ಜಂಬೂಸವಾರಿ ದಿನಾಂಕ ಬದಲಿಸಿದ್ದಕ್ಕೆ ಸರ್ಕಾರದ ವಿರುದ್ಧ ಆಕ್ರೋಶಮೈಸೂರು ದಸರಾದಲ್ಲಿ ಆಯುಧ ಪೂಜೆ ದಿನದಂದೇ ಜಂಬೂ ಸವಾರಿ ನಡೆಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ ನಡೆಯನ್ನು...
ಗಣೇಶ ವಿಸರ್ಜನೆ ವಿವಾದ: ಹಾಲಿ, ಮಾಜಿ ಕಾರ್ಪೊರೇಟರ್ಗಳ ಮಾರಾಮಾರಿಅಲ್ಪಸಂಖ್ಯಾತ ಮುಖಂಡರ ಸಮಾಲೋಚನಾ ಸಭೆಯಲ್ಲಿ ಮಾಜಿ ಹಾಗೂ ಹಾಲಿ ಕಾರ್ಪೋರೇಟರ್ ಗಳು ಪರಸ್ಪರ ಬಡಿದಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ....
ನಿಂತಿದ್ದ ಬಸ್ ಗೆ ಲಾರಿ ಡಿಕ್ಕಿ: ಯುವತಿ ಸಾವುನಿಂತಿದ್ದ ಖಾಸಗಿ ಬಸ್ ಗೆ ಮೀನು ಸಾಗಿಸುವ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ನ ಲ್ಲಿದ್ದ ಓರ್ವ ಯುವತಿ ಮೃತಪಟ್ಟು...
ಠಾಕೂರ್ ಪ್ರಕರಣ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರನಗರದ ದಯಾನಂದ ಸಾಗರ್ ಕಾಲೇಜಿನ ವಿದ್ಯಾರ್ಥಿ ಪ್ತೀಕ್ ಕುಮಾರ್ ಠಾಕೂರ್ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಹೈ ಕೋರ್ಟ್ ನಿರಾಕರಿಸಿದೆ...
ಪಟೇಲ್ ಒಡನಾಟದ ಸವಿಸವಿ ನೆನಪಿನ ಬುತ್ತಿರಾಜ್ಯದ ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲರು ಬದುಕಿದ್ದರೆ ಗುರುವಾರ ಅವರಿಗೆ 86 ವರ್ಷಗಳಾಗಿರುತ್ತಿದ್ದವು. ಅಷ್ಟೇ ಅಲ್ಲ, ರಾಜ್ಯದ ಚಿತ್ರಣವೇ ಬೇರೆಯಾಗಿರುತ್ತಿತ್ತು...
ಕಳ್ಳರು ಕದ್ದರು; ಜನ ಪೊಲೀಸರ ಮೇಲೆ ಬಿದ್ದರುಕಳೆದೆರಡು ದಿನಗಳಿಂದ ನಗರದಲ್ಲಿ ಸರಗಳ್ಳತನ ಪ್ರಕರಣ ಹೆಚ್ಚಾಗಿದ್ದು, ಗುರುವಾರವೂ ಸಹ ಸರಗಳ್ಳರ ಕೈಚಳಕ ಮುಂದುವರಿದಿವೆ. ನಗರ ಮಾತ್ರವಲ್ಲದೆ ಗ್ರಾಮಾಂತರದಲ್ಲೂ ಪ್ರಕರಣಗಳು ನಡೆದಿವೆ. ಈ ನಡುವೆ ಇರಾನಿ ಗುಂಪಿನ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ...
ಶಾಲೆಗಳಲ್ಲಿ ತಿಂಗಳ ಸ್ವಚ್ಛತಾ ಅಭಿಯಾನಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಶಾಲೆ ಮತ್ತು ಇಲಾಖೆ ಕಚೇರಿಗಳಲ್ಲಿ ಅ. 2ರಿಂದ 31ರವರೆಗೆ ಸ್ವಚ್ಛತಾ ಆಂದೋಲನ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ...
ಭ್ರಷ್ಟಾಚಾರ ಮುಕ್ತ ಬೆಂಗಳೂರಿಗೆ ನಾಗರಿಕ ಸನ್ನದುಭ್ರಷ್ಟಾಚಾರ ಮುಕ್ತ ಪಾರದರ್ಶಕ ಬಿಬಿಎಂಪಿ ಹಾಗೂ ನಾಗರಿಕ ಕೇಂದ್ರದ ಅದ್ಭುತ ಬೆಂಗಳೂರಿಗಾಗಿ `ನಮ್ಮ ಬೆಂಗಳೂರು ಪ್ರತಿಷ್ಠಾನ'ವು ನಾಗರಿಕರ ಸಹಭಾಗಿತ್ವದಲ್ಲಿ `ನಾಗರಿಕ ಸನ್ನದು' ಬಿಡುಗಡೆ ಮಾಡಿತು...
