ಬೇಬಿ ಕೇರ್ಗಳಿಗೆ ಪ್ರತ್ಯೇಕ ನಿಯಮ: ಸಚಿವೆ ಉಮಾಶ್ರೀಪ್ಲೇ ಹೋಮ್, ಬೇಬಿ ಕೇರ್ಗಳಿಗೆ ಪ್ರತ್ಯೇಕ ನಿಯಮ ರೂಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಹೇಳಿದ್ದಾರೆ...
ಮುಖ್ಯಕಾರ್ಯದರ್ಶಿ ಹುದ್ದೆಗೆ ಲಾಬಿರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರ ಅಧಿಕಾರಾವಧಿ ಈ ತಿಂಗಳಾಂತ್ಯಕ್ಕೆ ಮುಕ್ತಾಯಗೊಳ್ಳಲಿದ್ದು, ಈ ಸ್ಥಾನವನ್ನು ಅಲಂಕರಿಸುವುದಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ದರ್ಜೆ ಅಧಿಕಾರಿಗಳಿಂದ ತೀವ್ರ ಲಾಬಿ ಆರಂಭಗೊಂಡಿದೆ...
ನಿವೇಶನ ಹಂಚಿಕೆ ಅವ್ಯವಹಾರ ನಡೆದಿಲ್ಲ: ಸಿ.ಎಂ. ವೆಂಕಟೇಶ್ ಸ್ಪಷ್ಟನೆಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ನಿವೇಶನ ಹಂಚಿಕೆ ಮಾಡಲು ಬಿಡಿಎ 3 ಎಕರೆ ಜಮೀನು ನೀಡಿದ್ದರೂ ನಿವೇಶನ ನೀಡಿಲ್ಲ ಎಂದು ಸಂಘದ ಕಾರ್ಯದರ್ಶಿಯಾಗಿದ್ದ...
ಹೋಮಿಯೋಪಥಿಗೆ ಮತ್ತೆ ಬೇಡಿಕೆ: ಡಾ.ಸಚ್ಚಿದಾನಂದನಾನೂರು ವರ್ಷಗಳಷ್ಟು ಇತಿಹಾಸ ಹೊಂದಿರುವ ಹೋಮಿಯೋಪಥಿ ವೈದ್ಯ ಪದ್ಧತಿಗೆ ಮತ್ತೆ ಬೇಡಿಕೆ ಬಂದಿದ್ದು, ಆಧುನಿಕ ಯುಗದಲ್ಲಿ ಬದಲಾದ ಜೀವನ ಶೈಲಿಯೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಕುಲಸಚಿವ ಡಾ.ಎಸ್.ಸಚ್ಚಿದಾನಂದ ಅಭಿಪ್ರಾಯಪಟ್ಟರು...
ಸೌಹಾರ್ದಯುತ ಸಮಾಜ ನಿರ್ಮಾಣ ಶಕ್ತಿ ವಚನಕ್ಕಿದೆ: ಡಾ.ಸಿದ್ದಲಿಂಗಯ್ಯವಚನಗಳನ್ನು ಕೇಳಿ ಅದನ್ನು ಪರಿಪಾಲಿಸಿದಾಗ ವ್ಯಕ್ತಿಯು ಪರಿಪೂರ್ಣನಾಗುತ್ತಾನೆ. ಜನರ ಮನಸ್ಸನ್ನು ಬದಲಿಸಿ ಸೌಹಾರ್ದಯುತ ಸಮಾಜ ನಿರ್ಮಾಣ ಮಾಡುವ ಶಕ್ತಿ ವಚನಗಳಿಗಿದೆ ಎಂದು ಕವಿ ಡಾ. ಸಿದ್ದಲಿಂಗಯ್ಯ ಅಭಿಪ್ರಾಯಪಟ್ಟರು...
ಪ್ರೀತ್ಸೆ ಎಂದ ಚಾಲಕನಿಗೆ ಗೂಸಾಪ್ರೀತ್ಸೆ ಪ್ರೀತ್ಸೆ ಎಂದು ಟೆಕ್ಕಿ ಹಿಂದೆ ಬಿದ್ದಿದ್ದ ಕ್ಯಾಬ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿರುವ ಘಟನೆ ಸೋಮವಾರ ಬೆಳ್ಳಂಬೆಳಗ್ಗೆ ಲಗ್ಗೆರೆ ಬಳಿ ನಡೆದಿದೆ...
