ಮಡಿವಾಳರೇ ಸಂಘಟಿತರಾಗಿ: ಶಿವಯೋಗಾನಂದಪುರಿ ಸ್ವಾಮೀಜಿ ಸಲಹೆಹಿಂದುಳಿದ ವರ್ಗಗಳಲ್ಲಿಯೇ ತೀರಾ ಹಿಂದುಳಿದಿರುವ ಮಡಿವಾಳ ಸಮಾಜದವರು ಸಂಘಟಿತರಾಗಿ ಸರ್ಕಾರದ ಸೌಲಭ್ಯ ಪಡೆದುಕೊಳ್ಳುವಂತೆ ಮಾಚಿದೇವ ಗುರುಪೀಠ ವಿಶ್ವಸ್ಥ ಸಮಿತಿಯ ಮಾಚಿದೇವ ಶಿವಯೋಗಾ ನಂದಪುರಿ ಸ್ವಾಮೀಜಿ ಕರೆ ನೀಡಿದರು...
ಬಸವಣ್ಣರಿಗೊಂದು ನ್ಯಾಯ, ಕೆಂಪೇಗೌಡರಿಗೊಂದು ನ್ಯಾಯ: ನಂಜಾವ ಧೂತ ಸ್ವಾಮೀಜಿಗದಗದಲ್ಲಿ ಬಸವಣ್ಣನವರ ಬೃಹತ್ ಪ್ರತಿಮೆ ಸ್ಥಾಪಿಸಲಾಗಿದೆ. ಅದರಂತೆ, ರಾಜಧಾನಿಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಬೇಕು. ಅವರ ಕುರಿತು ವಸ್ತು ಸಂಗ್ರಹಾಲಯ ಮಾಡಬೇಕು,' ಎಂದು ಗುರುಗುಂಡೇಶ್ವರ...
ವೃದ್ಧಾಪ್ಯದಲ್ಲಿ ಹೆತ್ತವರ ಬಿಡದಿರಿಸಮಾಜದಲ್ಲಿ ವೃದ್ಧಾಶ್ರಮಗಳು ಹೆಚ್ಚುತ್ತಿವೆ. ಮಕ್ಕಳು ಹೆತ್ತವರನ್ನು ವೃದ್ಧಾಪ್ಯದ ಕಾಲದಲ್ಲಿ ಕೈ ಬಿಡಬಾರದು ಎಂದು ಆದಿಚಚುಂಚನಗಿರಿ ಪೀಠದ ನಿರ್ಮಲಾನಂದನಾಥ ಸ್ವಾಮೀಜಿ ಕಿವಿಮಾತು ಹೇಳಿದರು...
ಸಿದ್ಧಾಂತ ಬಿಟ್ಟು, ಅಭಿವೃದ್ಧಿ ಮಾಡಿ: ಸೀತಾರಾಂ ಯಚೂರಿಕೇಂದ್ರ ಸರ್ಕಾರ ತನ್ನ ಸಿದ್ಧಾಂತಗಳನ್ನು ಜನರ ಮೇಲೆ ಹೇರುವ ಬದಲು ದೇಶವನ್ನು ಯಾವ ರೀತಿಯಲ್ಲಿ ಅಭಿವೃದ್ಧಿ ಮಾಡಬಹುದು ಎಂಬುದರ ಕಡೆ ಗಮನ ಹರಿಸುವುದು ಸೂಕ್ತ ಎಂದು ರಾಜ್ಯಸಭಾ ಸದಸ್ಯ ಸೀತಾರಾಂ ಯಚೂರಿ ಅಭಿಪ್ರಾಯಪಟ್ಟರು...
ಭಾರತಿ ಅರಸ್ ಕುಮಾರಕೃಪಾ ಗೆಸ್ಟ್!ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸು ಅವರ ಪುತ್ರಿ ಭಾರತಿ ಅರಸ್ ಅವರಿಗೆ ರಾಜ್ಯದ ಪ್ರತಿಷ್ಠಿತ ಕುಮಾರಕೃಪಾ ಅತಿಥಿಗೃಹದಲ್ಲಿ ಕಳೆದ ಎಂಟು ತಿಂಗಳಿಂದ ವಾಸ್ತವ್ಯ ಹೂಡುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವಕಾಶ ಕಲ್ಪಿಸಿದ್ದು ಈಗ ವಿವಾದಕ್ಕೆ ಕಾರಣವಾಗಿದೆ...
ಕಿಮ್ಸ್ ಸಿಬ್ಬಂದಿಗೆ ಈಗ ರೈತ ಸಂಘ ಬಲಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ಕಿಮ್ಸ್ ಆಸ್ಪತ್ರೆ ನರ್ಸ್ ಗಳು ನಡೆಸುತ್ತಿರುವ ಮುಷ್ಕರಕ್ಕೆ ರಾಜ್ಯ ರೈತ ಸಂಘ ಬೆಂಬಲ ಸೂಚಿಸಿದ್ದು ಬುಧವಾರ ಗೇಟ್ ಗೆ ಬೀಗ ಹಾಕಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ...
