ಮೇಯರ್ಗೆ ಗೌಡರ ಆಶೀರ್ವಾದಬಿಬಿಎಂಪಿ ನೂತನ ಮೇಯರ್ ಮಂಜುನಾಥ ರೆಡ್ಡಿ ಶನಿವಾರ ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರ ಮನೆಗೆ ತೆರಳಿ ಸಿಹಿ ಹಂಚುವುದರೊಂದಿಗೆ ಸಲಹೆಗಳನ್ನೂ ಪಡೆದರು...
ಬರ ವಾಸ್ತವ ವರದಿ ಸಲ್ಲಿಸದ ರಾಜ್ಯ ಸರ್ಕಾರ: ಯಡಿಯೂರಪ್ಪ ಆರೋಪರಾಜ್ಯದ ಬರ ಪರಿಸ್ಥಿತಿ, ಬೆಳೆ ನಷ್ಟ ಕುರಿತು ಅಂಕಿ ಅಂಶದ ಸಮೇತ ವಾಸ್ತವ ವರದಿಯನ್ನು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿಯೇ ಇಲ್ಲ...
ಕಸದಿಂದ ಆರಂಭ ಮೇಯರ್ ಕೆಲಸಕಳೆದ ನಾಲ್ಕು ದಿನಗಳಿಂದ ಎಸ್. ಬಿಂಗಿಪುರಕ್ಕೆ ಕಸ ಸಾಗಣೆ ನಿಂತಿದ್ದು, ಭಾನುವಾರ ಮೇಯರ್ ಮಂಜುನಾಥ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ...
ಹುಬ್ಬಳ್ಳಿಗೆ ಬಂದಿಳಿದ ಸ್ಯಾಂಡಲ್ ವುಡ್ ತಾರೆಯರುಮಹದಾಯಿ ಹೋರಾಟಕ್ಕೆ ಈಗ ಮತ್ತಷ್ಟು ತಾರಾಬಲ ಬಂದಿದೆ. ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟವನ್ನು ಸಿನಿಮಾ ತಾರೆಯರೂ...
ತವರಿನಲ್ಲೇ ಮೊಯ್ಲಿಗೆ ಘೇರಾವ್ಎತ್ತಿನಹೊಳೆ ಯೋಜನೆ ಬೆಂಬಲಿಸಿರುವ ಕೇಂದ್ರ ಮಾಜಿ ಸಚಿವ, ಸಂಸದ ವೀರಪ್ಪ ಮೊಯ್ಲಿ ಅವರಿಗೆ ಎತ್ತಿನಹೊಳೆ ವಿರೋಧಿ...
ಕಳಸಾ ಬಂಡೂರಿ ಯೋಜನೆ ಹೋರಾಟದ ಹಿನ್ನೆಲೆಕಳೆದ 59 ದಿನಗಳಿಂದ ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಕಳಸಾ-ಬಂಡೂರಿ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಹೋರಾಟದ ಹಿನ್ನೆಲೆಯ ಬಗ್ಗೆ ಒಂದಿಷ್ಟು ಡಿಟೈಲ್ಸ್ ಇಲ್ಲಿದೆ.
ವಿದ್ಯುತ್ ಸಮಸ್ಯೆ ಸಿಎಂ ಜತೆ ಎಫ್ ಕೆಸಿಸಿಐ ಚರ್ಚೆರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಸಮಸ್ಯೆಯಿಂದ ಕೈಗಾರಿಕಾ ಕ್ಷೇತ್ರದ ಮೇಲಾಗುತ್ತಿರುವ ಪರಿಣಾಮದ ಕುರಿತು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ನಿಯೋಗ ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿಕೊಟ್ಟಿತು.
ಹಣಕಾಸು ಅಧಿಕಾರಿಗಳ ವಿರುದ್ಧ ಸಿಎಂ ಗರಂವನಪಾಲಕರ ಗೌರವಧನ ಹೆಚ್ಚಳಕ್ಕೆ ಕಂಜೂಸುತನ ತೋರಿದ ಹಣಕಾಸು ಇಲಾಖೆ ಅಧಿಕಾರಿಗಳ ವಿರುದ್ಧ ಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ...
