ಸಂಕುಚಿತ ಮನೋಭಾವದವರನ್ನು ಹೊಂದಿದ ದೇಶ ನಮ್ಮದು: ಬರಗೂರು ರಾಮಚಂದ್ರಪ್ಪಧರ್ಮ, ಜನಾಂಗಗಳ ಹೆಸರಿನಲ್ಲಿ ನಮ್ಮ ದೇಶದಲ್ಲಿ ಅನ್ಯಾಯ ನಡೆಯುತ್ತದೆ.ಸ್ವತಂತ್ರ ಜೀವನವನ್ನು ನಡೆಸಲು...
ಸೇನೆಯಲ್ಲಿ ಮುಧೋಳ ನಾಯಿನಮ್ಮ ರಾಜ್ಯದ ಮುಧೋಳ ನಾಯಿಗಳನ್ನು ಇನ್ನು ಸ್ವಲ್ಪ ಸಮಯದಲ್ಲಿ ಭಾರತೀಯ ಸೇನೆಯಲ್ಲಿ ಕಾಣಬಹುದು. ಉದ್ದನೆಯ...
ನನ್ನ ವಿರುದ್ಧದ ದೂರು ಆಧಾರ ರಹಿತ: ಮೇಯರ್ ಮಂಜುನಾಥ್ ರೆಡ್ಡಿತಮ್ಮ ವಿರುದ್ಧ ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ನೀಡಿರುವ ದೂರು ಆಧಾರ ರಹಿತ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...
ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯಲಿ: ಜಗದೀಶ್ ಶೆಟ್ಟರ್ರಾಜ್ಯ ಸರ್ಕಾರವು ಬೆಳಗಾವಿಯಲ್ಲಿಯೇ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಬೇಕೆಂದು ವಿಧಾನಸಭೆ ಪ್ರತಿಪಕ್ಷ...
ರಾಘವೇಶ್ವರರಿಂದ ಯಾವುದೇ ಅಕ್ರಮ, ಅನಾಚಾರ ನಡೆದಿಲ್ಲ: ಮಠದ ಪ್ರಮುಖರಿಂದ ಸ್ಪಷ್ಟನೆಮಠದ ಆಸ್ತಿಯನ್ನು ರಾಘವೇಶ್ವರ ಭಾರತೀ ಶ್ರೀಗಳು ತಮ್ಮ ಸ್ವಂತಕ್ಕೆ ಎಂದಿಗೂ ಬಳಸಿಕೊಂಡಿಲ್ಲ.ಅಲ್ಲದೆ...
ಹರಪ್ಪ ಇತಿಹಾಸವಾದರೆ ರಾಮಾಯಣ ಏನು?ಹರಪ್ಪ ಲಿಪಿಯನ್ನು ಯಾರೂ ಇದುವರೆಗೂ ಸಮರ್ಥವಾಗಿ ಅಧ್ಯಯನ ಮಾಡಿಲ್ಲ ಹಾಗೂ ಅದಕ್ಕೆ ಯಾವುದೇ ಸೂಕ್ತ ದಾಖಲೆ ಇಲ್ಲ.
ಅಪಘಾತದಲ್ಲಿ ಖಾಸಗಿ ಕಂಪನಿ ಉದ್ಯೋಗಿ ಸಾವುಬೈಕ್ನಲ್ಲಿ ತ್ರಿಬ್ಬಲ್ ರೈಡಿಂಗ್ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ಖಾಸಗಿ ಕಂಪನಿ ಉದ್ಯೋಗಿ ಮೃತಪಟ್ಟಿರುವ ಘಟನೆ ಆರ್.ಟಿ. ನಗರ ಸಮೀಪದ ...
ಕನ್ನಡದಲ್ಲೀಗ ಪುಸ್ತಕ ಸಮೃದ್ಧಿ: ಟಿ.ಎಸ್ ನಾಗಾಭರಣಪ್ರಸ್ತುತ ಕಾಲಘಟ್ಟದಲ್ಲಿ ಪ್ರಶ್ನೆಗಳೊಂದಿಗೆ ಬದುಕು ರೂಪಿಸಿಕೊಳ್ಳಬೇಕೆಂದು ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಹೇಳಿದರು...
