ಅನೈತಿಕ ಸಂಬಂಧ: ನೆರೆಮನೆಯವನಿಂದಲೇ ರೀನಾ ಮಾಲಗತ್ತಿ ಹತ್ಯೆಬೆಳಗಾವಿಯ ಕುವೆಂಪು ನಗರದಲ್ಲಿ ನಡೆದ ತಾಯಿ ಹಾಗೂ ಇಬ್ಬರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ...
ಬಿಪಿಎಲ್ ಕುಟುಂಬಕ್ಕೆ ಸೊಸೈಟಿ ಸದಸ್ಯತ್ವಸಹಕಾರಿ ಸಂಘಗಳ ಮೂಲಕವೇ ರೈತರಿಗೆ ಸಾಲ ದೊರೆಯುವಂತೆ ಮಾಡಲು ಬಿಪಿಎಲ್ ಕುಟುಂಬಗಳಿಗೆ ಸರ್ಕಾರವೇ ಶುಲ್ಕ ಭರಿಸಿ ಸದಸ್ಯತ್ವ ನೀಡಲು ಕ್ರಮ ಕೈಗೊಳ್ಳಲಾಗಿದೆ
ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ನೋಟಿಸ್ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.
ರಾಜ್ಯದಲ್ಲಿ ಐದು ರೈತರ ಆತ್ಮಹತ್ಯೆರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರೆದಿದೆ. ಸ್ವಾತಂತ್ರ್ಯೋತ್ಸವ ದಿನವಾದ ಶನಿವಾರವೂ ಐದು ರೈತರು...
ಸ್ಮಾರ್ಟ್ ವಿಲೇಜ್ ಆಗಿ ರೂಪುಗೊಳ್ಳುತ್ತಿದೆ ಎಸ್.ಆರ್ ಪಾಟೀಲ್ ಹುಟ್ಟೂರಿನ ಗ್ರಾಮಎಸ್.ಆರ್ ಪಾಟಿಲ್ ಹುಟ್ಟೂರು ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮ ಭವಿಷ್ಯದ ಸ್ಮಾರ್ಟ್ ವಿಲೇಜ್ ಆಗಿ ಅವರ ರೂಪಾಂತರಗೊಳ್ಳುತ್ತಿದೆ.
ತಾಯಿಯನ್ನು ಕೊಚ್ಚಿ, ಮಕ್ಕಳಿಬ್ಬರ ಕತ್ತು ಹಿಸುಕಿ ಬರ್ಬರ ಹತ್ಯೆತಾಯಿ ಮತ್ತು ಮಕ್ಕಳಿಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಕುವೆಂಪು ನಗರದ ಬಡಾವಣೆಯೊಂದರಲ್ಲಿ ಶನಿವಾರ ರಾತ್ರಿ ನಡೆದಿದೆ...
ಟಾಟಾ ಏಸ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ: 9 ಮಂದಿ ಸಾವುಟಾಟಾ ಏಸ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ...
2 ರಿಂದ 12 ಗಂಟೆ ಲೋಡ್ ಶೆಡ್ಡಿಂಗ್?ರಾಜ್ಯವನ್ನು ಆವರಿಸುತ್ತಿರುವ ಭೀಕರ ಬರದ ಪರಿ ಣಾಮವಾಗಿ ಮಳೆಗಾಲದಲ್ಲೇ ಲೋಡ್ ಶೆಡ್ಡಿಂಗ್ ಕಾಟ ಅನುಭವಿಸುವ ಆತಂಕ...
ರಾವ್ ರಜೆ ವಿಸ್ತರಣೆ: ಅನಿಶ್ಚಿತತೆಯಲ್ಲಿ ಲೋಕಾಯುಕ್ತ ಸಂಸ್ಥೆಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ ರಾವ್ ಅವರು ಆಗಸ್ಟ್ 31ರವರೆಗೆ ರಜೆಯನ್ನು ವಿಸ್ತರಿಸಿದ್ದರಿಂದ ಲೋಕಾಯುಕ್ತ ಸಂಸ್ಥೆಯಲ್ಲಿನ ಅನಿಶ್ಚಿತತೆ...
