ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೋ ಅಥವಾ ಕಂದಾಯ ಸಚಿವರೋ ಎಂಬ ಗೊಂದಲಕ್ಕೆ ಪರಿಷತ್ ಕಲಾಪ ಸಾಕ್ಷಿಯಾಯಿತು.
ಇತಿಹಾಸ ಹೇಳುವುದು ಶಿಲ್ಪಿಯ ಹೊಣೆಯಲ್ಲ: ಶಿಲ್ಪಿ ಶ್ರೀಧರಮೂರ್ತಿಲಂಡನ್ನಲ್ಲಿ ಪ್ರತಿಷ್ಠಾಪಿಸಿರುವ ಶಿಲ್ಪದ ಕೆಳಗೆ ಬಸವಣ್ಣನ ಜೀವಿತಾವಧಿ ಚರ್ಚೆಗೆ ಅವಕಾಶ ನೀಡುವಂತೆ ನಮೂದಾಗಿರುವುದರಲ್ಲಿ ನನ್ನ ಪಾತ್ರವೇನೂ ಇಲ್ಲ. ...
ರಸ್ತೆಯಲ್ಲಿ ಹೊತ್ತಿ ಉರಿದ ಕಾರುಮಹಾತ್ಮ ಗಾಂಧಿ ರಸ್ತೆಯ ಟ್ರಿನಿಟಿ ವೃತ್ತದ ಬಳಿ ಮಂಗಳವಾರ ಬೆಳಗ್ಗೆ ನಡುರಸ್ತೆಯಲ್ಲಿ ಕಾರೊಂದು ಹೊತ್ತು ಉರಿದು...
ಮಹಿಳಾ ಆಯೋಗ ಪೊಲೀಸರಿಗೆ ತಿಳಿದಿಲ್ಲ: ಪೊಲೀಸರ ಬಗ್ಗೆ ಅಧ್ಯಕ್ಷೆ ಮಂಜುಳಾ ಮಾನಸ ಬೇಸರರಾಜ್ಯದಲ್ಲಿ ಮಹಿಳಾ ಆಯೋಗವಿದೆ ಎಂಬುದು ಸಾಕಷ್ಟು ಪೊಲೀಸರಿಗೆ ಗೊತ್ತೇ ಇಲ್ಲವಂತೆ..! ಹೌದು. ಹೀಗೆಂದು...
ಮದನಿ ಪರ ಸಾಕ್ಷ್ಯಕ್ಕೆ ಒತ್ತಡ ಹೇರುತ್ತಿದ್ದಾತ ಸೆರೆಬೆಂಗಳೂರಿನಲ್ಲಿ 2008ರಲ್ಲಿ ನಡೆದ ಸರಣಿ ಬಾಂಬ್ ಪ್ರಕರಣ ಸಂಬಂಧ ಬಂಧಿತನಾಗಿರುವ ಅಬ್ದುಲ್ ನಾಜೀರ್ ಮದನಿ ಪರವಾಗಿ ನ್ಯಾಯಾಲಯದಲ್ಲಿ ಸಾಕ್ಷಿ ನುಡಿಯುವಂತೆ ಸಾಕ್ಷಿದಾರನ ಮೇಲೆ ಒತ್ತಡ ಹೇರುತ್ತಿರುವುದು ಬೆಳಕಿಗೆ ಬಂದಿದೆ...
ಶಿಕ್ಷಕನಿಂದ ಮಗುವಿಗೆ ಲೈಂಗಿಕ ಹಿಂಸೆ!ಉದ್ಯಾನ ನಗರದಲ್ಲಿ ಕಾಮುಕರ ಅಟ್ಟಹಾಸ ಮುಂದುವರಿದಿದ್ದು ಖಾಸಗಿ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನೇ (ಪಿಟಿ) ಎಲ್ಕೆಜಿ...
ಸಿಎಂ ನೇತೃತ್ವದ ಸಭೆ ವಿಫಲಉಪ ಲೋಕಾಯುಕ್ತರ ಹುದ್ದೆಗೆ ನಿವೃತ್ತ ನ್ಯಾ.ಕೆ.ಎಲ್.ಮಂಜುನಾಥ್ರನ್ನೇ ನೇಮಿಸ ಬೇಕೆನ್ನುವ ಸರ್ಕಾರದ ಪ್ರಯತ್ನಕ್ಕೆ ಮತ್ತೆ ಹಿನ್ನೆಡೆಯಾಗಿದೆ. ಈ ಸಂಬಂಧ ಬುಧವಾರ ನಡೆದ ಸಭೆ ವಿಫಲವಾಗಿದೆ...
