ರಾಜಕೀಯ ಪಕ್ಷಗಳಿಂದ ಹೊರಬನ್ನಿ: ರೈತ ಮುಖಂಡ ಪಂಚಪ್ಪಮಹದಾಯಿ ನೀರಿನ ಹಕ್ಕಿಗಾಗಿ ನರಗುಂದದಲ್ಲಿ ಕಳೆದ 51 ದಿನಗಳಿಂದ ನಡೆಯುತ್ತಿರುವ ರೈತ ಹೋರಾಟಕ್ಕೆ ಶನಿವಾರ ಕೃಷ್ಣಾತೀರದ ರೈತರು ಬೆಂಬಲ...
ಮೂವರು ಮಕ್ಕಳು ನಾಪತ್ತೆಶಾಲೆಗೆ ಹೋಗಿದ್ದ ಮೂವರು ಮಕ್ಕಳು ನಿಗೂಢವಾಗಿ ನಾಪತ್ತೆಯಾಗಿಯಾಗಿರುವ ಘಟನೆ ಬಾಣಸವಾಡಿ ಸಮೀಪದ ಪಿಳ್ಳಣ್ಣ ಗಾರ್ಡ್ನ್ನಲ್ಲಿ ನಡೆದಿದೆ...
ಸರ್ಕಾರಿ ಶಾಲೆ ಮಕ್ಕಳ ಗಣಿತ, ಇಂಗ್ಲಿಷ್ ಕಳಪೆ: ಸಿಎಂ ಸಿದ್ದರಾಮಯ್ಯಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಹೆಚ್ಚಿನ ಮಕ್ಕಳು ಗಣಿತ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪರಿಣಿತರಾಗಿರುವುದಿಲ್ಲ. ಆದರೆ, ಖಾಸಗಿ ಶಾಲೆಯಲ್ಲಿ ಓದುವ ಮಕ್ಕಳು ಈ ಸಮಸ್ಯೆ ಎದುರಿಸುವುದಿಲ್ಲ. ಖಾಸಗಿ ಶಾಲೆಯಲ್ಲಿ ಕೆಲಸ ಮಾಡುವ ಸಾಕಷ್ಟು ಶಿಕ್ಷಕರು ಡಿ.ಇಡಿ ಹಾಗೂ...
ಹಾಪ್ಕಾಮ್ಸ್ ಗೆ ಹೊಸ ಪದಾಧಿಕಾರಿಗಳುಹೈಕೋರ್ಟ್ ಆದೇಶದ ಮೇರೆಗೆ ನಡೆದ ಹಾಪ್ಕಾಮ್ಸ್ ನ ಚುನಾವಣೆಯಲ್ಲಿ 14 ನಿರ್ದೇಶಕರು ಚುನಾಯಿತರಾಗಿದ್ದಾರೆ...
ಹೋರಾಟ ಕೈಬಿಡಿ, ಸಿಎಂ ಮನವಿ`ಕಳಸಾ-ಬಂಡೂರಿ ವಿಚಾರದಲ್ಲಿ ರೈತರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಸರ್ವರೀತಿಯಲ್ಲೂ ಪ್ರಯತ್ನಿಸುತ್ತಿದೆ. ಆದ್ದರಿಂದ ಉತ್ತರ ಕರ್ನಾಟಕದ...
ರಾಜ್ಯಪಾಲ ಕಚೇರಿಯ ಮಾಹಿತಿ ಅಧಿಕಾರಿಗೆ ದಂಡಮಾಹಿತಿ ಹಕ್ಕು ಕಾಯ್ದೆ ನಿಯಮದ ಪ್ರಕಾರ 30 ದಿನಗಳ ಕಾಲಾವಧಿಯಲ್ಲಿ ಸೂಕ್ತ ಮಾಹಿತಿ ನೀಡದ ರಾಜ್ಯಪಾಲರ ಕಚೇರಿಯ ಮಾಹಿತಿ ಹಕ್ಕು ಅಧಿಕಾರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ ರು.5 ಸಾವಿರ ದಂಡ ವಿಧಿಸಿದೆ...
ಇಂದಿನಿಂದ ಪಾಟಾ ಸಮ್ಮೇಳನರಾಜ್ಯದ ವಿವಿಧ ಪ್ರಕಾರದ ಕಲೆ, ಸಂಸ್ಕೃತಿ, ಆಹಾರ ಪ್ರಕಾರಗಳನ್ನು ಜಗತ್ತಿಗೆ ಪರಿಚಯಿಸಲು ಹೊರಟಿರುವ `ಪೆಸಿಪಿsಕ್ ಏಷ್ಯಾ ಟ್ರಾವೆಲ್ ಅಸೋಸಿಯೇಷನ್-2015' (ಪಾಟಾ) ಅದ್ದೂರಿ ಸಮ್ಮೇಳನಕ್ಕೆ ಸಜ್ಜಾಗಿದೆ...
