8 ಲಕ್ಷ ಕಿ.ಮೀ ಓಡಿರುವ ಬಸ್ಸುಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ: ಪ್ರಸಕ್ತ ಸಾಲಿನಲ್ಲಿ ಸಾರಿಗೆ ಇಲಾಖೆಯು ಮೂರು ಸಾವಿರ ಹೊಸ ಬಸ್ಸುಗಳನ್ನು ಖರೀದಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ...
ಆನ್ಲೈನ್ ಸಹಕಾರದೊಂದಿಗೆ ಸಿದ್ಧವಾಗಿದೆ ಸಖಿ ಉತ್ಸವಕೈಮಗ್ಗ ಬಟ್ಟೆಗಳು ಹಾಗೂ ಆಹಾರ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸಲು ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ `ಸಖಿ ಉತ್ಸವ' ಎಂಬ ಸಂಚಾರಿ...
ಬಡವರಿಗೆ ಸೂಪರ್ ಸ್ಪೆಷಾಲಿಟಿ ಚಿಕಿತ್ಸೆ :ಶರಣ ಪ್ರಕಾಶ ಪಾಟೀಲ್ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಆವರಣದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ನೆರವಿನೊಂದಿಗೆ ನಿರ್ಮಿಸಲಾಗುತ್ತಿರುವ ನೂತನ ಶಸ್ತ್ರ ಚಿಕಿತ್ಸಾ ಕೊಠಡಿ ಹಾಗೂ ...
ಚಿತ್ರೋತ್ಸವ ಉದ್ಘಾಟನೆಗೆ ಬರ್ತಾರೆ ಜಯಾ ಬಚ್ಚನ್ಏಕಕಾಲಕ್ಕೆ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯಲಿರುವ 8ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಹಿರಿಯ ನಟಿ ಜಯಾ ಬಚ್ಚನ್...
ಹೊಸ ಹೂಡಿಕೆ ಪ್ರಸ್ತಾವನೆ ಸಿದ್ಧಫೆಬ್ರವರಿ 3 ರಿಂದ 5ರವರೆಗೆ ಅರಮನೆ ಮೈದಾನದಲ್ಲಿ ನಡೆಯುವ ಕರ್ನಾಟಕ ಇನ್ವೆಸ್ಟ್-2016ರಲ್ಲಿ ಬಂಡವಾಳ ಹೂಡಿಕೆದಾರರಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಮೂಲ ಸೌಕರ್ಯ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಮೀಸಲು, ರೊಟೇಷನ್ ಪ್ರಶ್ನಿಸಿದ್ದ ಅರ್ಜಿಗಳು ವಜಾರಾಜ್ಯ ಚುನಾವಣಾ ಆಯೋಗ ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೀಸಲು ಮತ್ತು ಆವರ್ತನೆ (ರೊಟೇಶನ್)ಯಲ್ಲಿ ಹಲವು ಗೊಂದಲಗಳಿವೆ ಎಂದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿ...
ಕೆರೆ ಒತ್ತುವರಿ ಮಾಹಿತಿಗೆ ಕೋಳಿವಾಡ ಸಮಿತಿ ಕೆಂಡಬೆಂಗಳೂರು ನಗರದ ಮತ್ತು ಗ್ರಾಮಾಂತರ ಪ್ರದೇಶದ ಕೆರೆಗಳ ಸಂಖ್ಯೆ ಎಷ್ಟು? ಒತ್ತುವರಿ ಎಷ್ಟು? ಯಾರ್ಯಾರಿಗೆ ನೊಟೀಸ್ ನೀಡಲಾಗಿದೆ? ಎಂಬ...
ಪ್ರೀತಿ ಗುಟ್ಟು ಬಯಲು: ಹೆತ್ತವರಿಗೆ ಹೆದರಿ ಅಕ್ಕ-ತಂಗಿ ನೇಣಿಗೆ ಶರಣುಪ್ರೀತಿಯ ವಿಚಾರ ಹೆತ್ತವರಿಗೆ ತಿಳಿದು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದು ಸಹೋದರಿಯರಿಬ್ಬರು ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ...