ಲಂಚಮುಕ್ತ ಕರ್ನಾಟಕಕ್ಕಾಗಿ ಅಭಿಯಾನಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯ ಘಟಕವು ಲಂಚಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ಆರಂಭಿಸಿರುವ ಭ್ರಷ್ಟಾಚಾರ ವಿರೋಧಿ ಸಹಾಯವಾಣಿಗೆ...
ರು.3.5 ಕೋಟಿ ತೆರಿಗೆ ವಂಚಕ ಸೆರೆತೆರಿಗೆ ವಂಚನೆ ಸಂಬಂಧಿಸಿದಂತೆ ವಾಸೂ ಬಿಲ್ಡರ್ಸ್ ಪ್ರೈವೇಟ್ ಲಿ. ಎಂಡಿ ಸಾಗರ್ ಬಿ. ಮುತ್ತಪ್ಪ ಎಂಬುವರನ್ನು ಕೇಂದ್ರ ಅಬಕಾರಿ ಗುಪ್ತದಳ ನಿರ್ದೇಶನಾಲಯ ಬೆಂಗಳೂರು ವಲಯದ ಅಧಿಕಾರಿಗಳು ಬಂಧಿಸಿದ್ದಾರೆ...
ಎಫ್ ಡಿಎ ಮರು ಪರೀಕ್ಷೆಗೆ ವಿದ್ಯಾರ್ಥಿಗಳ ಆಗ್ರಹಕೆಪಿಎಸ್ಸಿ ನಡೆಸಿದ ಎಫ್ ಡಿಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ...
ಶೀಘ್ರ ಐದು ಸಾವಿರ ನಿವೇಶನಕ್ಕೆ ಅರ್ಜಿಅಂತೂ ಇಂತೂ ಕೆಂಪೇಗೌಡ ಬಡಾವಣೆಯ ನಿವೇಶನಗಳಿಗೆ ಹಂಚಿಕೆಯ ಭಾಗ್ಯ ಕೂಡಿ ಬಂದಿದೆ. ಇನ್ನು ಒಂದು ವಾರದೊಳಗೆ ಬಿಡಿಎ 5 ಸಾವಿರ ನಿವೇಶನ...
104 ಕೋಟಿ ಮೌಲ್ಯದ ಭೂಮಿ ವಶಒತ್ತುವರಿ ತೆರವು ಮುಂದುವರಿಸಿರುವ ಜಿಲ್ಲಾಡಳಿತ ಶುಕ್ರವಾರ ಅಂದಾಜು ರು.104.90 ಕೋಟಿ ಮೌಲ್ಯದ 78.33 ಎಕರೆ ಭೂಮಿ ವಶಪಡಿಸಿಕೊಂಡಿದೆ...
ಹೊಸೂರಿನಲ್ಲಿ ಭೀಕರ ಅಪಘಾತ, ಬೆಂಗಳೂರಿನ ಇಬ್ಬರು ಸಾವುನಿಂತಿದ್ದ ಲಾರಿಗೆ ಕ್ವಾಲಿಸ್ ಕಾರೊಂದು ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ...
ನರ್ಸ್ಗಳಿಗೆ ವಜಾ ಕಾಯಂಕಾಯಮಾತಿಗೆ ಆಗ್ರಹಿಸಿ ಕಿಮ್ಸ್ ಆಸ್ಪತ್ರೆ ನರ್ಸ್ಗಳು ನಡೆಸುತ್ತಿದ್ದ ಪ್ರತಿಭಟನೆಗೆ ಹೊಸ ತಿರುವು ಪಡೆದುಕೊಂಡಿದ್ದು, 2010ರಿಂದ ಗುತ್ತಿಗೆ ಆಧಾರದ...
ಅಧ್ಯಕ್ಷ ಸ್ಥಾನ ಕೊಟ್ರೆ ನಿಭಾಯಿಸುತ್ತೇನೆ: ಯಡಿಯೂರಪ್ಪತಮಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಎಂದು ಪದೆ ಪದೇ ಹೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...ಅವರು,
ಶಿವರಾಜ ಶಾಸ್ತ್ರಿ, ಜಯಶ್ರೀಗೆ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2015-16ನೇ ಸಾಲಿನ `ಕರ್ನಾಟಕ ಕಲಾಶ್ರೀ' ಪ್ರಶಸ್ತಿ ಪಟ್ಟಿ ಪ್ರಕಟಿಸಿದೆ. ಗೌರವ ಪ್ರಶಸ್ತಿಗೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!