ಇಂದು ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆರಾಜ್ಯ ಎದುರಿಸುತ್ತಿರುವ ಭೀಕರ ಬರಗಾಲ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು ಕೇಂದ್ರ ಅಧಿಕಾರಿಗಳ ಅಧ್ಯಯನ ತಂಡ ಸೆ. 9 ರಂದು ರಾಜ್ಯಕ್ಕೆ ಆಗಮಿಸಲಿದೆ....
ರೌಡಿ ಕುಣಿಗಲ್ ಗಿರಿ ಸಹಚರರ ಬಂಧನದರೋಡೆಗೆ ಸಜ್ಜಾಗಿ ಕುಳಿತಿದ್ದ ಕುಖ್ಯಾತ ರೌಡಿ ಕುಣಿಗಲ್ ಗಿರಿಯ ನಾಲ್ವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ...
ವೆಂಕಟೇಶ್ಮೂರ್ತಿ ವಿರುದ್ಧದ ಅರ್ಜಿ ವಜಾಭೂ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಮೇಯರ್ ಡಿ. ವೆಂಕಟೇಶಮೂರ್ತಿ ವಿರುದಟಛಿ ಹೈಕೋಟ್ರ್ ನಲ್ಲಿ ಬಿಎಂಟಿಎಫ್ ದಾಖಲಿಸಿದ್ದ ಮೊಕದ್ದಮೆ ಅರ್ಜಿ ವಜಾಗೊಂಡಿದೆ...
ಹಲಸೂರು ಠಾಣೆ ಎಸ್ಐ, ಇನ್ಸ್ ಪೆಕ್ಟರ್ ಅಮಾನತುಮೈಸೂರು ಸಮೀಪದ ಇಲವಾಲ ಬಳಿ ಪೊಲೀಸರಿಂದಲೇ ಹವಾಲಾ ಹಣ ದರೋಡೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಸರಿಯಾಗಿ ನಡೆಸಿಲ್ಲವೆಂದು ಪತ್ರಕರ್ತ ನೀಡಿದ್ದ ದೂರನ್ನು ಕಾನೂನು ವ್ಯಾಪ್ತಿ ಮೀರಿ ಸಿಐಡಿ ಡಿವೈಎಸ್ಪಿ ವಿರುದ್ಧವೇ ಎಫ್ಐಆರ್...
ಬೆಳೆ ಹಾನಿ ಬರಪೀಡಿತ ಪ್ರದೇಶ ಪರಿಶೀಲಿಸಿದ ಕೃಷ್ಣ ಭೈರೇಗೌಡಭೀಕರ ಬರಗಾಲದಿಂದ ರಾಜ್ಯದಲ್ಲಿ ರೂ.11 ಸಾವಿರ ಕೋಟಿ ಮೌಲ್ಯದ 25 ಲಕ್ಷ ಹೆಕ್ಟೇರ್ನಷ್ಟು ಬೆಳೆ ಹಾನಿಯಾಗಿದೆ. ಬರ ಪರಿಸ್ಥಿತಿ ನಿಭಾಯಿಸಲು ....
ಶರಣ್ಪ್ರಕಾಶ್ ರಾಜಿನಾಮೆಗೆ ಬಿಜೆಪಿ ಆಗ್ರಹರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಕ್ರಮಗಳಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಶಾಮೀಲಾಗಿರುವ ಸಾಧ್ಯತೆಯಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ...
ರಾಜಧಾನಿಯಲ್ಲಿ ಲೋಡ್ ಶೆಡ್ಡಿಂಗ್ ಅವಧಿ ವಿಸ್ತರಣೆರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿದ್ಯುತ್ ಅಭಾವ ಪರಿಸ್ಥಿತಿ ಇನ್ನಷ್ಟು ಉಲ್ಬಣಿಸಿದ್ದು, ನಗರದಲ್ಲಿ ಲೋಡ್ ಶೆಡ್ಡಿಂಗ್ ಅವಧಿಯನ್ನು...
11ರಂದು ಪಾಲಿಕೆಗೆ ಬಿಜೆಪಿ ಮುತ್ತಿಗೆಕಾಂಗ್ರೆಸ್- ಜೆಡಿಎಸ್ ಅಪವಿತ್ರ ಮೈತ್ರಿ ವಿರುದ್ಧ ಸೆ. 11ರಂದು ಬಿಬಿಎಂಪಿ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮುನಿರಾಜು ಗೌಡ ಹೇಳಿದ್ದಾರೆ...
