ಶವದ ಮೇಲೆ ಸಿಕ್ಕ ಲಾಕೆಟ್ನಿಂದ ಲಾಕಪ್ ಸೇರಿದ ಹಂತಕ!ಶವದ ಮೇಲೆ ಸಿಕ್ಕ ಲಾಕೆಟ್ ನೀಡಿದ ಸುಳಿವು ಆಧರಿಸಿ ಗರ್ಭಿಣಿಯ ಕೊಲೆ ಪ್ರಕರಣವನ್ನು ವರ್ತೂರು ಪೊಲೀಸರು ಭೇದಿಸಿದ್ದಾರೆ....
ವಾಹನ ದಟ್ಟಣೆಗೆ ಖಾಕಿ ಮಾರ್ಗೋಪಾಯದಸರಾ ಹಬ್ಬದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರು ನಗರ ರೈಲ್ವೆ ನಿಲ್ದಾಣ ಮತ್ತು ಕೆಂಪೇಗೌಡ ಟರ್ಮಿನಲ್ ಗಳಲ್ಲಿ ಜನ ಹಾಗೂ ವಾಹನ ದಟ್ಟಣೆ ಹೆಚ್ಚಾಗಲಿದೆ. ಇದರಿಂದ ರೈಲ್ವೆ ನಿಲ್ದಾಣ ಮತ್ತು ಕೆಂಪೇಗೌಡ ಬಸ್ ಟರ್ಮಿನಲ್ಗೆ ಸಂಪರ್ಕ...
ಗದಗದಲ್ಲಿ ವಾಮಾಚಾರಕ್ಕೆ ಇಬ್ಬರು ಮಕ್ಕಳ ಬಲಿ ಶಂಕೆ25 ದಿನ ಹಿಂದೆ ಮನೆ ಎದುರು ಆಟವಾಡುತ್ತಿದ್ದಾಗ ಕಣ್ಮರೆಯಾಗಿದ್ದ ಇಬ್ಬರು ಬಾಲಕರ ಶವಗಳು ಮಂಗಳವಾರ ಪತ್ತೆಯಾಗಿದ್ದು, ಅವರನ್ನು ವಾಮಾಚಾರಕ್ಕೆ ಬಳಸಿರುವ ಅನುಮಾನ ವ್ಯಕ್ತವಾಗಿದೆ...
ಬಿಎಂಟಿಸಿ ಬಸ್ ಡಿಕ್ಕಿ; ಮತ್ತೊಬ್ಬ ವಿದ್ಯಾರ್ಥಿ ಸಾವುಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಮಖಾಮುಖಿ ಡಿಕ್ಕಿ ಸಂಭವಿಸಿ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಉತ್ತರಹಳ್ಳಿ ವಿಷ್ಣುವರ್ಧನ್ ರಸ್ತೆಯಲ್ಲಿ ನಡೆದಿದೆ...
9 ತಿಂಗಳಲ್ಲಿ 8 ಅಂತಸ್ತು ಕಟ್ಟಿದ್ರು!ಒಂದು ಲಕ್ಷ ಚದರ ಅಡಿ ವಿಸ್ತೀರ್ಣದ ವಸತಿ ಸಂಕೀರ್ಣ ನಿರ್ಮಿಸಲು ನಿರಂತರ ಕಾಮಗಾರಿ ನಡೆದರೂ 2-3 ವರ್ಷ ಬೇಕು. ಆದರೆ ಇಂತಹ...
ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ರಜೆ ಮತ್ತೆ 45 ದಿನ ವಿಸ್ತರಣೆಲೋಕಾಯುಕ್ತ ಭಾಸ್ಕರರಾವ್ ಮತ್ತೆ ರಜೆ ವಿಸ್ತರಿಸಿಕೊಂಡಿದ್ದಾರೆ. ಅಂದರೆ ಅಕ್ಟೋಬರ್ 22ರಿಂದ ಡಿಸೆಂಬರ್ 5ರವರೆಗೆ ಅವರು ರಜೆಯಲ್ಲಿರುತ್ತಾರೆ. ...
ಆಸ್ಪತ್ರೆ ಅವ್ಯವಸ್ಥೆ ಕಂಡು ಅಡಿ ಕೆಂಡಾಮಂಡಲರಾಜಧಾನಿಯ ಏಕೈಕ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (ವಿಕ್ಟೋರಿಯಾ)ಗೆ ಉಪಲೋಕಾಯುಕ್ತ ಸುಭಾಷ್ ಬಿ.ಅಡಿ ಮಂಗಳವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಅಲ್ಲಿನ ರೋಗಿಗಳು ಅನುಭವಿಸುತ್ತಿರುವ ನರಕಯಾತನೆಯನ್ನು ಖುದ್ದು ಪರಿಶೀಲಿಸಿದರು...
