ಬೆಂವಿವಿಯಿಂದ ಪರೀಕ್ಷಾ ಅದಾಲತ್ಕಂದಾಯ ಅದಾಲತ್, ಕಾನೂನು ಅದಾಲತ್, ನೀರಿನ ಅದಾಲತ್ ಮಾದರಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವ ಹಿತದೃಷ್ಟಿಯಿಂದ ಪರೀಕ್ಷಾ ಅದಾಲತ್ ಹಮ್ಮಿಕೊಳ್ಳಲು ಮುಂದಾಗಿದೆ...
ಅಮಲಿನಲ್ಲಿ ಮಿತ್ರನ ಕೊಲೆಮದ್ಯದ ಅಮಲಿನಲ್ಲಿ ಉಂಟಾದ ಜಗಳದಲ್ಲಿ ಸ್ನೇಹಿತನ ಕೊಲೆ ಮಾಡಿ ಅಸ್ಸಾಂಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಸಿಟಿ ರೈಲು ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ...
ಸಿಲಿಂಡರ್ ಸ್ಪೋಟ; ಮೂವರ ಸಾವುಸೋರಿಕೆಯಾಗಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ದಂಪತಿ ಹಾಗೂ ಅವರ ನಾಲ್ಕೂವರೆ ವರ್ಷದ ಪುತ್ರ ಮೃತಪಟ್ಟಿರುವ ದಾರುಣ ಘಟನೆ ಕಾಡುಗೋಡಿಯಲ್ಲಿ ನಡೆದಿದೆ...
ಕಬ್ಬನ್ ಪಾರ್ಕ್ ಅತ್ಯಾಚಾರ ಪ್ರಕರಣ: ಭದ್ರತಾ ಏಜೆನ್ಸಿಯದ್ದೂ ಇದೆ ಲೋಪಕಬ್ಬನ್ ಪಾರ್ಕ್ ನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಭದ್ರತಾ ಸಿಬ್ಬಂದಿಯನ್ನು ಪೂರೈಸಿರುವ ಸೆಕ್ಯುರಿಟಿ ಏಜೆನ್ಸಿಯದ್ದು ದೊಡ್ಡ ತಪ್ಪಿದೆ. ಆದ್ದರಿಂದ ಆ ಸಂಸ್ಥೆ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ...
40 ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಗೌರವಪ್ರಸಕ್ತ ಸಾಲಿನ (2015) ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟಗೊಂಡಿದ್ದು, ಹಿರಿಯ ಪತ್ರಕರ್ತ ಕೆ.ಸುಬ್ರಹ್ಮಣ್ಯ...
ಮಹದಾಯಿ: ೧೯ರಿಂದ ಬೆಂಗಳೂರಲ್ಲಿ ಸಭೆಉತ್ತರ ಕರ್ನಾಟಕ ಜನತೆಯ ಪ್ರಮುಖ ಬೇಡಿಕೆಯಾದ ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನ. ೧೯ ಮತ್ತು ೨೦ ರಂದು ಬೆಂಗಳೂರಿನಲ್ಲಿ ಈ ಭಾಗದ ಜನಪ್ರತಿನಿಧಿಗಳ...
ಪ್ರತಾಪ ರಾಜಿನಾಮೆಗೆ ಒತ್ತಾಯಟಿಪ್ಪು ಸುಲ್ತಾನ್ ಮತ್ತು ಕುರುಬ ಜಾತಿ ಬಗ್ಗೆ ಅವಹೇಳನಕರವಾಗಿ ಮಾತನಾಡಿರುವ ಮೈಸೂರು-ಕೊಡಗು...
ದಕ್ಷಿಣ ಕನ್ನಡ ಬಂದ್: ತಡರಾತ್ರಿ ಮತ್ತಿಬ್ಬರ ಮೇಲೆ ಹಲ್ಲೆದಕ್ಷಿಣ ಕನ್ನಡ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಿಂಸಾಚಾರದ ಪ್ರಕರಣಗಳು ಮುಂದುವರಿದ್ದು...
