ರವಿ ಸಾವು: ಏಮ್ಸ್ ವೈದ್ಯರಿಂದ ಮಾಹಿತಿ ಸಂಗ್ರಹಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು ಸಿಬಿಐ ಹಾಗೂ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ...
ಯಡಿಯೂರಪ್ಪ ಡಿನೋಟಿಫಿಕೇಷನ್ ಪ್ರಕರಣ ಸಿಎಜಿ, ರಾಜ್ಯ ಸರ್ಕಾರಕ್ಕೆ ನೋಟಿಸ್ಇತ್ತೀಚಿನ ದಿನದಲ್ಲಿ ಚುನಾವಣೆ ಪ್ರಕ್ರಿಯೆ ಕ್ರಮೇಣ ಕಲುಷಿತಗೊಳ್ಳುತ್ತಿದ್ದು, ರಾಜ್ಯ ದಲ್ಲಾಳಿಗಳ ಸಾಮ್ರಾಜ್ಯವಾಗಿದೆ ...
ಚಲನಚಿತ್ರ ಪ್ರಶಸ್ತಿ ಅವ್ಯವಹಾರ: ವಾರ್ತಾ ಇಲಾಖೆ ನಿರ್ದೇಶಕರ ಖುದ್ದು ಹಾಜರಿಗೆ ಸೂಚನೆರಾಜ್ಯ ಚಲನಚಿತ್ರ ಪ್ರಶಸ್ತಿಗಳ ನೀಡಿಕೆಯಲ್ಲಿ ಭಾರಿ ಅವ್ಯವಹಾರ ನಡೆದಿರುವುದಾಗಿ ಆರೋಪಿಸಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ವಿಶುಕುಮಾರ್...
ಆತ್ಮಹತ್ಯೆ ವಿಚಾರಕ್ಕೆ ಬಿಜೆಪಿ ರಾಜಕೀಯರೈತರ ಆತ್ಮಹತ್ಯೆ ವಿಚಾರವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ...
ಆರೋಪಪಟ್ಟಿ ಸಲ್ಲಿಕೆ ವಿಳಂಬಕ್ಕೆ ಆಯೋಗ ಆಕ್ಷೇಪರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಅವರು ರಾಮಕಥಾ ಗಾಯಕಿ ಪ್ರೇಮ ಲತಾ ದಿವಾಕರ್ ಮೇಲೆ ನಡೆಸಿರುವ ಅತ್ಯಾಚಾರ...
ಹಿಂದೆಂದೂ ನೋಡದ ಪ್ರಮಾಣದಲ್ಲಿ ರೈತರ ಆತ್ಮಹತ್ಯೆ: ದೇವೇಗೌಡಕೇಂದ್ರ ಸರ್ಕಾರ ರೈತರ ಬಗ್ಗೆ ಕಾಳಜಿ ತೋರಿ ಸಾಲಕ್ಕೆ ಪರಿಹಾರ ಕಲ್ಪಿಸದಿದ್ದರೆ ಆ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಬೇಕು...
ಬಿಬಿಎಂಪಿ ಚುನಾವಣೆಯಿಂದ ಹಿಂದೆ ಸರಿದ ಆಪ್ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸಿವೆ. ಈ ಮಧ್ಯೆ ಆಮ್ ಆದ್ಮಿ ಪಕ್ಷ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸದಿರುವುದಾಗಿ ಹೇಳಿದೆ...
ಶೇ 25ರಷ್ಟು ಮಳೆ ಕೊರತೆ, ಉತ್ತರ ಕರ್ನಾಟಕ ಸ್ಥಿತಿ ಗಂಭೀರರಾಜ್ಯದಲ್ಲಿ ಈ ಬಾರಿ ಕೈಕೊಟ್ಟಿರುವ ಮುಂಗಾರು ಮುಂದಿನ ದಿನಗಳಲ್ಲೂ ಚೇತರಿಸಿಕೊಳ್ಳುವ ಲಕ್ಷಣ ಕಾಣುತ್ತಿಲ್ಲ....
ಸಿಎಂ ಸಿದ್ದರಾಮಯ್ಯ ಸಾಂತ್ವನ ಯಾತ್ರೆಗದಗ ಹಾಗೂ ಧಾರವಾಡ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ...
ಟ್ಯಾಂಕರ್ ನೀರು ಬಾಕಿ ಬೇಗ ಪಾವತಿಗೆ ಸೂಚನೆಕುಡಿಯುವ ನೀರಿಗೆ ಹೊಸ ಕೊಳವೆಬಾವಿಗಿಂತ ಇರುವ ಕೊಳವೆಬಾವಿಯನ್ನು ಬಾಡಿಗೆಗೆ ಪಡೆದುಕೊಳ್ಳಿ, ಟ್ಯಾಂಕರ್ ಮೂಲಕ ನೀರು...
ಲಂಚ ಪಡೆದ ಎಎಸ್ಸೈ ಸಸ್ಪೆಂಡ್ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಂದ ಲಂಚ ಪಡೆದ ಆರೋಪದ ಮೇಲೆ ಚಿಕ್ಕಪೇಟೆ ಸಂಚಾರ ಪೊಲೀಸ್ ಠಾಣೆ ...
ಕಡ್ಡಾಯ ಕನ್ನಡ, ತ್ರಿಭಾಷಾ ಸೂತ್ರಕ್ಕೆ ಪ್ರಾಧಿಕಾರ ಸೂಚನೆಕಚೇರಿಯಲ್ಲಿ ಕನ್ನಡ ಘಟಕ, ಫಲಕಗಳಲ್ಲಿ ತ್ರಿಭಾಷಾ ಸೂತ್ರದ ಅಳವಡಿಕೆ ಸೇರಿದಂತೆ ಕನ್ನಡ ಭಾಷೆಯ ಅನುಷ್ಠಾನ ಸೂಕ್ತವಾಗಿ ನಡೆಯಬೇಕು- ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಎಲ್.ಹನುಮಂತಯ್ಯ
ಬೆಂಗಳೂರು ಪಾಲಿಕೆಯ ಪ್ರಥಮ ಇತಿಹಾಸರಾಜಧಾನಿ ಬೆಂಗಳೂರಿನ ಪ್ರಥಮ ಆಡಳಿತದ ಮೊದಲ ಬಜೆಟ್ ಮೊತ್ತ ಬರೀ ರು. 21 ಸಾವಿರ! ಅದು 1862ರಲ್ಲಿ. 1950ರಲ್ಲಿ ಬೆಂಗಳೂರು ರಾಜ್ಯ...
ಅಬ್ಬ, ಸದ್ಯ ಹಾಲಿನ ದರ ಏರಲ್ಲಹಾಲಿನ ದರ ಏರಿಕೆ ಬಗ್ಗೆ ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಸಹಕಾರ ಸಚಿವ ಹೆಚ್.ಎಸ್ ಮಹಾದೇವ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಮಾದರಿ ನೀತಿ ಸಂಹಿತೆ ಜಾರಿಗೆ ಕಣ್ಗಾವಲುಬಿಬಿಎಂಪಿ ಚುನಾವಣೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲನೆಯಾಗಲು...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್