ಎಸ್ಸೈ ಹಂತಕರು ಸೆರೆಯಾಗಲು ನೆರವಾದನೇ ಜೈಲು ಸ್ನೇಹಿತ!ಜೈಲಿನಲ್ಲಿದ್ದಾಗ ಅಪರಾಧಿ ಸ್ನೇಹಿತರು ಪರಿಚಯ ಮಾಡಿಕೊಟ್ಟಿದ್ದ ವ್ಯಕ್ತಿಯೇ ದೊಡ್ಡಬಳ್ಳಾಪುರ ಎಸ್ಸೈ ಜಗದೀಶ್ ಹಂತಕರ ಸೆರೆಗೆ ನೆರವಾಗಿದ್ದಾನೆ!...
ಆಯುಧಪೂಜೆ, ವಿಜಯದಶಮಿ ಸಂಭ್ರಮನವರಾತ್ರಿ ಹಬ್ಬದ ಮುಖ್ಯ ಘಟ್ಟಕ್ಕೆ ಬಂದು ತಲುಪಿದೆ. ನಾಳೆ ಆಯುಧ ಪೂಜೆ, ನಾಡಿದ್ದು ವಿಜಯದಶಮಿ...
ಕನ್ನಡ ಬಾವುಟಕ್ಕೆ ಅಪಮಾನ ಮಾಡಿದ ಚಪ್ಪಲಿ ಶೋ ರೂಂ ಧ್ವಂಸಬಾಟಾ ಶೋ ರೂಂವೊಂದರಲ್ಲಿ ಕನ್ನಡ ಬಾವುಟಕ್ಕೆ ಅಪಮಾನ ಎಸಗಿದ್ದಾರೆ ಎಂದು ಆಕ್ರೋಶಗೊಂಡ ಕರ್ನಾಟಕ...
ಅನ್ನಭಾಗ್ಯದ ಅಕ್ಕಿ ಚೀಲಗಳಲ್ಲಿ ಅಕ್ಕಿ ಬದಲು ಕಲ್ಲು!ರಾಜ್ಯ ಸರ್ಕಾರ ಬಡವರಿಗಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವ ವಿಷಯ ಗೊತ್ತೇ ಇದೆ. ಸರ್ಕಾರದ ಹೆಚ್ಚಿನ...
ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣ: ಮತ್ತೆ ನಾಲ್ವರ ಬಂಧನಮೂಡುಬಿದಿರೆ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ನಾಲ್ವರು...
ಸೈಬರ್ ಕ್ರೈಂ ಠಾಣೆಗೆ ಚಾಲನೆನಗರದ ಇನ್ ಫೆಂಟ್ರಿ ರಸ್ತೆಯಲ್ಲಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನೂತನವಾಗಿ ಪ್ರಾರಂಭಿಸಿರುವ `ಸೈಬರ್ ಕ್ರೈಂ ಪೊಲೀಸ್ ಠಾಣೆ'ಗೆ ಗೃಹ...
ವಿವಾದ ಬಗೆಹರಿಸಿ ಇಲ್ಲವೇ ಮಾತೃ ಇಲಾಖೆಗೆ ಹೋಗಿತೂಬರಹಳ್ಳಿಯ ವಿಬ್ಗಯಾರ್ ಸಂಸ್ಥೆ ಮುಂದಿನ ರಸ್ತೆ ಒತ್ತುವರಿ ವಿವಾದವನ್ನು ನ.1 ರೊಳಗೆ ಬಗೆಹರಿಸದಿದ್ದರೆ ನಗರ ಯೋಜನೆಯ ಅಧಿಕಾರಿಯನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ...
ಕುಡಿದ ಮತ್ತಲ್ಲಿ ಸ್ನೇಹಿತನ ಹತ್ಯೆಕುಡಿದ ಮತ್ತಿನಲ್ಲಿದ್ದ ಸ್ನೇಹಿತರ ನಡುವೆ ಆರಂಭವಾದ ಜಗಳ ಕೊನೆಗೆ ಒಬ್ಬನ ಹತ್ಯೆಯಲ್ಲಿ ಕೊನೆಗೊಂಡಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್