ಇನ್ನು ಸಿಸಿಟಿವಿ ಕಣ್ಣಲ್ಲಿ ಪೌರ ಸಿಬ್ಬಂದಿ ಕಾರ್ಯಇನ್ನು ಮುಂದೆ ಬಿಬಿಎಂಪಿ ಶಿಸ್ತುಬದ್ಧವಾಗಲಿದೆ. ಸಮಯಪ್ರಜ್ಞೆ ಹಾಗೂ ದಕ್ಷತೆ ಮೂಡಿಸುವುದರ ಜತೆಗೆ ಅಕ್ರಮಕ್ಕೆ ಕಡಿವಾಣ ಹಾಕಲು ಮುಂದಾಗಿದ್ದು, ಬಿಬಿಎಂಪಿಯ ಎಲ್ಲ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಗೂ ವಲಯ ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಸಲು ಚಿಂತನೆ ನಡೆಸಲಾಗಿದೆ...
ಪ್ರತ್ಯೇಕ ಅಪಘಾತದಲ್ಲಿ 8 ಸಾವುರಾಜ್ಯದಲ್ಲಿ ಗುರುವಾರ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ...
ಗಿರಿನಗರ ಮಠದಲ್ಲಿ ಸಿಐಡಿ ಅಧಿಕಾರಿಗಳುರಾಘವೇಶ್ವರ ಶ್ರೀಗಳ ವಿರುದ್ಧ ದಾಖಲಾ ಗಿರುವ 2ನೇ ಅತ್ಯಾಚಾರ ಆರೋಪ ಪ್ರಕರಣ ಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಗುರುವಾರ ಶ್ರೀಗಳಿಗೆ ಶಾಕ್ ನೀಡಿದರು. ಗುರುವಾರ ಮಧಾಹ್ನ ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠದ ಶಾಖೆಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು ಸ್ಥಳ ಪಂಚನಾಮೆ ನಡೆಸಿದರು...
ವೃತ್ತಿಪರ ಕೋರ್ಸ್ಗಳ ಎರಡು ಸೆಮಿಸ್ಟರ್ಗಳಿಗೆ ಕನ್ನಡ ಕಡ್ಡಾಯರಾಜ್ಯದಲ್ಲಿ ಮುಂದಿನ ವರ್ಷದಿಂದ ಎಲ್ಲ ವೃತ್ತಿಪರ ಕೋರ್ಸ್ಗಳ 2 ಸೆಮಿಸ್ಟರ್ಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್.ಹನುಮಂತಯ್ಯ ಹೇಳಿದ್ದಾರೆ...
ವಿದ್ಯುತ್ ಬೇಡಿಕೆ ದುಪ್ಪಟ್ಟು: ಡಿ.ಕೆ.ಶಿವಕುಮಾರ್ಮುಂದಿನ ಎರಡು ವರ್ಷದ ಅವಧಿಯಲ್ಲಿ ರಾಜ್ಯದ ವಿದ್ಯುತ್ ಪ್ರಮಾಣ ಈಗಿರುವುದಕ್ಕಿಂತ ಎರಡೂವರೆ ಪಟ್ಟು ಹೆಚ್ಚಾಗಲಿದ್ದು, ದೀರ್ಘಾವಧಿ ಯೋಜನೆಗಳನ್ನು ರೂಪಿಸುವುದಕ್ಕೆ ಇಂಧನ ಇಲಾಖೆ ಸಿದ್ಧತೆ ನಡೆಸಿದೆ...
ತಿಂಗಳಲ್ಲಿ ಜಾತಿ ಗಣತಿ ಅಂತಿಮ ವರದಿ ಸಲ್ಲಿಕೆ: ಎಚ್. ಆಂಜನೇಯರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ ಅಂತಿಮ ವರದಿಯನ್ನು ಇನ್ನೆರಡು ತಿಂಗಳಲ್ಲಿ ಪ್ರಕಟಿಸಲಾಗುವುದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದ್ದಾರೆ...
200 ಕೋಟಿ ನಷ್ಟಟೋಲ್ ಮುಕ್ತ ರಾಷ್ಟ್ರವನ್ನಾಗಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!