ಉನ್ನತ ಶಿಕ್ಷಣಕ್ಕೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶ: ಕರ್ನಾಟಕವೇ ಮುಂದುವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವುದರಲ್ಲಿ ಕರ್ನಾಟಕ ದೇಶದಲ್ಲೇ ಮುಂದಿದೆ.
ಅಕ್ರಮ ಲಾಟರಿ ದಂಧೆ ಸಿಬಿಐನಿಂದ ಎಫ್ಐಆರ್ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲಿ ಮೊದಲ ಬಾರಿಗೆ ಹಿರಿಯ ಐಪಿಎಸ್ ಅಧಿಕಾರಿ ಅಮಾನತಾಗಲು ಕಾರಣವಾದ ಅಕ್ರಮ ಲಾಟರಿ ದಂಧೆ...
ಪಾಯಲ್ ಸುರೇಖಾ ಕೇಸು: ಚಾರ್ಜ್ಶೀಟ್ ಸಲ್ಲಿಸಿದ ಸಿಬಿಐರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐಟಿ ಉದ್ಯೋಗಿ ಪಾಯಲ್ ಸುರೇಖಾ ಕೊಲೆ ಪ್ರಕರಣ ಸಂಬಂಧ ಚೆನ್ನೈ ಘಟಕದ ಸಿಬಿಐ ಅಧಿಕಾರಿಗಳ ತಂಡ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ...
ನಕಲಿ ಸ್ಟ್ಯಾಂಪ್ ಪೇಪರ್: ನಾಲ್ವರು ಆರೋಪಿಗಳ ಸೆರೆನಕಲಿ ಸ್ಟ್ಯಾಂಪ್ ಪೇಪರ್ಗಳನ್ನು ಸೃಷ್ಟಿಸಿ ಸಾರ್ವಜನಿಕರು, ಸರ್ಕಾರಕ್ಕೆ ವಂಚಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ...
ಒವೈಸಿಗೆ ಹೈಕೋರ್ಟ್ನಲ್ಲೂ ನಿರಾಶೆಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಪಕ್ಷದ ಬಹಿರಂಗ ಸಭೆಗೆ ಅನುಮತಿ ನಿರಾಕರಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈ ಕೋರ್ಟ್ ಎತ್ತಿ ಹಿಡಿದಿದೆ...
ಆದೇಶ ಪಾಲಿಸದ ಅಧಿಕಾರಿಗಳಿಗೆ ಚುನಾವಣೆ ಕರ್ತವ್ಯ ಬೇಡಅರ್ಕಾವತಿ ಬಡಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈ ಹಿಂದೆ ನೀಡಿದ ಆದೇಶ ಪಾಲಿಸಲು ವಿಫಲವಾಗಿರುವ ಸಂಬಂಧಪಟ್ಟ ಬಿಡಿಎ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು ಎಂದು ಚುನಾವಣಾ ಆಯೋಗಕ್ಕೆ...
ಅಧಿಕಾರಕ್ಕೆ ಬಂದರೆ ಬಿಜೆಪಿ ಅಕ್ರಮ ಬಯಲು: ಕಾಂಗ್ರೆಸ್ನ ಮಾಜಿ ಮೇಯರ್ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಬಿಜೆಪಿ ಆಡಳಿತಾವಧಿಯಲ್ಲಿ ಅಕ್ರಮ ನಡೆಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕಾಂಗ್ರೆಸ್ನ ಮಾಜಿ ಮೇಯರ್ಗಳು ಭರವಸೆ ನೀಡಿದ್ದಾರೆ...
ಬರ ಪರಿಹಾರಕ್ಕೆ ರು. 200 ಕೋಟಿಮಳೆಯ ಅಭಾವದಿಂದ ಕಂಗೆಟ್ಟಿರುವ ರಾಜ್ಯದ 25 ಜಿಲ್ಲೆಗಳ 98 ತಾಲೂಕುಗಳನ್ನು ಬರಪೀಡಿತ ಎಂದು ಪರಿಗಣಿಸಲು ರಾಜ್ಯ ಸರ್ಕಾರ...