ಜಯಂತಿ ಆಚರಿಸುವಂತ ಗುಣಗಳು ಟಿಪ್ಪುವಿನಲ್ಲಿ ಇರಲಿಲ್ಲ: ಸುಬ್ರಮಣಿಯನ್ ಸ್ವಾಮಿ'ಟಿಪ್ಪು ಸುಲ್ತಾನ್ ಪ್ರೆಂಚ್ ಅಧಿಕಾರಿಗಳ ಸೇವಕನಾಗಿದ್ದ, ಆತನ ಜನ್ಮ ದಿನಾಚರಣೆ ಆಚರಿಸುವಷ್ಟು ಅವನಲ್ಲಿ ಒಳ್ಳೆಯ ಮೌಲ್ಯಗಳಿರಲಿಲ್ಲ ಎಂದು ಬಿಜೆಪಿ ನಾಯಕ ...
ಮಕ್ಕಳಿಗೆ ಬಾಲಭವನದಲ್ಲಿ ಶೌರ್ಯ ಪ್ರಶಸ್ತಿ ಪ್ರದಾನರತಿಭೆ ಮತ್ತು ಜ್ಞಾನ ಕೇವಲ ಶ್ರೀಮಂತ ಮಕ್ಕಳಲ್ಲಷ್ಟೇ ಇರುವುದಿಲ್ಲ. ಕೂಲಿ ಕಾರ್ಮಿಕನ ಮಗನೂ ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕ ಸ್ವೀಕರಿಸುತ್ತಾನೆ ಎಂದು ..
ದ.ಕ.ಬಂದ್: ಅಲ್ಲಲ್ಲಿ ಹಿಂಸೆ, ಇರಿತ, ಕಲ್ಲು ತೂರಾಟಟಿಪ್ಪು ಜಯಂತಿ ನಂತರದ ಬೆಳವಣಿಗೆಯಲ್ಲಿ ಬಂಟ್ವಾಳದಲ್ಲಿ ಗುರುವಾರ ರಾತ್ರಿ ನಡೆದ ಯುವಕನ ಹತ್ಯೆ ಘಟನೆ ಖಂಡಿಸಿ...
ಕುಳ್ಳ ಹರೀಶ್ ಸಹಚರರ ಸೆರೆಎದುರಾಳಿ ಗುಂಪಿನ ರೌಡಿ ಮೇಲೆ ದಾಳಿ ನಡೆಸಿ ದರೋಡೆಗೆ ಹೊಂಚು ಹಾಕುತ್ತಿದ್ದ ಹರೀಶ್ ಅಲಿಯಾಸ್ ಕುಳ್ಳ ಹರೀಶ್ ನ ಮೂವರು ಸಹಚರರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಮಾರಾಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ...
ನಕಲಿ ಆರ್ಟಿಒ ಅಧಿಕಾರಿಯ ಬಂಧನಇತ್ತೀಚೆಗಷ್ಟೇ ಆದಾಯ ತೆರಿಗೆ ಅಧಿಕಾರಿ ಸೋಗಿನಲ್ಲಿ ಸಾರ್ವಜನಿಕರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿದ್ದ ಪೊಲೀಸರಿಗೆ ಈಗ ಸಾರಿಗೆ ಇಲಾಖೆ ಅಧಿಕಾರಿ ಹೆಸರಿನಲ್ಲಿ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ...
ಸಚಿವ ಆಂಜನೇಯ ಪತ್ನಿ ಲಂಚ ಪ್ರಕರಣ: ಸಿಐಡಿ ತನಿಖೆಗೆ ಆದೇಶಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರ ಪತ್ನಿ ಟೆಂಡರ್ ಗಾಗಿ ಕಮೀಷನ್ ಪಡೆದ ಪ್ರಕರಣವನ್ನು ಸರ್ಕಾರ...
ರಂಗೇರುತ್ತಿದೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಒಂದು ಕಡೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಚುನಾವಣೆ ಕಣ ರಂಗೇರುತ್ತಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!