ಹಳಿ ತಪ್ಪಿದ ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲು, ಸಾವು ನೋವು ಸಂಭವಿಸಿಲ್ಲಸುಮಾರು 3000 ಸಾವಿರ ಮಂದಿಯನ್ನು ಹೊತ್ತ ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲು ಇಂದು ಬೆಳಗ್ಗೆ ನಾಯಂಡಹಳ್ಳಿ ರೈಲ್ವೆ ನಿಲ್ದಾಣ ಬಳಿಯ ಬಾಪುಜಿ ನಗರ...
ಎಟಿಎಂಗೆ ತುಂಬಬೇಕಿದ್ದ ರೂ 50 ಲಕ್ಷ ಎಗರಿಸಿ ಪರಾರಿಯಾದ!ಇಂಡಸ್ ಇಂಡ್ ಬ್ಯಾಂಕ್ ನ ಎಟಿಎಂಗೆ ಹಣ ತುಂಬಲು ನೇಮಕಗೊಂಡಿದ್ದ ಸಿಬ್ಬಂದಿಯೇ ಹಣ ದೋಚಿ ಪರಾರಿಯಾಗಿದ್ದಾನೆ.
ಸ್ವಾಯತ್ತೆತೆಗೆ ಕೊಕ್ಕೆ: ಜಾಗಕ್ಕೆ ಬೆಂವಿವಿ ಓಕೆಸಿಂಡಿಕೇಟ್ ಸದಸ್ಯರು ಮತ್ತು ವಿದ್ಯಾರ್ಥಿ ಸಂಘಟನೆ ಹೋರಾಟ ನಡುವೆಯೇ ಸೀತಾರಾಂ ಜಿಂದಾಲ್ ಸ್ಕೂಲ್ ಆಫ್ ಎಕೆನಾಮಿಕ್ಸ್ ಬಗೆಗಿನ ಗೊಂದಲದ ಬಗ್ಗೆ ಬೆಂಗಳೂರು ವಿಶ್ವವಿದ್ಯಾನಿಲಯ ಸ್ಪಷ್ಟನೆ ನೀಡಿದೆ.
ದ್ವಿದಳ ಧಾನ್ಯ ದಾಸ್ತಾನು ಮೇಲೆ ದಾಳಿ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆದ್ವಿದಳ ಧಾನ್ಯಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ದಾಳಿ ನಡೆಸಲಾಗುತ್ತಿದ್ದು, ಅದನ್ನು ಮುಂದುವರೆಸುತ್ತೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಗೇಳಿದ್ದಾರೆ.
ಮಂಗಳೂರಿನಿಂದ ಜಲಮಾರ್ಗದ ರೋರೋ ಸೇವೆಗೆ ಚಾಲನೆನವ ಮಂಗಳೂರು ಬಂದರಿನಲ್ಲಿ ಜಲಮಾರ್ಗದ ರೋರೋ ಸೇವೆಗೆ ಎನ್ಎಂಪಿಟಿ ಚೇರ್ಮನ್ ಪಿ.ಸಿ. ಪರಿದಾ ಚಾಲನೆ ನೀಡಿದರು...
ಮತ್ತೆ ಸಂಪುಟ ವಿಸ್ತರಣೆ ಕಸರತ್ತು: ಸಿದ್ದರಾಮಯ್ಯ, ಪರಮೇಶ್ವರ್ ದೆಹಲಿಗೆಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ...
ಸುಲಿಗೆ ಜ್ಯೋತಿಷಿಯ ಬಂಧನಪೂಜೆ ಮಾಡಿಸಿದರೆ ವಿದ್ಯಾಬುದ್ಧಿ ಬರುತ್ತೆ ಎಂದು ನಂಬಿದ ವಿದ್ಯಾರ್ಥಿನಿಯೊಬ್ಬಳು ಜ್ಯೋತಿಷಿಗೆ ಹಣ, ಚಿನ್ನಾಭರಣ ಸುರಿದು ಕಳೆದುಕೊಂಡಿದ್ದಾಳೆ.
ದುಂದುವೆಚ್ಚದಿಂದಲೂ ಆತ್ಮಹತ್ಯೆ ವೀರಪ್ಪ ಮೊಯ್ಲಿ ಪ್ರತಿಪಾದನೆರೈತರು ಆತ್ಮಹತ್ಯೆ ಮಾಡಿಕೊಳ್ಳಲು ದುಂದು ವೆಚ್ಚಗಳೂ ಕಾರಣವಾಗಿವೆ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಸಂಸದ ಎಂ. ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟರು....
ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಬೆಂಗಳೂರು ನಂ.1ರಾಜ್ಯದ ಜೀವನ ಮಟ್ಟ ನಿರ್ಧರಿಸುವ ಗ್ರಾಮವಾರು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಬೆಂಗಳೂರು ಪ್ರಥಮ ಸ್ಥಾನ ದಕ್ಕಿಸಿಕೊಂಡಿದೆ...
ಸಚಿವ ಸಂಪುಟ ಕಸರತ್ತು ಸದ್ಯಕ್ಕಂತೂ ಇಲ್ಲರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪ್ರಕ್ರಿಯೆ ನಡೆಯುವುದೇ ಅನುಮಾನವಾಗಿದೆ, ಸಂಪುಟ ಪುನಾರಚನೆ ಪ್ರಕ್ರಿಯೆ ಮತ್ತೆ ಹಿಂದೆ ಬೀಳುವ ಸಾಧ್ಯತೆ ದಟ್ಟವಾಗಿದೆ
ಇನ್ನು ಮುಂದೆ 'ಸಿ' ವರ್ಗದ ಹುದ್ದೆಗಳಿಗೆ ಸಂದರ್ಶನ ಇಲ್ಲಸರ್ಕಾರದ ಇಲಾಖಾ ನೇರ ನೇಮಕಾತಿಗಳಲ್ಲಿ ಸಿ ವರ್ಗದ ಹುದ್ದೆಗಳಿಗೆ ಸಂದರ್ಶನ ನಡೆಸದಿರಲು ರಾಜ್ಯ ಸಚಿವ ಸಂಪುಟ...
ಸಭ್ಯನಂತೆ ನಟಿಸಿ ಮದುವೆ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಚೋರನ ಸೆರೆಮದುವೆ ಮನೆಗೆ ಸಭ್ಯನಂತೆ ಬಂದು ಉಡುಗೊರೆಗಳನ್ನು ಕದ್ದು ಹೋಗುತ್ತಿದ್ದ ಚೋರನೊಬ್ಬನನ್ನು ಮೈಕೋ ಲೇಔಟ್ ಪೊಲೀಸರು ಸೆರೆಹಿಡಿದಿದ್ದಾರೆ...
ಉಬರ್ ಕಚೇರಿ ಮೇಲೆ ಕಲ್ಲು ತೂರಾಟಉಬರ್ ಟ್ಯಾಕ್ಸಿ ಚಾಲಕರಿಗೆ ಆಡಳಿತ ಮಂಡಳಿ ನೀಡುತ್ತಿದ್ದ ಭತ್ಯೆ ವಿಚಾರವಾಗಿ ಕಂಪೆನಿ ವಿರುದ್ಧ ಪ್ರತಿಭಟನೆ ನಡೆಸಿದ ಟ್ಯಾಕ್ಸಿ ಚಾಲಕರು ಮಂಗಳವಾರ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ...
ಕಸದ ಕಿರಿಕಿರಿ ಕಂಡು ಶಾಸಕ ಉರಿಉರಿ`ನೀವು ಕಸ ತೆಗೆಸುತ್ತೀರೋ, ಇಲ್ಲ ನಾವೇ ನಮ್ಮ ಜನರನ್ನು ಬಿಟ್ಟು ಕಸ ತೆಗೆಸಬೇಕೇ...?' ಹೀಗೆಂದು ಬಿಬಿಎಂಪಿ ಅಧಿಕಾರಿಗಳನ್ನು ಶಾಸಕ ಎಸ್.ಟಿ.ಸೋಮಶೇಖರ್ ಮಂಗಳವಾರ ತರಾಟೆಗೆ ತೆಗೆದುಕೊಂಡರು. ಯಶವಂತಪುರ ವಿಧಾನಸಭಾ ಕ್ಷೇತ್ರದ ತ್ಯಾಜ್ಯ ಸಂಸ್ಕರಣ...
ಪಂಚಾಯಿತಿ ಸುಧಾರಣೆ ವರದಿ: ಪುನರ್ ಪರಿಶೀಲನೆಗೆ ಸಮಿತಿಪಂಚಾಯಿತಿ ಸುಧಾರಣೆ ವರದಿ ಜಾರಿಗೆ ತರುವುದಾಗಿ ಘೋಷಿಸಿದ್ದ ಸರ್ಕಾರ ಕೆಲವೇ ದಿನದಲ್ಲಿ ಮಾತು ಮರೆತಿದ್ದು, ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು....
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್