ಕಸವ ಕಂಡು ಉಸ್ತುವಾರಿ ಸಚಿವ ಸುಸ್ತು!ಪಾದಚಾರಿ ಮಾರ್ಗದಲ್ಲಿ ಕಸ, ಚರಂಡಿಗಳ ದುಸ್ಥಿತಿ, ಕಳಪೆ ಕಾಮಗಾರಿ ವಿರುದ್ಧ ಕಠಿಣ ನಿಲುವು ತಳೆದ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ...
ಎಲ್ಇಡಿ ಬಲ್ಬ್ ಕಡ್ಡಾಯಕ್ಕೆ ಚಿಂತನೆವಿದ್ಯುತ್ ಕ್ಷಮತೆ ಹೆಚ್ಚಿಸಿ ಅಪವ್ಯಯ ತಡೆಯಲು ರಾಜ್ಯದಲ್ಲಿ ಎಲ್ಇಡಿ ಬಲ್ಬ್ ಬಳಕೆ ಕಡ್ಡಾಯಗೊಳಿಸುವುದಕ್ಕೆ ಸರ್ಕಾರ...
ರಾಜ್ಯದಲ್ಲಿ ಶೇ 31.54 ಅನಕ್ಷರಸ್ಥರು!ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.31.54 ಮಂದಿ ಇನ್ನೂ ಅನಕ್ಷರಸ್ಥರಾಗಿ ಉಳಿದಿದ್ದು, ಅವರಲ್ಲಿ ಹೈದರಾಬಾದ್ ಕರ್ನಾಟಕದಲ್ಲೇ ಹೆಚ್ಚು.
ಮಗು ಉಸಿರುಗಟ್ಟಿಸಿ ಕೊಂದು, ತಂದೆ ಆತ್ಮಹತ್ಯೆಅನಾರೋಗ್ಯದ ಕಾರಣ ಪತ್ನಿ ಅಕಾಲಿಕ ಸಾವನ್ನಪ್ಪಿದ್ದರಿಂದ ಖಿನ್ನತೆಗೊಳಗಾದ ಪತಿ 11 ತಿಂಗಳ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ...
ಸಾಹಿತಿಗಳನ್ನು ಬೆದರಿಸುವುದೂ ಭಯೋತ್ಪಾದನೆಯೇ: ಕುಂ.ವೀಸಾಹಿತಿಗಳಿಗೆ ಬೆದರಕೆ ಒಡ್ಡುವುದೂ ಒಂದು ರೀತಿಯ ಭಯೋತ್ಪಾದನೆ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದ್ದಾರೆ...
ಕೆರೆ ಜಾಗದಲ್ಲಿ ಬಿಡಿಎ ಬಡಾವಣೆ!ಕೆರೆ ಜಾಗದಲ್ಲಿ ಬಿಡಿಎ ಬಡಾವಣೆ, ಇಸ್ರೋ ಕಟ್ಟಡ. ಅಷ್ಟೇ ಅಲ್ಲ, ಪ್ರಮುಖ ಬಿಲ್ಡರ್ಗಳ ಕಟ್ಟಡಗಳೂ ಕೆರೆ ಅಂಗಳದಲ್ಲಿ! ಇಂತದ್ದೊಂದು ಮಾಹಿತಿ ಭೂ ದಾಖಲೆ ಸರ್ವೆ ...
800 ಕೋಟಿ ಮೌಲ್ಯದ ಹತ್ತೊಂಬತ್ತು ಎಕರೆ ವಶಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಹೊಸಕೆರೆಹಳ್ಳಿಯಲ್ಲಿ ಸೋಮವಾರ ಕಾರ್ಯಾಚರಣೆ ನಡೆಸಿರುವ ಜಿಲ್ಲಾಡಳಿತ ....
ಸರ್ವಪಕ್ಷ ಸಭೆಗೆ ಸಿಎಂ ನಿರ್ಧಾರಮಹದಾಯಿ ವಿವಾದಕ್ಕೆ ಸಂಬಂಧಿಸಿ ಕೇಂದ್ರದ ಮೇಲೆ ಒತ್ತಡ ತರಲು ರಾಜ್ಯ ಸರ್ಕಾರ ಮತ್ತೆ ಸರ್ವ ಪಕ್ಷ ಸಭೆ ಕರೆಯಲು ನಿರ್ಧರಿಸಿದೆ...
2ನೇ ಪ್ರಕರಣದ ತನಿಖೆಯೂ ಚುರುಕು: ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ವಸ್ತ್ರಗಳುರಾಘವೇಶ್ವರ ಸ್ವಾಮೀಜಿ ವಿರುದ್ಧ ಯಕ್ಷಗಾನ ಕಲಾವಿದೆ ದಾಖಲಿಸಿರುವ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು...
ಬಡ್ತಿಗಾಗಿ ನಕಲಿ ಪ್ರಮಾಣಪತ್ರ: ಕೆಲಸ ಕಳೆದುಕೊಂಡ ಅತಿಬುದ್ಧಿವಂತ!ಬಡ್ತಿ ಪಡೆಯಲು ನಕಲಿ ದಾಖಲೆ ಸಲ್ಲಿಸಿದ್ದ ವ್ಯಕ್ತಿಯೊಬ್ಬ ಸೇವೆಯಿಂದಲೇ ಅಮಾನತಾದ ಪ್ರಸಂಗ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ...
ರಾಘವೇಶ್ವರ ಶ್ರೀ ವಿರುದ್ಧ ಪ್ರತಿಭಟನೆದೇವರ ಹೆಸರಿನಲ್ಲಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ ರಾಘವೇಶ್ವರ ಭಾರತಿ ಸ್ವಾಮೀಜಿ ಯ ವಿರುದ್ಧ ಶೀಘ್ರ ತನಿಖೆ ಮುಗಿಸಿ...
ಅಕ್ರಮ ಹಂದಿ ಸಾಕಣೆ ದಂಧೆಯ ಮಟ್ಟ ಹಾಕಿ: ಜ್ವರ ಹೆಚ್ಚಳ ಹಿನ್ನೆಲೆ ರಾಮಲಿಂಗಾರೆಡ್ಡಿ ಸೂಚನೆಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮೆದುಳು ಜ್ವರ ಹೆಚ್ಚಲು ಕಾರಣವಾಗುತ್ತಿರುವ ಅಕ್ರಮ ಹಂದಿ ಸಾಕಾಣಿಕೆ ದಂಧೆಯನ್ನು ಮಟ್ಟ ಹಾಕಲು ಜಿಲ್ಲಾ ....
ಮತ್ತೆ ರಜೆ ವಿಸ್ತರಿಸಿದ ನ್ಯಾ. ಭಾಸ್ಕರ್ರಾವ್ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಪುತ್ರ ಅಶ್ವಿನ್ ಬಂಧನವಾದ ಬಳಿಕ ಧೀರ್ಘ ರಜೆಯಲ್ಲಿರುವ ಲೋಕಾಯುಕ್ತ ನ್ಯಾ. ವೈ.ಭಾಸ್ಕರ್ ರಾವ್ ಮತ್ತೆ ತಮ್ಮ ರಜೆಯನ್ನು ವಿಸ್ತರಿಸಿದ್ದಾರೆ...
ಸಂಪುಟ ಸರ್ಜರಿ ಮತ್ತೆ ದಿಲ್ಲಿಗೆರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರವಾಗಿ ಮತ್ತೆ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!