ಮತ್ತೆ ಮಹಿಳೆಯರಿಬ್ಬರ ಸರ ಅಪಹರಣನಗರದ ಪ್ರತ್ಯೇಕ ಕಡೆ ಇಬ್ಬರು ಮಹಿಳೆಯರಿಂದ ದುಷ್ಕರ್ಮಿಗಳು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮಹಾಲಕ್ಷ್ಮೀ ಬಡಾವಣೆಯಲ್ಲಿ ಪತ್ರಿಯೊಂದಿಗೆ ಮನೆಗೆ ನಡೆದು ಹೋಗುತ್ತಿದ್ದ ಆಶ್ಲೇಷಾ(31) ಎಂಬುವರ ಸರವನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ...
ರಾಜ್ಯದಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಪ್ರೋತ್ಸಾಹರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಜಗತ್ತಿನ ವಿವಿಧ ಕಂಪೆನಿಗಳನ್ನು ಬಂಡವಾಳ ಹೂಡಿಕೆಗೆ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...
ರೈತಸೇನೆ ರಾಜ್ಯಾಧ್ಯಕ್ಷರಿಗೆ ರೈತರಿಂದಲೇ ಘೇರಾವ್ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಸತತ 43 ದಿನಗಳಿಂದ ನರಗುಂದದಲ್ಲಿ ನಡೆಯುತ್ತಿರುವ ಹೋರಾಟ ತೀವ್ರಗೊಳ್ಳುತ್ತಿದ್ದು, ಗುರುವಾರ ರೈತ...
ಗೋದಾಮಿಗೆ ಬೆಂಕಿ: ತಪ್ಪಿದ ಅನಾಹುತಶಿವಾಜಿ ನಗರದ ಬಿಬಿಎಂಪಿ ಛೋಟಾ ಮೈದಾನ- ದಲ್ಲಿರುವ ವ್ಯರ್ಥ ವಸ್ತುಗಳ ಸಂಗ್ರಹಗಾರದಲ್ಲಿ ಅಗ್ನಿಅನಾಹುತ ಸಂಭವಿಸಿ...
ಬಿಬಿಎಂಪಿ ಅವ್ಯವಹಾರ; ಕಟಾರಿಯಾ ವರದಿ ಕಸದ ಬುಟ್ಟಿ ಸೇರದು: ಜಾರ್ಜ್ಬಿಬಿಎಂಪಿ ಅವ್ಯವಹಾರದ ಬಗ್ಗೆ ಕಟಾರಿಯಾ ಸಮಿತಿ ನೀಡಿದ ವರದಿಯನ್ನು ಸರ್ಕಾರ ಯಾವುದೇ ಕಾರಣಕ್ಕೂ ಕಸದ ಬುಟ್ಟಿಗೆ ಹಾಕುವುದಿಲ್ಲ ಎಂದು ಗೃಹ ಸಚಿವ...
ಪೊಲೀಸ್ ಐಟಿಗೆ ಪ್ರಧಾನಿ ಖುಷ್ಸ್ಮಾರ್ಟ್ ಪೊಲೀಸಿಂಗ್, ಪೊಲೀಸ್ ಐಟಿ, ಸಿಸಿಟಿಎನ್ ಎಸ್ ಬಳಕೆಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿರುವ ನಗರ ಪೊಲೀಸ್ ಇಲಾಖೆಗೆ...
ಹಡಗು ನಿಲುಗಡೆಗೆ ಜೆಟ್ಟಿ ನಿರ್ಮಿಸಲು ಒಡಂಬಡಿಕೆಮಂಗಳೂರಿನ ಹಳೆ ಬಂದರಿನಲ್ಲಿ ಲಕ್ಷದ್ವೀಪದ ಪ್ರಯಾಣಿಕ ಮತ್ತು ಸರಕು ಹಡಗು ನಿಲುಗಡೆಗೆ 60 ಕೋಟಿ ರೂ. ವೆಚ್ಚದಲ್ಲಿ ಜೆಟ್ಟಿ ನಿರ್ಮಿಸಲು...
ಕೈಗಾರಿಕೋದ್ಯಮದ ಬೆಳವಣಿಗೆಗೆ ನೀತಿ: ಮುಖ್ಯಮಂತ್ರಿಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮದ ಬೆಳವಣಿಗೆಗೆ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ...