ವಾರ್ಡನ್ಗಳ ಪ್ರತಿಭಟನೆನಿಲಯಾರ್ಥಿಗಳ ಭೋಜನ ದರ ಹೆಚ್ಚಳ, ಬಹುಸಂಖ್ಯಾತ ವಾರ್ಡನ್ಗಳಿಗೆ ಮುಂಬಡ್ತಿ ಹಾಗೂ ಇಲಾಖೆಯಲ್ಲಿರುವ ಅನ್ಯ ಇಲಾಖೆ ನೌಕರರನ್ನು ವಾಪಸ್ ಕಳಿಸಬೇಕು ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿಲಯ ಪಾಲಕರ ಸಂಘ ಆಗ್ರಹಿಸಿದೆ...
ಟ್ಯೂಷನ್ ಕಷ್ಟವಾಗಿದ್ದಕ್ಕೆ ಕತ್ತು ಕುಯ್ದುಕೊಂಡ!ಗಣಿತ ವಿಷಯದಲ್ಲಿ ಹಿಂದುಳಿದಿದ್ದ ಬಾಲಕನೊಬ್ಬ ಟ್ಯೂಷನ್ಗೆ ಹೋಗುವುದರಿಂದ ತಪ್ಪಿಸಿಕೊಳ್ಳಲು...
ಮಕ್ಕಳ ದೌರ್ಜನ್ಯ ತಡೆಗೆ ವಿಶೇಷ ಕೋರ್ಟ್ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ನಡೆದ ರಾಜ್ಯಮಟ್ಟ ದ ಮಕ್ಕಳ ಹಕ್ಕುಗಳ ಸಂಸತ್ನಲ್ಲಿ ಮಕ್ಕಳು ಕೇಳಿದ ಪ್ರಶ್ನೆಗೆ ಈ ರೀತಿ...
ನಂಬರ್ ನೈನೇ ಫೈನು!ಇತ್ತೀಚಿನ ದಿನಗಳಲ್ಲಿ ಜನರಲ್ಲಿ ನಂಬರ್ ಕ್ರೇಜ್ ಹೆಚ್ಚುತ್ತಿದೆ. ಲಕ್ಷಾಂತರ ರುಪಾಯಿ ಕೊಟ್ಟು ಮೊಬೈಲ್, ವಾಹನಗಳಿಗೆ ಫ್ಯಾನ್ಸಿ ಸಂಖ್ಯೆ ಪಡೆಯಲಾಗುತ್ತಿದೆ...
ಧಾರ್ಮಿಕ ದತ್ತಿ ಕಾಯ್ದೆ ರದ್ದುರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ಆಡಳಿತಾಧಿಕಾರಿ, ಕಾರ್ಯನಿರ್ವಾಹಣಾಧಿಕಾರಿ ನೇಮಿಸಲು, ವ್ಯವಸ್ಧಾಪನಾ ಹಾಗೂ ಅಭಿವೃದ್ಧಿ ಸಮಿತಿಗಳಿಗೆ ಸದಸ್ಯರನ್ನು ನಾಮ ನಿರ್ದೇಶಿಸಲು ಅನುಕೂಲವಾಗುವಂತೆ 2011 ಮತ್ತು 2012ರಲ್ಲಿ ಜಾರಿ...
ಆರ್ಡಿಪಿಆರ್ ಅಧಿಕಾರಿ ಅಮಾನತು ಆದೇಶ ರದ್ದುಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಯಡಿ ಬಿಡುಗಡೆಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾಗಬೇಕಾಗಿದ್ದ ನೂರಾರು ಕೋಟಿ ರೂಪಾಯಿಯನ್ನು ಕೆಲ ಬ್ಯಾಂಕುಗಳಲ್ಲಿ ಠೇವಣಿ ಮಾಡಿ ಗಂಙೀರ ಸ್ವರೂಪದ ಹಣಕಾಸಿನ ಅಶಿಸ್ತು ಎಸಗಿದ್ದ ಗ್ರಾಮೀಣಾಭಿವೃದ್ಧಿ ಮತ್ತು ...
ನಾಳೆಯಿಂದ ಕೃಷಿ ಮೇಳಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಪ್ರತಿ ವರ್ಷದಂತೆ ಈ ವರ್ಷವೂ ನ.19ರಿಂದ 22ರವರೆಗೆ ನಾಲ್ಕು ದಿನಗಳ ಕಾಲ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ...
ನಾಗಮಣಿ ಪ್ರಕರಣ 6 ಮಹಿಳೆಯರ ಸೆರೆನಾಗಮಣಿ, ವಜ್ರ ನೀಡುವುದಾಗಿ ವಂಚಿಸುತ್ತಿದ್ದವರ ಪತ್ತೆಗೆ ಮುಂದಾಗಿದ್ದ ಡಿಎಸ್ಪಿ ಸೇರಿದಂತೆ ನಾಲ್ವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ 6 ಮಂದಿ ಮಹಿಳೆಯರನ್ನು ಮಂಗಳವಾರ ಬಂಧಿಸಲಾಗಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!