ಸಾರಿಗೆ ವಾಹನಗಳಿಗೆ ಮಾರ್ಚ್ರೊಳಗೆ ಸ್ಪೀಡ್ ಗವರ್ನರ್ ಕಡ್ಡಾಯರಾಜ್ಯದಲ್ಲಿ 2016ರ ಮಾರ್ಚ್ 31ರೊಳಗೆ ಎಲ್ಲಾ ಸಾರಿಗೆ ವಾಹನಗಳಿಗೆ ಕಡ್ಡಾಯವಾಗಿ `ಸ್ಪೀಡ್ ಗವರ್ನರ್' ಅಳವಡಿಸುವುದಾಗಿ...
ದಾದಿಯರ ಸಮಸ್ಯೆ ಕೇಳುತ್ತಿಲ್ಲ ಅಧಿಕಾರಿಗಳುಕಟ್ಟಡದ ಮೇಲಿಂದ ಬಿದ್ದು ಸಾವಿಗೀಡಾದ ಬಾಲಕಿ ಗಗನಾ ಪ್ರಕರಣ ಮತ್ತು ಕಿಮ್ಸ್ ನ ಶುಶ್ರೂಷಕರ ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಪ್ರಯತ್ನಿಸಿಲ್ಲ ಎಂದು ಮಹಿಳೆ-ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಲಹಾ ಸಮಿತಿ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ...
ನಗರೋತ್ಥಾನದಲ್ಲಿ ಅಕ್ರಮಪಾಲಿಕೆ ವ್ಯಾಪ್ತಿಯ ಕಾಮಗಾರಿಗಳನ್ನು ಪಾಲಿಕೆಗೇ ವಹಿಸಬೇಕು. ಆದರೆ, ನಗರೋತ್ಥಾನ ಯೋಜನೆಯ ಅಡಿಯಲ್ಲಿ ಬರುವ ಕಾಮಗಾರಿಗಳನ್ನು ರಾಜ್ಯ ಸರ್ಕಾರ ಲೋಕೋಪಯೋಗಿ ಇಲಾಖೆಗೆ ನೀಡಿದೆ. ಆದ್ದರಿಂದ ಸರ್ಕಾರ, ಕಾಮಗಾರಿಯ ಅಂದಾಜನ್ನು ಟಿವಿಸಿಸಿ...
ಬಡ್ಡಿ ರಹಸ್ಯ ಬಯಲುಸುಸ್ತಿ ಬಡ್ಡಿ ಮನ್ನಾ ಆಗಬೇಕೇ? ಹಾಗಿದ್ದರೆ ಇದೆ ಒಂದು ಷರತ್ತು. ಮುಂದಿನ ಮಾರ್ಚ್ ಒಳಗೆ ಅಸಲು ಪಾವತಿ ಮಾಡುವವರಿಗೆ ಮಾತ್ರ ಈ ಸೌಲಭ್ಯ...
ಆನ್ಲೈನ್ನಲ್ಲಿ ಪರಿಸರ ಪ್ರಮಾಣಪತ್ರಮಾಲಿನ್ಯ ಹಾಗೂ ಅದರ ನಿಯಂತ್ರಣ ಚರ್ಚೆಯ ವಿಷಯಗಳಾಗುತ್ತಿರುವಂತೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೈಟೆಕ್ ಆಗುತ್ತಿದೆ. ವಿಶ್ವದರ್ಜೆಯ ಪ್ರಯೋಗಾಲಯವನ್ನು ಹೊಂದುವ ಜೊತೆಗೆ...
ಅಂಚೆ ಪಾರ್ಸೆಲ್ನಲ್ಲಿ ಬಂತು ಸ್ನೇಕ್, ಬೆಸ್ಕಾಂ ಅಧಿಕಾರಿಗೆ ಕಾದಿತ್ತು ಶಾಕ್!ಅಂಚೆಯಲ್ಲಿ ಪಾರ್ಸೆಲ್ ಬಂದರೆ ಉಡುಗೊರೆ ಅಥವಾ ಮತ್ತೇನೋ ವಿಶೇಷ ಇರುವುದು ಸಹಜ. ಆದರೆ, ಈ ಕೋರಿಯರ್ ನಲ್ಲಿ ನಾಗರಹಾವು ಬಂದಿವೆ!...
