ರೊಚ್ಚಿಗೆದ್ದ ಜನರಿಂದ ಪ್ರತಿಭಟನೆ; ದೊಡ್ಡಬಳ್ಳಾಪುರ ಉದ್ವಿಗ್ನದೊಡ್ಡಬಳ್ಳಾಪುರ ನಗರ ಠಾಣೆ ಪಿಎಸೈ ಜಗದೀಶ್ ಹತ್ಯೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶ ಉದ್ವಿಗ್ನಗೊಂಡಿದೆ. ಎಲ್ಲೆಡೆ ಪ್ರತಿಭಟನೆಗಳು...
ಗಾರ್ಮೆಂಟ್ ಮಹಿಳಾ ಉದ್ಯೋಗಿ ಅತ್ಯಾಚಾರ ಪ್ರಕರಣ: ಆರೋಪಿಗಳ ಬಂಧನರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಗಾರ್ಮೆಂಟ್ ಮಹಿಳಾ ಉದ್ಯೋಗಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳು...
ರಾಘವೇಶ್ವರ ಜಾಮೀನು ರದ್ದು ಕೋರಿದ ಅರ್ಜಿ ವಿಚಾರಣೆ 29ಕ್ಕೆಪ್ರೇಮಲತಾ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ರಾಘವೇಶ್ವರ ಭಾರತಿ ಸ್ವಾಮೀಜಿಗೆ ಮಂಜೂರು ಮಾಡಿರುವ...
ಎಸ್ ಐ ಜಗದೀಶ್ ಅವರ ಸರ್ವೀಸ್ ರಿವಾಲ್ವರ್ ನಲ್ಲಿ ಬುಲೆಟ್ ಇರಲಿಲ್ಲ!ಹತ್ಯೆಯಾದ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಎಸ್.ಜಗದೀಶ್ ಅವರ ಸರ್ವಿಸ್ ರಿವಾಲ್ವರ್ನಲ್ಲಿ ಬಲೆಟ್ಗಳೆ ಇರಲಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.
ನಿನ್ನನ್ನ ರೇಪ್ ಮಾಡಿದ್ರೆ ವಿರೋಧ ಪಕ್ಷದವರಾದ ನಾವು ಏನು ಮಾಡಲು ಸಾಧ್ಯ?ಸರ್ಕಾರದಲ್ಲಿ ವಿರೋಧ ಪಕ್ಷದ ನಾಯಕರಿಗೆ ಕೂಡ ಅವರದ್ದೇ ಆದ ಜವಾಬ್ದಾರಿಗಳು, ಕೆಲಸಗಳು ಇರುತ್ತವೆ. ಆಡಳಿತ...
ಬಿಬಿಎಂಪಿ ಕಸ ಸೂತ್ರ!ಪ್ರತಿ ವಲಯಗಳಲ್ಲೂ ಮೂಲದಲ್ಲಿಯೇ ಕಸ ವಿಂಗಡಣೆ ಮಾಡಬೇಕು. ದಸರಾ ಹಾಗೂ ದೀಪಾವಳಿ ಹಬ್ಬದ ಸಂದರ್ಭ ಕಸ ವಿಲೇವಾರಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು...
ಸಿಎಂ ಪರಿಹಾರ ನಿಧಿಯಿಂದ ಹಣ ಪಡೆಯಲು ನಕಲಿ ದಾಖಲೆ: ದೂರುಮುಖ್ಯಮಂತ್ರಿಗಳ ವೈದ್ಯಕೀಯ ಪರಿಹಾರ ನಿಧಿಯಿಂದ ಅಕ್ರಮ ಹಣಪಡೆಯಲು 14 ಮಂದಿ ಯತ್ನಿಸಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಲಕ್ಷ ರು. ಪರಿಹಾರ ಚೆಕ್ ವಿತರಣೆಸಣಬದಕೊಪ್ಪಲು ಗ್ರಾಮದ ಮೃತ ರೈತ ಲೋಕೇಶ್ ಪತ್ನಿ ಶೋಭಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆನಂದ್ ಗುರುವಾರ ರು. 1 ಲಕ್ಷ ರು. ಪರಿಹಾರ ಚೆಕ್ ವಿತರಿಸಿದರು.
ಲೋಕಾ ಹಗರಣ 4 ನೇ ಆರೋಪಪಟ್ಟಿ ಸಲ್ಲಿಕೆಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಲೋಕೋಪಯೋಗಿ ಎಂಜಿನಿಯರ್ ಉದಯಶಂಕರ್ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಎಸ್.ಐ.ಟಿ4 ನೇ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಐಟಿ ದಾಳಿಗೆ ಬಂದು, ಕುಡಿದ್ರು!ಆದಾಯ ತೆರಿಗೆ ದಾಳಿಗೆ ಬಂದವರು ಕುಡಿದುತೂರಾಡಿದರು. ವರ್ತನೆ ಸಹಿಸದ ಸಾರ್ವಜ ನಿಕರು ಪೊಲೀಸರಿಗೆ ಹಿಡಿದುಕೊಟ್ಟರು...
ಅತ್ಯಾಚಾರಿಗೆ 10 ವರ್ಷ ಸೆರೆವಾಸಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಗುರುವಾರ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ ರು. 15,000 ದಂಡ ವಿಧಿಸಿದೆ...
ಯಡಿಯೂರಪ್ಪ ಪ್ರಕರಣ ತೀರ್ಪು ಕಾಯ್ದಿರಿಸಿದ ಹೈರಾಜ್ಯಪಾಲರು ನೀಡಿದ್ದ ಅನುಮತಿ ರದ್ದು ಕೊರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ತಪ್ಪಾಯ್ತು, ಕ್ಷಮಿಸಿ, ರೈತರ ಕ್ಷಮೆಯಾಚಿಸಿದ ಅಶೋಕ್ ಖೇಣಿರೈತರ ಬಗ್ಗೆ ಹೇಳಿಕೆ ನೀಡಿ ರೈತಪರ ಸಂಘಟನೆಗಳಿಂದ ತೀವ್ರ ವಿರೋಧ ಎದುರಿಸಿದ್ದ ಶಾಸಕ ಅಶೋಕ್...
ಸುಪ್ರಿಂ ಕೋರ್ಟ್ ತೀರ್ಪು ಅಶ್ಚರ್ಯ ತಂದಿದೆ: ಡಿವಿಎಸ್ನ್ಯಾಯಾಂಗ ನೇಮಕಾತಿ ಆಯೋಗ(ಎನ್ ಜೆಎಸಿ) ಕಾಯ್ದೆ ಜಾರಿಗೆ ತರಲು ನಿರ್ಧರಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರ ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದು ತುಂಬಾ ಅಚ್ಚರಿ ತಂದಿದೆ..
ಪಿಎಸ್ ಐ ಜಗದೀಶ್ ಹತ್ಯೆಗೆ ಆಕ್ರೋಶ: ದೊಡ್ಡಬಳ್ಳಾಪುರ ಬಂದ್ಪಿಎಸ್ ಐ ಜಗದೀಶ್ ಅವರ ಹತ್ಯೆ ಖಂಡಿಸಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ದೊಡ್ಡಬಳ್ಳಾಪುರ ಬಂದ್ ಗೆ ಕರೆ ನೀಡಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!