ಪಾಟಾ ಪ್ರವಾಸಿ ಮೇಳ ಸಮಾಪ್ತಿ 66 ದೇಶಗಳ ಪ್ರತಿನಿಧಿಗಳು ಭಾಗಿರಾಜ್ಯ ಮತ್ತು ದೇಶದ ಪ್ರವಾಸೋದ್ಯಮ ಕ್ಷೇತ್ರದ ದೃಷ್ಟಿಯಿಂದ ಮಹತ್ವಪೂರ್ಣವೆಂದು ಬಿಂಬಿಸಲಾದ ಫೆಸಿಫಿಕ್ ಏಷ್ಯಾ ಟ್ರಾವೆಲ್ ....
30ಕ್ಕೂ ಹೆಚ್ಚು ಕೆಪಿಎಸ್ಸಿ ಅಭ್ಯರ್ಥಿಗಳು ಅತಂತ್ರಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಪದವಿ ಗಳಿಸಿ ಕರ್ನಾಟಕ ಗೆಜೆಟೆಡ್ ಪ್ರೊಬೆಷನರಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದ 30ಕ್ಕೂ ಹೆಚ್ಚು ...
ಸಿಎಂ-ಪರಂ ಸೇರಿ ಮೇಯರ್ ಆಯ್ಕೆ: ಸಿ.ಟಿ. ಸೋಮಶೇಖರ್ಬಿಬಿಎಂಪಿ ಮೇಯರ್ ಯಾರಾಗಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಸಚಿವ ರಾಮಲಿಂಗಾರೆಡ್ಡಿ ತೀರ್ಮಾನಿಸಲಿದ್ದಾರೆ ಎಂದು ಶಾಸಕ ಸಿ.ಟಿ. ಸೋಮಶೇಖರ್ ತಿಳಿಸಿದ್ದಾರೆ...
ಮಂಗಳೂರಲ್ಲಿ ಮತ್ತೆ ನೈತಿಕ ಪೊಲೀಸ್ಗಿರಿ!ನೈತಿಕ ಪೊಲೀಸ್ಗಿರಿ ಮಾಡುವವರನ್ನು ಗಡಿಪಾರು ಮಾಡುತ್ತೇವೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಮಂಗಳೂರಲ್ಲಿ ಹೇಳಿದ ಮರುದಿನವೇ ನಗರದ ಸಿಟಿ ಸೆಂಟರ್...
ಪ್ರಮೀಳಾ ನೇಸರ್ಗಿ ಶೂರ್ಪನಖಿ ಹೇಳಿಕೆಗೆ ವಿರೋಧಕೆಲವು ಮಹಿಳಾ ಸಂಘಟನೆಯ ಹೋರಾಟಗಾರ್ತಿ ಯರು `ಶೂರ್ಪನಖಿ' ಯರಂತೆ ವರ್ತಿಸುತ್ತಿದ್ದು, ಸುದ್ದಿಯಾಗಲು ತಮಗಿಷ್ಟ ಬಂದ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿರುವ ಹಿರಿಯ ವಕೀಲರಾದ ಪ್ರಮೀಳಾ ನೇಸರ್ಗಿ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿವೆ...
ಮುಂಬೈಗೂ ಬಾಂಬ್ ಬೆದರಿಕೆ ಕರೆಕೆಐಎಎಲ್ ಹಾಗೂ ದೆಹಲಿ ಏರ್ ಪೋರ್ಟ್ ಗೆ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಹಾಗೂ ವಾಟ್ಸ್ ಆ್ಯಪ್ ಸಂದೇಶ ಕಳುಹಿಸಿ ಪೊಲೀಸರಿಂದ ಬಂಧಿತನಾಗಿರುವ ಆರೋಪಿ ಎಂ.ಜಿ.ಗೋಕುಲ್ ಮುಂಬೈ ಏರ್ ಪೋರ್ಟ್ ಗೂ ಫೋನ್ ಕರೆ ಮಾಡಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ...
ಬಿಬಿಎಂಪಿ: ಷರತ್ತಿನ ಮೇಲೆ ರಸ್ತೆ ನಿರ್ವಹಣೆಬಿಡಿಎಯಿಂದ ಬಿಬಿಎಂಪಿಗೆ ಹಸ್ತಾಂತರವಾಗದ ಹೊರವರ್ತುಲ ರಸ್ತೆಯನ್ನು ಷರತ್ತುಗಳನ್ನು ವಿಧಿಸಿ ನಿರ್ವಹಣೆ ಮಾಡಬೇಕು ಎಂದು ಬಿಬಿಎಂಪಿ ಸಭೆಯಲ್ಲಿ ನಿರ್ಧರಿಸಲಾಗಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!