ಭ್ರಷ್ಟಾಚಾರ ನಿರ್ಮೂಲಕರಿಗೆ ಬೆಂಬಲ: ಎಚ್. ಡಿ. ಕುಮಾರಸ್ವಾಮಿಬಿಬಿಎಂಪಿಯಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ಗ್ಯಾರಂಟಿ ನೀಡುವವರಿಗೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ...
ಹೆಲ್ಮೆ ಟ್ನಿಂದ ಶೇ.42 ಸಾವು ತಡೆನಗರದಲ್ಲಿ ದ್ವಿಚಕ್ರ ವಾಹನ ಅಪಘಾತಗಳಿಂದ ಸಂಭವಿಸುತ್ತಿರುವ ಸಾವು ನೋವುಗಳ ಕಡಿಮೆಗೊಳಿಸಲು ನಗರ ಸಂಚಾರ ಪೊಲೀಸರು 'ಸುರಕ್ಷತೆಗಾಗಿ ಹೆಲ್ಮೆಟ್...
ವಿದೇಶಕ್ಕೆ ಹೊರಟ್ರು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು!ದೇವರಾಜ ಅರಸು ಅವರ ಜನ್ಮಶತಮಾನೋತ್ಸವದ ಅಂಗವಾಗಿ ಹಿಂದುಳಿದ ವರ್ಗಗಳ 100 ಮಂದಿ ವಿದ್ಯಾರ್ಥಿಗಳನ್ನು ಈ ಬಾರಿ ವಿದೇಶ ವ್ಯಾಸಂಗಕ್ಕೆ ಕಳುಹಿಸುವ ಯೋಜನೆಯ...
ಚಿಕಿತ್ಸೆ ಫಲಿಸದೆ ತಾಯಿ ಸಾವುತುಮಕೂರು ರಸ್ತೆಯ ಎಸ್ ಆರ್ಎಸ್ ಜಂಕ್ಷನ್ ಬಳಿ ಕಳೆದ ಭಾನುವಾರ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟು ಗಂಭೀರವಾಗಿ ಗಾಯಗೊಂಡಿದ್ದ ಆತನ ತಾಯಿ...
ಫಸ್ಟ್ ರೆಸ್ಪಾಂಡರ್ ಪೊಲೀಸ್ ಆ್ಯಪ್ ಬಿಡುಗಡೆಅಪರಾಧ ಸಂಭವಿಸಿದ ಸ್ಥಳಕ್ಕೆ ಮೊದಲು ಭೇಟಿ ನೀಡುವ ಪೊಲೀಸ್ ಸಿಬ್ಬಂದಿ ಆರಂಭದಲ್ಲೇ ಅನುಸರಿಸಬೇಕಾದ ಕ್ರಮಗಳ...
100 ಗೆದ್ದು ಬೀಗಿದವರ ಮುಖದಲ್ಲೀಗ ತಳಮಳಬಿಬಿಎಂಪಿಯಲ್ಲಿ 100 ಸ್ಥಾನ ಗೆದ್ದು ಸಮಾಧಾನದಿಂದ ಬೀಗುತ್ತಿದ್ದ ಬಿಜೆಪಿಯಲ್ಲೀಗ ತಳಮಳ ಹೆಪ್ಪುಗಟ್ಟಿದೆ. ಚುನಾವಣೆ ಯಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಸ್ಥಾನ ಗಳಿಸಿದರೂ, ಮೇಯರ್ ಹುದ್ದೆ ಕೂದಲೆಳೆಯಲ್ಲಿ ಕೈ ತಪ್ಪಿಹೋಗುವ ಆತಂಕ ಪಕ್ಷದಲ್ಲಿ ಮನೆ ಮಾಡಿದ್ದು...
ಹಳಿ ತಪ್ಪಿದ ಪ್ರಶಾಂತಿ ಎಕ್ಸ್ ಪ್ರೆಸ್ಭುವನೇಶ್ವರದಿಂದ ಆಗಮಿಸಿದ್ದ ಪ್ರಶಾಂತಿ ಎಕ್ಸ್ ಪ್ರೆಸ್ ರೈಲು ನಗರ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ಗೆ ಪ್ರವೇಶಿಸುತ್ತಿದ್ದ ವೇಳೆ ಹಳಿ ತಪ್ಪಿದ್ದು ಸ್ವಲ್ಪದರಲ್ಲೇ ಅನಾಹುತ ತಪ್ಪಿದೆ. ಘಟನೆಯಿಂದ ನಗರದಿಂದ ವಿವಿಧ ನಗರಗಳಿಗೆ ತೆರಳಬೇಕಿದ್ದ ನಾಲ್ಕೈದು ರೈಲುಗಳ...
