ಸಿಂಹಾಸನ ವೀಕ್ಷಣೆಗೆ ನಿರ್ಬಂಧ; ವರದಿಗೆ ಸೂಚನೆಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ವೀಕ್ಷಣೆಗೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿ...
ಬಸ್ ಮಾಸಿಕ ಪಾಸ್ ದುಬಾರಿಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಪ್ರಯಾಣಿಕರಿಗೆ ಶಾಕ್ ನೀಡಿದೆ. ಮಾಸಿಕ ಬಸ್ ಪಾಸ್ ದರವನ್ನು ದಿಢೀರನೇ ಹೆಚ್ಚಿಸಿದೆ. ಈ ಮೂಲಕ ಸಾಮಾನ್ಯ ಪ್ರಯಾಣಿಕನ ಮೇಲೆ `ದರದ ಬರೆ' ಎಳೆದಿದೆ...
ಆಧಾರ್ ಕಡ್ಡಾಯವಲ್ಲದಿದ್ದರೂ ಶೇ.100 ಗುರಿಯ ಹಠ!ಶಾಲಾ ಮಕ್ಕಳ ಆಧಾರ್ ಕಡ್ದಾಯವೇನಲ್ಲ. ಆದರೆ ಶೇ.100 ರಷ್ಟು ಶಾಲಾ ಮಕ್ಕಳ ಆಧಾರ್ ಮಾಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ದಾಪುಗಾಲಿಟ್ಟಿದೆ.
ನಿಯಮ ಉಲ್ಲಂಘಿಸಿ ದಂಡ ತೆತ್ತರುನಿಯಮ ಉಲ್ಲಂಘಿಸಿ ಕಾನೂನುಬಾಹಿರವಾಗಿ ಸಂಚರಿಸುತ್ತಿದ್ದ 300 ವಾಹನ ಚಾಲಕರು ಸಿಕ್ಕಿಬಿದ್ದಿದ್ದು, ಅವರಿಂದ ದಂಡ ವಸೂಲಿ ಮಾಡಲಾಗಿದೆ...
ಯಲ್ಲಾಲಿಂಗ ಕೊಲೆ ಪ್ರಕರಣ: 3 ಆರೋಪಿಗಳ ಜಾಮೀನು ಅರ್ಜಿ ವಜಾವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಸಚಿವ ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ್...
ವೀರಪ್ಪನ್ ಇಲ್ಲದ ಗಡಿಯಲ್ಲಿ ಗ್ರಾನೈಟ್ ಲಾಬಿಯದ್ದೇ ಕಾರುಬಾರುಕೆಲ ದಿನಗಳ ಹಿಂದೆ ಚಾಮರಾಜನಗರ ಡಿಸಿ ಎ.ಎಂ ಕುಂಜಪ್ಪ ಮೇಲೆ ಗ್ರಾನೈಟ್ ಗಣಿಗಾರಿಕೆಯಲ್ಲಿ ತೊಡಗಿದ್ದ ಕೆಲವರು...
ಪ್ರಿಯಕರನಿಂದಲೇ ಪತಿಯ ರು.1.30 ಕೋಟಿ ಲೂಟಿ ಮಾಡಿಸಿದ ಪತ್ನಿ ಬಂಧನಮನೆಯೊಡತಿಯೇ ಮಾಜಿ ಪ್ರಿಯಕರನ ಜೊತೆ ಸೇರಿ ಗಂಡನ ಬಳಿ ಇದ್ದ ಅಪಾರ ಪ್ರಮಾಣದ ಹಣವನ್ನು ತಾನೇ ಕಳವು ಮಾಡಿಸಿ...
ಕಾನ್ಸುಲೇಟ್ ಕಚೇರಿ ತೆರೆಯಲು ಅಮೆರಿಕಕ್ಕೆ ಮನವಿರಾಜ್ಯದ ಎರಡನೇ ಅತಿ ದೊಡ್ಡ ಹೂಡಿಕೆ ದೇಶವಾಗಿರುವ ಅಮೆರಿಕ, ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯಲು ಮುಂದಾಗಬೇಕು ಎಂದು...
ಮಹಾಭಾರತ ಎಂದಿಗೂ ಪ್ರಸ್ತುತ: ಪ್ರೊ. ತಿಮ್ಮೇಗೌಡಮಹಾಭಾರತವು ಸಾರ್ವಕಾಲಿಕ ಪ್ರಸ್ತುತ ಹಾಗೂ ಮಾರ್ಗದರ್ಶಕ ಮಹಾಕಾವ್ಯವಾಗಿದೆ. ಭಗವದ್ಗೀತೆ ಆ ಕಾಲದ ಆಧ್ಯಾತ್ಮಿಕ ಪ್ರವೃತ್ತಿಗಳನ್ನು ಒಳಗೊಂಡ ಸಮನ್ವಯ ಗ್ರಂಥವಾಗಿದೆ ಎಂದು ಬೆಂವಿವಿ ಕುಲಪತಿ ಪ್ರೊ.ಬಿ.ತಿಮ್ಮೇಗೌಡ ಬಣ್ಣಿಸಿದರು...