ಅತ್ಯಾಚಾರ ಪ್ರಕರಣ ಗವರ್ನರ್ ಗೆ ವರದಿರಾಮಚಂದ್ರಪುರ ಮಠದ ರಾಘವೇಶ್ವರ ಸ್ವಾಮೀಜಿ ಮೇಲಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಾಜ್ಯಪಾಲ...
ಕಾವೇರಿತು ನರ್ಸ್ಗಳ ಕಾಯಂ ಹೋರಾಟಸೇವೆ ಕಾಯಂಗೆ ಆಗ್ರಹಿಸಿ ಸತತ 24 ದಿನಗಳಿಂದ ಅಹೋರಾತ್ರಿ ಮುಷ್ಕರ ನಡೆಸುತ್ತಿರುವ ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯದ (ಕಿಮ್ಸ್) ನರ್ಸ್ ಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ...
ಭಾರತೀಯ ವಿದ್ಯಾಭವನದಲ್ಲಿ ಅ.16ರಿಂದ ದಸರಾ ಇಕೆಬಾನ ಪ್ರದರ್ಶನನವರಾತ್ರಿ ಅಂಗವಾಗಿ ಭಾರತೀಯ ವಿದ್ಯಾಭವನದಲ್ಲಿ ಅ.16ರಿಂದ ದಸರಾ ಇಕೆಬಾನ ಪ್ರದರ್ಶನ ಆಯೋಜಿಸಲಾಗಿದೆ.
ಯಾವುದೇ ಕಾರಣಕ್ಕೂ ಮೈಷುಗರ್ ಕಾರ್ಖಾನೆ ಮಾರಾಟವಿಲ್ಲ: ಸಿಎಂಡ್ಯದಲ್ಲಿರುವ ಮೈಷುಗರ್ ಕಾರ್ಖಾನೆ ಯಾವುದೇ ಕಾರಣಕ್ಕೂ ಮಾರಾಟ ಮಾಡುವುದಾಗಲಿ ಅಥವಾ ಖಾಸಗೀಕರಣ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ..
ಒಂದಂಕಿ ಲಾಟರಿ ಹಗರಣ: ಅಲೋಕ್ ಕುಮಾರ್ ಅಮಾನತು ರದ್ದುರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ತಂದೊಡಿದ್ದ ಒಂದಂಕಿ ಲಾಟರಿ ಪ್ರಕರಣ ಸಂಬಂಧ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಮಾನತನ್ನು...
ಶಾಸಕರ ಕಾರನ್ನೇ ಕದ್ದ ಕಳ್ಳರು!ಬೀದರ್ ಜಿಲ್ಲೆಯ ಹುಮ್ನಾಬಾದ್ ಕಾಂಗ್ರೆಸ್ ಶಾಸಕ ರಾಜಶೇಖರ್ ಪಾಟೀಲ್ ಅವರ ಕಾರನ್ನೇ ಕದ್ದೊಯ್ದ ಘಟನೆ ಬುಧವಾರ ರಾತ್ರಿ ನಡೆದಿದೆ.
ವೆಂಟಿಲೇಟರ್ ಸಂಜೀವಿನಿ ಏನಲ್ಲ: ಖಾದರ್ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಹೆಣ್ಣು ಮಗು ಸಾವಿಗೆ ವೆಂಟಿಲೇಟರ್ ಕಾರಣವಲ್ಲ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್...
ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಯುವಕನ ಬಂಧನಮದುವೆ ಆಗುವುದಾಗಿ ನಂಬಿಸಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನೊಬ್ಬನನ್ನು...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!