ಜಾಫರ್ ನೇಮಕ ತಿದ್ದುಪಡಿ ಅರ್ಜಿ ಸಲ್ಲಿಸಲು ಸೂಚನೆ: ಲೋಕಾಯುಕ್ತ ರಿಜಿಸ್ಟಾರ್ ಹುದ್ದೆಗೆ ಐಎಸ್ ಅಧಿಕಾರಿ ಡಾ.ಪಿ.ಸಿ ಜಾಫರ್ ನೇಮಕ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿ ತಿದ್ದುಪಡಿ ಅರ್ಜಿ ಸಲ್ಲಿಸುವಂತೆ...
ಜೈಲ್ ಸಿಬ್ಬಂದಿಗೆ ಸೈಯ್ಯದ್ ರಿಯಾಜ್ ಆವಾಜ್ಲೋಕಾಯುಕ್ತ ಕಚೇರಿ ಲಂಚ ಆರೋಪ ಪ್ರಕರಣದಲ್ಲಿ ಜೈಲಿನಲ್ಲಿರುವ ಲೋಕಾಯುಕ್ತ ಸಂಸ್ಥೆ ಪಿಆರ್ ಒ ಸೈಯ್ಯದ್ ರಿಯಾಜ್ ಹಾಗೂ ಅಶ್ವಿನ್ ರಾವ್ ಊಟ...
ಐವರು ರೈತರ ಸಾವುರಾಜ್ಯದಲ್ಲಿ ರೈತರ ಆತ್ಮಹತ್ಯೆ ಮುಂದುವರಿದಿದ್ದು, ಸೋಮವಾರವೂ ಐವರು ರೈತರು ಸಾವಿಗೆ ಶರಣಾಗಿದ್ದಾರೆ. ಹೊಳಲ್ಕೆರೆ ತಾಲೂಕಿನ...
ಬಿಬಿಎಂಪಿ ಚುನಾವಣೆ: ಬನ್ನಂಜೆ ರಾಜನ ಕರೆತರುವಲ್ಲಿ ವಿಳಂಬಉತ್ತರ ಆಫ್ರಿಕಾದ ಮೊರಕ್ಕೋದ ಜೈಲಿನಲ್ಲಿರುವ ಕುಖ್ಯಾತ ಭೂಗತ ಪಾತಕಿ ಬನ್ನಂಜೆ ರಾಜನನ್ನು ಭಾರತಕ್ಕೆ ಕರೆತರುವುದು ಸ್ವಲ್ಪ ವಿಳಂಬವಾಗುವ...
ತಡರಾತ್ರಿ ಮದ್ಯ ಪೂರೈಕೆ ಅವಧಿ ವಿಸ್ತರಣೆಗೆ ಅನುಮತಿನಗರದ ಪಬ್ ಮತ್ತು ಮದ್ಯ ಪೂರೈಸುವ ರೆಸ್ಟೋರೆಂಟ್ಗಳು ವಾರಾಂತ್ಯಗಳಲ್ಲಿ ಎಂದಿನಂತೆ ತಡರಾತ್ರಿ 1 ಗಂಟೆವರೆಗೂ ತೆರೆದಿರಲು ಅವಕಾಶ ...
16ರ ಬಳಿಕ ಬರ ತಾಲೂಕು ಘೋಷಣೆರಾಜ್ಯದ 100ಕ್ಕೂ ಹೆಚ್ಚು ತಾಲೂಕುಗಳು ಭೀಕರ ಬರಕ್ಕೆ ತುತ್ತಾಗಿದ್ದು, ಆಗಸ್ಟ್ 16ರ ನಂತರಬರಪೀಡಿತ ತಾಲೂಕುಗಳನ್ನು ಸರ್ಕಾರ ಘೋಷಣೆ ಮಾಡಲಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್