ಭಾಷೆ ಬೆಳೆಸುವಲ್ಲಿ ಕಸಾಪ ಪಾತ್ರ ಹಿರಿದು``ಕನ್ನಡ ಭಾಷೆ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಕನ್ನಡ ಉಳಿಸುವ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತಿನ ಪಾತ್ರ ದೊಡ್ಡದು. ಪರಿಷತ್ತಿನ ಅಧ್ಯಕ್ಷರು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು,'' ಎಂದು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ...
ತೀರ್ಪು ಬರುವತನಕ ಪೀಠ ತ್ಯಾಗ ಸೂಕ್ತರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ವಿರುದ್ಧ ನ್ಯಾಯಾಲಯಕ್ಕೆ ಸಲ್ಲಿಸಿರುವ ಅತ್ಯಾಚಾರ ಪ್ರಕರಣದ ಆರೋಪ...
ಬಿಬಿಎಂಪಿ: ಪರರ ಪಾಲಾದ ಪಾಲಿಕೆ ಸ್ಮಶಾನಭೈರಸಂದ್ರ ವಾರ್ಡ್ ವ್ಯಾಪ್ತಿಯ ರುತ200 ಕೋಟಿ ಮೌಲ್ಯ 2 ಎಕರೆ ಸ್ಮಶಾನ ಬಿಬಿಎಂಪಿ ನಿರ್ಲಕ್ಷ್ಯದಿಂದ ಕೈ ಬಿಟ್ಟುಹೋಗಿದ್ದು, ಮೇಯರ್ ಮಂಜುನಾಥ ರೆಡ್ಡಿ ಪಾಲಿಕೆ ಕಾನೂನು ಕೋಶದ ಅಧಿಕಾರಿಗಳನ್ನು ಸೋಮವಾರ ತೀವ್ರ...
ಪಾಲಿಕೆ ಪ್ರಗತಿಗಾಗಿ ಪ್ರಣಾಳಿಕೆ``ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿರುವಂತೆಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲೂ ಮೂರು ಹಂತದ ವ್ಯವಸ್ಥೆ, ವಾರ್ಡ್ ಸಮಿತಿಗಳಿಗೆ ಸಂಪೂರ್ಣ ಅಧಿಕಾರ, ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚು ಆದ್ಯತೆ, ಅಸಂಘಟಿತ ಕಾರ್ಮಿಕರು ಹಾಗೂ ಬೀದಿ ವ್ಯಾಪಾರಿಗಳ...
ನೀರಿನ ಅಕ್ರಮ ಸಂಪರ್ಕ ಪತ್ತೆಗೆ ತಿಂಗಳ ಗಡುವುಬೆಂಗಳೂರಿನ ಅನಧಿಕೃತ ನೀರಿನ ಸಂಪರ್ಕ ಪತ್ತೆ ಹಚ್ಚಲು ಜಲಮಂಡಳಿ ಅಧ್ಯಕ್ಷ ಟಿ. ಎಂ. ವಿಜಯ್ ಭಾಸ್ಕರ್ ಅಧಿಕಾರಿಗಳಿಗೆ ಒಂದು ತಿಂಗಳ ಗಡುವು ವಿಧಿಸಿದ್ದಾರೆ...
ಒತ್ತುವರಿ ಸಮಸ್ಯೆಗೆ ಒಗ್ಗೂಡಿ ಪರಿಹಾರ``ಕೆರೆ ಒತ್ತುವರಿಯಿಂದ ಹಲವು ಸಮಸ್ಯೆಗಳು ಸೃಷ್ಟಿಯಾಗಿರುವುದು ನಮ್ಮ ಕಣ್ಣ ಮುಂದಿವೆ. ಎಲ್ಲರೂ ಸೇರಿ ಈ ಸಮಸ್ಯೆ ಪರಿಹರಿಸುತ್ತೇವೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯಲ್ಲಿ ನನಗೆ ಮಹತ್ವದ ಜವಾಬ್ದಾರಿಗಳಿವೆ, ಘನತ್ಯಾಜ್ಯ ಸಮಸ್ಯೆ ನಿವಾರಿಸಲು ಸರ್ಕಾರ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್