ಬಿಜೆಪಿ-ಆರ್ಎಸ್ಎಸ್ ಸಭೆಆರ್ಎಸ್ಎಸ್- ಬಿಜೆಪಿ ವಾರ್ಷಿಕ ಸಮನ್ವಯ ಸಭೆ ಸೋಮವಾರ ನಡೆಯಿತು. ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಸಂಘಸಂಸ್ಥೆಗಳ ಅಂಗ ಸಂಸ್ಥೆಗಳ ಕಾರ್ಯಚಟುವಟಿಕೆಗಳು, ಮುಂದಿನ ಕಾರ್ಯಕ್ರಮಗಳ ಪ್ರಸ್ತಾವನೆ...
ಬಿಬಿಎಂಪಿ ವಿಭಜನೆ ಅನಿವಾರ್ಯ: ಬಿ.ಎಸ್.ಪಾಟೀಲ್ಬಿಬಿಎಂಪಿ ಪುನಾರಚನೆ ಪ್ರಸ್ತಾಪ ಮುಗಿದ ಅಧ್ಯಾಯವಲ್ಲ. ಅದು ಈಗಲೂ ಜೀವಂತ ಎಂದು ಬಿಬಿಎಂಪಿ ಪುನಾರಚನಾ ತಜ್ಞರ ಸಮಿತಿ ಅಧ್ಯಕ್ಷ ಬಿ.ಎಸ್.ಪಾಟೀಲ್ ಹೇಳಿದ್ದಾರೆ.ಬೆಂಗಳೂರು ನಗರಕ್ಕೆ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಬಿಬಿಎಂಪಿಯನ್ನು ಪುನಾರಚನೆ ಮಾಡುವುದು ತೀರಾ ಅನಿವಾರ್ಯವಾಗಿದೆ...
ನೇತ್ರಾವತಿಗಾಗಿ ಜೈಲ್ಭರೋರಾಜ್ಯದಲ್ಲಿ ಮತ್ತೊಂದು ನದಿ ಹೋರಾಟ ಪ್ರಾರಂಭವಾಗುತ್ತಿದೆ. ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ಮಂಗಳವಾರ ಹೆದ್ದಾರಿ ತಡೆ ಹಾಗೂ ಜೈಲ್...
ರಾಜಕಾಲುವೆ ತೆರವು ಕಾರ್ಯಾಚರಣೆ ನಡೆಸಿ: ಮೇಯರ್ ಮಂಜುನಾಥರೆಡ್ಡಿಮಳೆ ನೀರು ಜನವಸತಿ ಪ್ರದೇಶಗಳಿಗೆ ನುಗ್ಗಲು ರಾಜಕಾಲುವೆ ಒತ್ತುವರಿ ಕಾರಣವಾಗಿದ್ದು, ನಿರ್ದಾಕ್ಷಿಣ್ಯವಾಗಿ ತೆರವು ಕಾರ್ಯಾಚರಣೆ ನಡೆಸಬೇಕು ಎಂದು ಮೇಯರ್ ಮಂಜುನಾಥರೆಡ್ಡಿ ಸೂಚಿಸಿದ್ದಾರೆ...
ಹಂತಕರ ಸೆರೆಗೆ ತಿಂಗಳ ಗಡುವುಡಾ. ಎಂ.ಎಂ. ಕಲಬುರ್ಗಿ ಅವರನ್ನುಗುಂಡಿಟ್ಟು ಕೊಂದವರನ್ನು ತಿಂಗಳಲ್ಲಿ ಬಂಧಿಸದಿದ್ದರೆ ಧಾರವಾಡದಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಧಾನಿಗೆ ವರ್ಗವಾಗಲಿದೆ...
ಭಾಸ್ಕರ್ ರಾವ್ ವಿರುದ್ಧ ಮತ್ತೊಂದು ಪಿಐಎಲ್ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ವಿರುದ್ಧ ಹೈಕೋರ್ಟ್ ನಲ್ಲಿ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.
ಕಲ್ಬುರ್ಗಿ ಹಂತಕರ ಸುಳಿವು ನೀಡಿದರೆ 5 ಲಕ್ಷ ಬಹುಮಾನಹಿರಿಯ ಸಂಶೋಧಕ ಹಾಗೂ ಖ್ಯಾತ ಸಾಹಿತಿ ಎಂ.ಎಂ. ಕಲಬುರಗಿ ಹತ್ಯೆಗೆ ಸಂಬಂಧಿಸಿದಂತೆ ಹಂತಕರ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ....
ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಕೋರ್ಟ್ ಆದೇಶಕೋರ್ಟ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.
ಗೌರಿ, ಗಣೇಶ ಹಾಗೂ ಬಕ್ರೀದ್ ಹಬ್ಬಕ್ಕೆ ಭಾರಿ ಭದ್ರತೆಗೌರಿ, ಗಣೇಶ ಹಾಗೂ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!