ರಾಷ್ಟ್ರದ ಭವಿಷ್ಯ ಮಕ್ಕಳ ಕೈಯಲ್ಲಿದೆ: ವಾಲಾಮಕ್ಕಳ ಕೈಯಲ್ಲಿ ರಾಷ್ಟ್ರದ ಭವಿಷ್ಯ ಅಡಗಿದ್ದು, ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪೋಷಕರು ಸಹಕಾರ ನೀಡಬೇಕೆಂದು...
ಶಾಲಾ ಮಕ್ಕಳಿಗೆ ಶೂ ಭಾಗ್ಯ: ಸಿದ್ದರಾಮಯ್ಯಪ್ರಸಕ್ತ ಸಾಲಿನಿಂದಲೇ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಶೂಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ...
ಸಚಿನ್ ಅಭಿಮಾನಿ ಸುಧೀರ್ಗೆ ಬೈದ ಎಸಿಪಿ!ಕ್ರಿಕೆಟ್ ಪಂದ್ಯ ನಡೆಯುವ ವೇಳೆ ಭಾರತದ ತ್ರಿವರ್ಣ ಧ್ವಜದ ಬಣ್ಣವನ್ನು ಮೈಮೇಲೆ ಬಳಿದುಕೊಂಡು, ಬೆನ್ನ ಹಿಂದೆ ಸಚಿನ್ ತೆಂಡೂಲ್ಕರ್ ...
ಬೆಂಗಳೂರು ಸ್ಫೋಟದ ಆರೋಪಿ ಆಪ್ತನ ಸೆರೆ2005ರ ಬೆಂಗಳೂರು ಸ್ಫೋಟದ ಆರೋಪಿ ಟಿ ನಾಝೀರ್ ಎಂಬುವನ ಆಪ್ತ ಶಹ್ನಾಜ್ನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ...
ಅಮಾಯಕರ ಬಂಧನವಿಲ್ಲ: ಪರಮೇಶ್ವರ್ಟಿಪ್ಪು ಜಯಂತಿ ಸಂದರ್ಭ ನಗರದಲ್ಲಿ ನಡೆದ ಗಲಭೆ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ಈಗಾಗಲೇ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಸರ್ಕಾರ ಆದೇಶ..
ಉಳ್ಳಾಲದಲ್ಲಿ ಉದ್ರಿಕ್ತ ಸ್ಥಿತಿಟಿಪ್ಪು ಜಯಂತಿಗೆ ಸಂಬಂಧಿಸಿದಂತೆ ಎದ್ದಿದ್ದ ವಿವಾದದಲ್ಲಿ ಎರಡು ದಿನಗಳಿಂದ ಗಲಭೆ, ಹಿಂಸಾಚಾರದಿಂದ ನಲುಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಮತ್ತೆ ವ್ಯಕ್ತಿಯೊಬ್ಬರ ಮೇಲೆ ಚೂರಿ ಇರಿದ ಪ್ರಕರಣ ಬೆಳಕಿಗೆ ಬಂದಿದೆ...
ನೂತನ ಅಡ್ವೋಕೇಟ್ ಜನರಲ್ ನೇಮಕರಾಜ್ಯದ ನೂತನ ಅಡ್ವೋಕೇಟ್ ಜನರಲ್ ಹುದ್ದೆಗೆ ಹಿರಿಯ ನ್ಯಾಯವಾದಿ ಮಧುಸೂದನ್ ಆರ್.ನಾಯಕ್ ನೇಮಕಗೊಂಡಿದ್ದಾರೆ....
ಕಬ್ಬನ್ನಲ್ಲಿ ಮಹಿಳೆ ರೇಪ್ ಪ್ರಕರಣ ಸೆಕ್ಯುರಿಟಿ ಏಜೆನ್ಸಿ ಮುಖ್ಯಸ್ಥನ ಬಂಧನಕಬ್ಬನ್ಪಾರ್ಕ್ ನಲ್ಲಿ ತುಮಕೂರು ಮೂಲದ ಮಹಿಳೆ ಮೇಲೆ ಸೆಕ್ಯುರಿಟಿ ಗಾರ್ಡ್ಗಳಿಂದ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...
ನವೆಂಬರ್ 17ರಂದು ವಿಧಾನಸಭೆಗೆ ಮುತ್ತಿಗೆ: ಕೆ.ಎಸ್.ಈಶ್ವರಪ್ಪರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಜಾತಿ ಜಾತಿಗಳ ನಡುವೆ ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿದೆ ಎಂದು ವಿಪಕ್ಷ ನಾಯಕ...
ಧರ್ಮಾಧಾರಿತ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಅವಮಾನ:ಆನಂದರಾಜ್ದೇಶದಲ್ಲಿ ಧರ್ಮದ ಆಧಾರದಲ್ಲಿ ರಾಜಕಾರಣ ನಡೆಸುವ ಮೂಲಕ ಪ್ರಜಾಪ್ರಭುತ್ವವನ್ನು ಅವಮಾನಿಸಲಾಗುತ್ತಿದೆ ಎಂದು ಅಂಬೇಡ್ಕರ್ ಅವರ...
ವಿಮಾನ ನಿಲ್ದಾಣ ಹೆಸರು ಬದಲಿಸಲಾಗದು: ಅನಂತಕುಮಾರ್ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಅನಂತಕುಮಾರ್ ಸ್ಪಷ್ಟಪಡಿಸಿದ್ದಾರೆ...
ಬರಲಿದೆ ರೋಡ್ ಮ್ಯಾಪ್ಮಹಾನಗರದ ಟ್ರಾಫಿಕ್ಜಾಮ್ ತಡೆಗೆ ರೋಡ್ಮ್ಯಾಪ್ ಸಿದ್ಧಪಡಿಸಲು ಗೃಹ ಇಲಾಖೆ ಮುಂದಾಗಿದೆ. ಅಷ್ಟೇ ಅಲ್ಲ. ಇನ್ನುಮುಂದೆ ಸಂಚಾರ ದಟ್ಟಣೆ ತಗ್ಗಿಸಲು ಬೆಳಗ್ಗೆ ಮತ್ತು ಸಂಜೆ ಹಿರಿಯ ಅಧಿಕಾರಿಗಳೂ..
ಪ್ಲಾಸ್ಟಿಕ್ ನಿಷೇಧಕ್ಕೆ ಶೀಘ್ರ ಆದೇಶರಾಜ್ಯ ಸರ್ಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧಿಸಲು ಆದೇಶ ಹೊರಡಿಸಿದೆ ಎಂದು ಮೇಯರ್ ಮಂಜುನಾಥ ರೆಡ್ಡಿ ತಿಳಿಸಿದರು...
ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಆಟೋ ಚಾಲಕರ ಥಳಿತಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ಆಟೊ ಚಾಲಕರ ಗುಂಪೊಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಯಶೋದಾ ವಿ ಆಚಾರ್ಯ ಎಂಬುವವರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರದಲ್ಲಿ ಗುರುವಾರ ರಾತ್ರಿ ನಡೆದಿದೆ...
ಇಂದಿನಿಂದ ಚೈಲ್ಡ್ಲೈನ್ ಸಪ್ತಾಹಮಕ್ಕಳ ಹಕ್ಕುಗಳು ಹಾಗೂ ರಕ್ಷಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನ.14ರಿಂದ 20ರವರೆಗೆ `ಚೈಲ್ಡ್ ಲೈನ್ ಸೇ ದೋಸ್ತಿ' ಸಪ್ತಾಹ ಹಮ್ಮಿಕೊಳ್ಳಲಾಗಿದೆ..
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!