ರಾಜ್ಯದ 20 ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೀಡುವ ರಾಷ್ಟ್ರಪತಿಗಳ `ಶ್ಲಾಘನೀಯ' ಸೇವಾ ಪದಕ, `ವಿಶಿಷ್ಟ' ಸೇವಾ ಪದಕಕ್ಕೆ...
ಪಕ್ಕದ ಮನೆಯಾಕೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಯುವತಿಪಕ್ಕದ ಮನೆಯವರಿಂದ ನಿರಂತರ ಕಿರುಕುಳಕ್ಕೆ ಬೇಸತ್ತ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿ...
ಜಯದೇವ ಆಗಲಿದೆ ಅತಿ ದೊಡ್ಡ ಜಂಕ್ಷನ್ರಾಜಧಾನಿ ಬೆಂಗಳೂರಿನ ಜಯದೇವ ಆಸ್ಪತ್ರೆ ಬಳಿಯ ಮೇಲು ಸೇತುವೆ ಮೆಟ್ರೊಗೆ ಬಲಿಯಾಗುವುದು ಬಹುತೇಕ ಖಚಿತ. ಆದರೆ, ಅಲ್ಲಿ ಈಗಿರುವ ಮಾದರಿಯಲ್ಲೇ ಮತ್ತೆ ಮೇಲು ಸೇತುವೆಗಳು ನಿರ್ಮಾಣವಾಗಲಿವೆ. ಅಷ್ಟೇ ಅಲ್ಲ, ರಸ್ತೆ, ಸೇತುವೆ ಮತ್ತು ಮೆಟ್ರೊ ರೈಲು ಮಾರ್ಗಗಳ...
ಬಿಬಿಎಂಪಿ ಚುನಾವಣೆ: ಮಾದರಿ ವಾರ್ಡ್ಗೆ ಮಿಸ್ಡ್ ಕಾಲ್ಮಿಸ್ಡ್ ಕಾಲ್ ನೀಡುವ ಮೂಲಕ `ವಾಟ್ಸ್ ಆಪ್ ಗ್ರೂಪ್'ಗೆ ಸೇರಿಕೊಳ್ಳಿ ಹಾಗೂ ನಿಮ್ಮ ಸಮಸ್ಯೆ ಹಂಚಿಕೊಳ್ಳಿ. ಈ ಮೂಲಕ ಮಾದರಿ ವಾರ್ಡ್ ಮಾಡಲು ಕೈಜೋಡಿಸಿ...
ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ ಪೂರ್ಣಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆಯಲಿರುವ 69ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಲಾಗಿದೆ...
ಕಣದಿಂದ ನಿವೃತ್ತರಾದವರ ಮಾಹಿತಿ ಆಯೋಗಕ್ಕಿಲ್ಲ!ಬಿಬಿಎಂಪಿ ಚುನಾವಣೆಗೆ ನಾಮಪತ್ರ ಸಲ್ಲಿಸಿದವರು ಆ ನಂತರ ಅದನ್ನು ವಾಪಸ್ ತೆಗೆದುಕೊಳ್ಳಲು ಗುರುವಾರ ಕೊನೆ ದಿನವಾಗಿತ್ತು. ಆದರೆ ತಡರಾತ್ರಿಯಾದರೂ ನಾಮಪತ್ರ ವಾಪಸ್ ಪಡೆದವರ ಬಗ್ಗೆ ಆಯೋಗಕ್ಕೇ ಮಾಹಿತಿ ಇಲ್ಲ. ಈ ಮಧ್ಯೆ ನಾಮಪತ್ರಗಳ ಪರಿಶೀಲನೆ ಗೊಂದಲ ಇನ್ನೂ ಬಗೆಹರಿದಿಲ್ಲ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್