ರಾಷ್ಟ್ರೀಯ ಹೆದ್ದಾರಿ: ಐದು ಪಟ್ಟಣಗಳಿಗೆ ಬೈಪಾಸ್ಚಾಮರಾಜನಗರದಿಂದ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ (150ಎ)ಯನ್ನು ಅಷ್ಠಪಥಗಳ ಸುವರ್ಣ ಪಥವನ್ನಾಗಿ ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಐದು ಪ್ರಮುಖ ಪಟ್ಟಣಗಳಿಗೆ ಬೈಪಾಸ್ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ...
ಸಲ್ಲೇಖನ ವ್ರತ ನಿಷೇಧ ತೀರ್ಪು ಖಂಡಿಸಿ ಜೈನರ ಪ್ರತಿಭಟನೆಸಲ್ಲೇಖನ ವ್ರತಕ್ಕೆ ನಿಷೇಧ ಹೇರಿರುವ ರಾಜಸ್ಥಾನ ಹೈಕೋರ್ಟ್ ತೀರ್ಪು ವಿರೋಧಿಸಿ ಸಾವಿರಾರು ಜೈನ ಧರ್ಮಿಯರು ಗುರುವಾರ ಮೌನ ಪ್ರತಿಭಟನೆ ನಡೆಸಿದರು...
ಪುನಾರಚನೆ ಇಲ್ಲ, ವಿಸ್ತರಣೆ ಮಾತ್ರಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವುದು ಸಂಪುಟ ಪುನಾರಚನೆ ಪ್ರಕ್ರಿಯೆ ಹಿಂದಕ್ಕೆ ತಳ್ಳಿದ್ದು, ಸೆಪ್ಟೆಂಬರ್ ಎರಡನೇ ವಾರದಲ್ಲಿ...
ವರಮಹಾಲಕ್ಷ್ಮಿಗೆ ಹಣ್ಣು,ಹೂವು ಕೊಂಚ ದುಬಾರಿಶ್ರಾವಣ ಮಾಸದ ಮತ್ತೊಂದು ಹಬ್ಬ, ಮಹಿಳೆಯರ ಅಚ್ಚುಮೆಚ್ಚಿನ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ರಾಜಧಾನಿಯ...
ಕಾಂಗ್ರೆಸ್ನಲ್ಲಿ ಈಗ ಸೋಲಿನ ಕನಿಷ್ಠ ಅಂತರದ ಲೆಕ್ಕಾಚಾರಬಿಬಿಎಂಪಿ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ ನಡೆಯುವುದಕ್ಕೆ ಮುನ್ನವೇ ಸೋಲಿನ ಅಂತರದ ಬಗ್ಗೆ ಕಾಂಗ್ರೆಸ್ ನಲ್ಲಿ ಲೆಕ್ಕಾಚಾರ ಆರಂಭವಾಗಿದ್ದು, 100 ರಿಂದ 1000 ಮತಗಳ...
ನಿರಂತರ ವಿದ್ಯುತ್ ಯೋಜನೆಗೆ ಕೇಂದ್ರದಿಂದ ರು.2500 ಕೋಟಿಕೃಷಿ, ಕೈಗಾರಿಕೆ ಹಾಗೂ ಮನೆಗಳಿಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಸುವ ಯೋಜನೆಗಳಿಗೆ ಕೇಂದ್ರ ಸರ್ಕಾರ ರು.2500 ಕೋಟಿ ಹಣ ನೀಡಲಿದೆ ಎಂದು ಕೇಂದ್ರದ ಇಂಧನ, ಕಲ್ಲಿದ್ದಲು ಹಾಗೂ ನವೀಕರಿಸಬಹುದಾದ ಇಂಧನಗಳ ರಾಜ್ಯ ಖಾತೆ ಸಚಿವ ಪಿಯೂಶ್ ಗೋಯಲ್ ತಿಳಿಸಿದ್ದಾರೆ...
ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ಮುಂದೂಡಿಕೆಬೆಂಗಳೂರಿನ ಖಾಲಿ ಹುದ್ದೆ ತೋರಿಸದೇ ವರ್ಗಾವಣೆ ಕೌನ್ಸೆಲಿಂಗ್ ನಡೆಸಲು ಮುಂದಾದ ಕಾಲೇಜು ಶಿಕ್ಷಣ ಇಲಾಖೆ ವಿರುದ್ಧ ಉಪನ್ಯಾಸಕರು ತಿರುಗಿಬಿದಿದ್ದು, ಕೊನೆಗೆ ವರ್ಗಾವಣೆ...
ಎರಡು ಕಡೆ ಲೈಂಗಿಕ ದೌರ್ಜನ್ಯ, ಒಬ್ಬನ ಬಂಧನಏಳು ವರ್ಷದ ಬಾಲಕಿಗೆ ನೆರೆಮನೆಯ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಂದಿನಿ ಲೇಔಟ್ನಲ್ಲಿ ನಡೆದಿದ್ದು ಬುಧವಾರ ಬೆಳಕಿಗೆ ಬಂದಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!