ಬಿಬಿಎಂಪಿ ಚುನಾವಣೆ: ಮೇಯರ್ ಹುದ್ದೆ ಮೇಲೆ ಹಲವರ ಕಣ್ಣುಬಿಬಿಎಂಪಿಯ ಆಡಳಿತ ಚುಕ್ಕಾಣಿ ಹಿಡಿಯಲು ಬಿಜೆಪಿಗೆ ಸರಳ ಬಹುಮತ ಬರುತ್ತಿದ್ದಂತೆಯೇ ಮೇಯರ್ ಹಾಗೂ ಉಪ ಮೇಯರ್ ಹುದ್ದೆಯ ಮೇಲಿನ ಒತ್ತಾಸೆ ಹೆಚ್ಚಾಗುತ್ತಿದೆ...
ಲೋಕಾ ರಿಜಿಸ್ಟ್ರಾರ್ ಜಾಫರ್ ನೇಮಕಕ್ಕೆ ಹೈಕೋರ್ಟ್ ತಡೆಲೋಕಾಯುಕ್ತ ರಿಜಿಸ್ಟ್ರಾರ್ ಹುದ್ದೆಗೆ ಐಎಎಸ್ ಅಧಿಕಾರಿ ಡಾ.ಪಿ.ಸಿ.ಜಾಫರ್ ನೇಮಕ ಮಾಡಿ ಆದೇಶಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ನ ಈ ಆದೇಶದಿಂದ ರಾಜ್ಯ ಸರ್ಕಾರ ಭಾರಿ...
ಹಿಂಸೆಗೆ ತಿರುಗಿದ ರೈತ ಹೋರಾಟಮಹದಾಯಿ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ನಿಯೋಗಕ್ಕೆ ಸಕಾರಾತ್ಮಕವಾಗಿ ಸ್ಪಂದಿಸದೇ ಇರುವುದು ಹೋರಾಟ ನಿರತ ರೈತರನ್ನು ಸರ್ಕಾರಗಳ ವಿರುದ್ಧ ಭುಗಿಲೇಳುವಂತೆ ಮಾಡಿದ್ದು, ಎಲ್ಲೆಲ್ಲೂ ಬಿಗಿವಿನ ವಾತಾವರಣ ನಿರ್ಮಾಣವಾಗಿದೆ...
ಕಾಂಗ್ರೆಸ್ ಅಭ್ಯರ್ಥಿ ಬಳಿ ರು.1.15 ಕೋಟಿ ಪತ್ತೆ!ಬಿಬಿಎಂಪಿ ಚುನಾವಣೆಯಲ್ಲಿ ಸೋತಿರುವ ಕಾಂಗ್ರೆಸ್ ಅಭ್ಯರ್ಥಿ ವರಪ್ರಸಾದ್ ರೆಡ್ಡಿ ಅವರಿಗೆ ಸೇರಿದ ಫ್ಲ್ಯಾಟ್ನಲ್ಲಿ ರು.1.15 ಕೋಟಿ ನಗದು ಪತ್ತೆಯಾಗಿದೆ...
ವರುಣಾ ನಾಲೆಗೆ ಉರುಳಿ ಬಿದ್ದ ವ್ಯಾನ್, 6 ಸಾವುಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಸಮೀಪ ವರುಣಾ ನಾಲೆಗೆ ವ್ಯಾನ್ವೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು...
ಮತ್ತೊಬ್ಬರ ಬಾಳಿಗೆ ಬೆಳಕಾದ ರಾಜ್ಆಂಧ್ರದ ಪೆನಕೊಂಡದಲ್ಲಿ ಸಂಭವಿಸಿ ದ ರೈಲು ಅಪಘಾತದಲ್ಲಿ ಟಿ.ಎಸ್.ಡಿ. ರಾಜ್ ಅವರು ಆಕಸ್ಮಿಕವಾಗಿ ಮೃತಪಟ್ಟರೂ ಬೇರೆ ಯವರ ಬಾಳಿಗೆ ದೀಪವಾಗಿದ್ದಾರೆ. ಸಾವಿನ ನಂತರ ತಮ್ಮ ಆಸೆಯಂತೆ ಎರಡೂ ಕಣ್ಣುಗಳನ್ನು ದಾನ ಮಾಡಿದ್ದಾರೆ...
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿಯ ಅಟ್ಟಹಾಸ; ಯುವಕನಿಗೆ ಥಳಿತಹಿಂದು ಸಂಘಟನೆಗೆ ಸೇರಿದ ಗುಂಪು ಯುವಕನೊಬ್ಬನನ್ನು ನಗ್ನಗೊಳಿಸಿ, ಜನನಿಬಿಡ ಪ್ರದೇಶದಲ್ಲಿ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ ಘಟನೆ ಮಂಗಳೂರಿನಲ್ಲಿ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್