ಕಲಬುರ್ಗಿ ಹತ್ಯೆ ಖಂಡಿಸಿ 14ರಂದು ಬೃಹತ್ ಜಾಥಾಪ್ರಖರ ಚಿಂತನೆಗೆ ಹೆಸರಾಗಿದ್ದ ಡಾ. ಎಂ. ಎಂ. ಕಲಬುರ್ಗಿ ಹತ್ಯೆಯಾಗಿ 15 ದಿನ ಕಳೆದರೂ ಹಂತಕರನ್ನು ಪತ್ತೆ ಹಚ್ಚದ ಕಾರಣ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ಹೇರಲು ಸೆ. 14ರಂದು ಧಾರವಾಡದಲ್ಲಿ ಬೃಹತ್ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ...
ಬಿಎಸ್ವೈ ಪ್ರಕರಣ 15ಕ್ಕೆ ಮುಂದೂಡಿಕೆಮಹಾಲೇಖಪಾಲರ (ಸಿಎಜಿ) ವರದಿ ಒಮ್ಮೆ ಸಂಸತ್ ಅಥವಾ ವಿಧಾನಸಭೆಯಲ್ಲಿ ಚರ್ಚೆಗೆ ಸ್ವೀಕಾರ ಆದ ಬಳಿಕ ಅದು ಶಾಸನಸಭೆಯ ಸ್ವತ್ತು ಎನಿಸಿಕೊಳ್ಳುತ್ತದೆ. ಶಾಸನಸಭೆಯಲ್ಲಿ ಅದರ ಚರ್ಚೆ ಮುಂದುವರಿದಿರುವ ಸಮಯದಲ್ಲೇ ಸಾರ್ವಜನಿಕವಾಗಿ...
ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆತಾಯಿ, ಮಕ್ಕಳಿಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಪಾದರಾಯನಪುರ ಸಮೀಪದ ಅರಾಫತ್ನಗರದಲ್ಲಿ ನಡೆದಿದೆ...
ಮೈತ್ರಿ ಸುಗಮಕ್ಕೆ ಸಮನ್ವಯ ಸಮಿತಿಬಿಬಿಎಂಪಿಯಲ್ಲಿ ಆಡಳಿತ ಚುಕ್ಕಾಣಿ ಹಿಡಿದುರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದೊಳಗೆ ಯಾವುದೇ ಭಿನ್ನಾಭಿಪ್ರಾಯ ಬಾರದಂತೆ ನೋಡಿಕೊಳ್ಳಲು ಶಾಸಕರಿರುವ ಸಮನ್ವಯ ಸಮಿತಿ ರಚಿಸಲು ತೀರ್ಮಾಸಲಾಗಿದೆ ಎಂದು ಮೂಲಗಳು ತಿಳಿಸಿವೆ...
ಬಿಬಿಎಂಪಿ: ತಡೆಯಾಜ್ಞೆ ಹೋರಾಟ ವಿಫಲಪದ್ಮನಾಭನಗರ ವಾರ್ಡ್ನ ಬಿಬಿಎಂಪಿ ಸದಸ್ಯೆ ಶೋಭಾ ಹಾಗೂ ದಾಸರಹಳ್ಳಿ ಕೆ.ಎ. ಹರಿಕೃಷ್ಣ ಅವರು ಕಡೇ ಕ್ಷಣದಲ್ಲಿ ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ತಡೆಯಾಜ್ಞೆ ಪಡೆಯಲು ನಡೆಸಿದ ಹೋರಾಟ ವಿಫಲವಾಯಿತು...
ಹತಾಶ ಬಿಜೆಪಿ ಧರಣಿಬಿಬಿಎಂಪಿ ಸಭಾಂಗಣದಲ್ಲಿ ಮೇಯರ್ ಚುನಾವಣೆಯ ಕಾವು ಹೆಚ್ಚಿದ್ದರೆ, ಹೊರಗೆ ಬಿಜೆಪಿ ಹಾಗೂ ಕಾಂಗ್ರೆಸ್ನ ಕಾರ್ಯಕರ್ತರು ಹಾಗೂ ಪಕ್ಷದ ಪ್ರತಿನಿಧಿಗಳು ಪ್ರತಿಭಟನೆಯಲ್ಲಿನಿರತರಾಗಿದ್ದರು. ಬಿಜೆಪಿಯಲ್ಲಿ ಕಾರ್ಪೊರೇಟರ್ ಅಲ್ಲದವರು ಮತದಾನ ಮಾಡಬಾರದು ಎಂದು ಕಾಂಗ್ರೆಸ್ ಪ್ರತಿಭಟಿಸಿದರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!