ರಾಜಕೀಯ ಪ್ರವೇಶಿಸಲುಮುಕ್ತ ಮನಸ್ಸು: ಯದುವೀರ್ರಾಜಕೀಯಕ್ಕೆ ಪ್ರವೇಶ ಮಾಡುವ ವಿಚಾರದಲ್ಲಿ ನಾನು ಮುಕ್ತ ಮನೋಭಾವ ಹೊಂದಿದ್ದೇನೆ ಎಂದು ಮೈಸೂರು ರಾಜವಂಶಸ್ಥ ಯದುವೀರ ಶ್ರೀಕಂಠದತ್ತ ಒಡೆಯರ್ ಹೇಳಿದ್ದಾರೆ. ಮೈಸೂರು ರಾಜವಂಶಸ್ಥರ...
ಮೊಯ್ಲಿ, ಉಗ್ರಪ್ಪ ಸೇರಿ ಆರು ಜನರ ವಿರುದ್ಧ ತಕರಾರು ಅರ್ಜಿಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಹುದ್ದೆಗೆ ಸೆ.11 ರಂದು ನಡೆಯಲಿರುವ ಆಯ್ಕೆಯಲ್ಲಿ ಸಂಸದ ವೀರಪ್ಪ ಮೊಯ್ಲಿ ಮತ್ತು ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಸೇರಿದಂತೆ ಆರು ಮಂದಿಗೆ ಮತದಾನ ಹಕ್ಕು ನಿರಾಕರಿಸಲು ಪ್ರಾದೇಶಿಕ ಆಯುಕ್ತರು ಮತ್ತು ಬಿಬಿಎಂಪಿಗೆ ನಿರ್ದೇಶಿಸುವಂತೆ...
ನಾಲ್ಕು ದಶಕಗಳ ಹೋರಾಟ ಸಾರ್ಥಕನಿವೃತ್ತ ಸೈನಿಕರ ಮತ್ತು ಹುತಾತ್ಮ ಯೋಧರ ಕುಟುಂಬದ 40 ವರ್ಷಗಳ ಹೋರಾಟಕ್ಕೆ ಕೊನೆಗೂ ಸಾರ್ಥಕತೆ ಸಿಕ್ಕಂತಾಗಿದೆ. ಒಂದು ಶ್ರೇಣಿ ಒಂದು ಪಿಂಚಣಿ (ಒಆರ್ಒಪಿ) ಯೋಜನೆ ಘೋಷಣೆ ಮಾಡಿರುವ ಕೇಂದ್ರ ಸರ್ಕಾರಕ್ಕೆ ಸಂಸದ ರಾಜೀವ್ ಚಂದ್ರಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ...
ಡಾ. ಕಲಬುರ್ಗಿ ಸಂಶೋಧನ ಕೇಂದ್ರಖ್ಯಾತ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹೆಸರು ಮತ್ತು ಸಾಧನೆ ಅಜರಾಮರವಾಗಿ ಉಳಿಸುವ ಉದ್ದೇಶದಿಂದ...
ಚಳವಳಿ ತೀವ್ರಕ್ಕೆ ಬಿಜೆಪಿ ನಿರ್ಧಾರಮೇಯರ್ ಹುದ್ದೆಗೆ ಕಾಂಗ್ರೆಸ್ ನಡೆಸುತ್ತಿರುವ ಪ್ರಯತ್ನವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯೋನ್ಮುಖವಾಗಿದೆ...
ಯುವ ಕಾಂಗ್ರೆಸ್ ಪ್ರತಿಭಟನೆಬಿಜೆಪಿಯು ಬಿಬಿಎಂಪಿ ಮೇಯರ್ ಚುನಾವಣೆಯ ವಿಷಯದಲ್ಲಿ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಂಗಳೂರು ನಗರ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು...
ಬಿಜೆಪಿ ವಿರುದ್ಧ ಬೀದಿಗಿಳಿದು ಹೋರಾಡಲಿರುವ ಕಾಂಗ್ರೆಸ್ಬಿಬಿಎಂಪಿ ಗದ್ದುಗೆ ಗುದ್ದಾಟ ರಾಜಕೀಯ ಪಕ್ಷಗಳ ಮಧ್ಯೆ ಬಹಿರಂಗ ಹೋರಾಟಕ್ಕೆ ಕಾರಣವಾಗಿದ್ದು, ರಾಜಭವನಕ್ಕೆ ಪಾದಯಾತ್ರೆ ಮಾಡಿದ್ದ ಬಿಜೆಪಿ ವಿರುದ್ಧ ಬೀದಿಗೆ ಇಳಿದು ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದೆ...
ನೆಹರು ಮ್ಯೂಸಿಯಂ ಹೆಸರು ಬದಲಿಸಲು ಯತ್ನದೆಹಲಿಯಲ್ಲಿರುವ ಜವಾಹರ್ಲಾಲ್ ನೆಹರು ಹೆಸರಿನಲ್ಲಿ ರುವ ಗ್ರಂಥಾಲಯ ಮತ್ತು ವಸ್ತು ಸಂಗ್ರಹಾಲಯವನ್ನು ಆಧುನೀಕ ರಣಗೊಳಿಸುವ ಪ್ರಸ್ತಾಪವನ್ನು ಚಿಂತಕರಾದ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!