ರಸ್ತೆಗಳಲ್ಲಿ ಗುಂಡಿ ಕಂಡುಬಂದರೆ ಎಂಜಿನಿಯರ್ ಗಳ ವಿರುದ್ಧ ಕ್ರಮನಗರದಲ್ಲಿ ಇನ್ನು ಮುಂದೆ ರಸ್ತೆ ಗುಂಡಿಗಳು ಕಂಡುಬಂದರೆ ಅದಕ್ಕೆ ಸಂಬಂಧಪಟ್ಟ ಎಂಜಿನಿಯರ್ ಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು...
ರೌಡಿಶೀಟರ್ ಸೇರಿ ಐವರು ಬಲೆಗೆಹಲ್ಲೆ ಪ್ರಕರಣವೊಂದನ್ನು ಭೇದಿಸಿರುವ ವೈಯಾಲಿಕಾವಲ್ ಠಾಣೆ ಪೊಲೀಸರು ರೌಡಿಶೀಟರ್ ಸೇರಿ ಐವರು ಆರೋಪಿಗಳನ್ನು...
ಕೊನೆ ಕ್ಷಣ ಆಗಮಿಸಿದ್ದೇ ಕುತ್ತಾಯ್ತುಮೈಸೂರಿನ ಚೆಲುವಾಂಬ ಹಾಗೂ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಗರ್ಭಿಣಿಯರ ಸರಣಿ ಸಾವಿಗೆ, ಅವರು ಕೊನೆ ಗಳಿಗೆಯಲ್ಲಿ...
ತಡೆಯಾಜ್ಞೆ ತೆರವಾದರೆ ವೈದ್ಯರ ನೇಮಕ ಶುರುವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವಿಗೆ ಎಜಿ ಮತ್ತು ಕಾನೂನು ತಜ್ಞರು ಪ್ರಯತ್ನ ಮಾಡುತ್ತಿದ್ದಾರೆ. ತಡೆಯಾಜ್ಞೆ...
ಟಿಪ್ಪು ಸುಲ್ತಾನ್ ಐಕಾನ್ ಆದ್ರೆ ತಪ್ಪೇನು?ಲಿಂಗಾಯಿತರು ಬಸವಣ್ಣನನ್ನು, ದಲಿತರು ಅಂಬೇಡ್ಕರರನ್ನು ತಮ್ಮ ಸಾಂಸ್ಕೃತಿಕ ನಾಯಕ ರೆಂದು ಗುರುತಿಸಿಕೊಳ್ಳುತ್ತಿರುವಾಗ ಮುಸ್ಲಿಂ ಯುವಕರು ಟಿಪ್ಪುವನ್ನು ...
ಲಕ್ಷ ಗ್ರಾಮಕ್ಕೆ ಬಜರಂಗದಳ: ಸುರೇಂದ್ರ ಕುಮಾರ್ ಜೈನ್ಮುಂದಿನ ಏಪ್ರಿಲ್ ಒಳಗೆ ಬಜರಂಗದಳವನ್ನು 1 ಲಕ್ಷ ಗ್ರಾಮಗಳಿಗೆ ವಿಸ್ತರಣೆ ಮಾಡುವುದಲ್ಲದೆ, ಪ್ರತಿ ಗ್ರಾಮದಲ್ಲೂ ರಾಮೋತ್ಸವ...
ಕುಷ್ಠರೋಗ ವಿಮುಕ್ತನಿಗೆ ವಿವಾಹ ಭಾಗ್ಯಕುಷ್ಠರೋಗದಿಂದ ವಿಮುಕ್ತವಾದ ವ್ಯಕ್ತಿಯ ಬಾಳಲ್ಲಿ ಬೆಳಕು ಮೂಡಿದ್ದು, ಆತನನ್ನು ಬೆಂಗಳೂರಿನ ಚಿಕ್ಕನಾಯ ಕನಹಳ್ಳಿಯ ಯುವತಿ ಲಕ್ಷ್ಮೀ ಕೈ ಹಿಡಿಯುವ ಮೂಲಕ ಹೊಸ ಜೀವನ ಆರಂಭಿಸಿದ್ದಾರೆ...
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video