ವಿಸ್ತರಣೆಯೇ ಏಕೆ? ವರಿಷ್ಠರಿಗೆ ಸಿಎಂ ಕೊಡಲಿದ್ದಾರೆ ವಿವರಣೆಸಂಪುಟ ಪುನಾರಚನೆಗಿಂತ ಸಂಪುಟ ವಿಸ್ತರಣೆಯನ್ನೇ ಏಕೆ ಮಾಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ಗೆ ಮನವರಿಕೆ ಮಾಡಿಕೊಡಲಿದ್ದಾರೆ...ಯ್ಯ ಹೈಕಮಾಂಡ್ಗೆ
ಮೊಬೈಲ್ ಕಳ್ಳನನ್ನು ಬೆನ್ನತ್ತಿ ಹಿಡಿದ ಹೊಯ್ಸಳನಡೆದು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ದುಷ್ಕರ್ಮಿಯನ್ನು ಗಸ್ತಿನಲ್ಲಿದ್ದ ಹೊಯ್ಸಳ ಪೊಲೀಸರು ಬೆನ್ನಟ್ಟಿ ಬಂಧಿಸಿರುವ ಘಟನೆ...
ಮಣಪ್ಪುರಂ ದರೋಡೆ ಪ್ರಕರಣ: ಜ್ಞಾನ ಭಾರತಿ ಪೊಲೀಸರಿಂದ ಐವರ ಸೆರೆಜ್ಞಾನಭಾರತಿ ಸಮೀಪದ ಮರಿಯಪ್ಪನಪಾಳ್ಯದ ಮಣಪ್ಪುರಂ ಗೋಲ್ಡ್ ಲೋನ್ ಸಂಸ್ಥೆಯಲ್ಲಿ ಅ. 16 ರಂದು ಹಗಲು ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಐವರು....
ದ್ವಾರಾಳು ಹುಡುಗ ಕೆನಡ ಸಂಸದತಾಲೂಕಿನ ದ್ವಾರಾಳು ಗ್ರಾಮ ಮೂಲದ ಚಂದ್ರಕಾಂತ್ ಆರ್ಯ ಅವರು ಕೆನಡದ ಸಂಸತ್ಗೆ ಚುನಾಯಿತರಾಗಿದ್ದಾರೆ...
ನಕಲಿ ವೈದ್ಯಕೀಯ ಬಿಲ್ ನಾಲ್ವರು ಪೊಲೀಸ್ ಬಲೆಗೆನಕಲಿ ವೈದ್ಯಕೀಯ ದಾಖಲೆ ಸೃಷ್ಟಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಪಡೆಯಲು ಯತ್ನಿಸಿ ನಾಲ್ವರನ್ನು ವಿಧಾನ ಸೌಧ ಪೊಲೀಸರು ಬಂಧಿಸಿದ್ದಾರೆ....
ಮುಗಿಯಿತು ರಜೆ, ಟ್ರಾಫಿಕ್ ನಲ್ಲಿ ಸಜೆಭಾನುವಾರ ರಾತ್ರಿಯಿಂದ ಸೋಮವಾರ ಬೆಳಿಗ್ಗೆವರೆಗಿನ ಸಮಯದಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸಲು ತೆಗೆದುಕೊಂಡಿದ್ದು ಬರೋಬ್ಬರಿ 6 -7 ತಾಸು!
ಜಗದೀಶ್ ಹತ್ಯೆ ಪ್ರಕರಣ: ಪಾಪ ನಿವಾರಣೆ ಸ್ಥಳದಲ್ಲೇ ಪೊಲೀಸರ ಮಹಜರ್ಎಸ್.ಐ ಜಗದೀಶ್ ಕೊಲೆ ನಂತರ ಹಂತಕರು ತೆರಳಿದ್ದ ಸ್ಥಳದಲ್ಲೆಲ್ಲ ಮಹಜರ್ ಮಾಡಲೆಂದು ಪೊಲೀಸರು ಇಬ್ಬರನ್ನೂ ಮಂತ್ರಾಲಯ ಮತ್ತು ಕರ್ನೂಲಿಗೆ ಕರೆದೊಯ್ದಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್