ಬಿಬಿಎಂಪಿ ಅಖಾಡದಲ್ಲಿ ಹೋರಾಟ ಶುರುಚುನಾವಣೆ `ನಡೆಯುತ್ತದೆಯೇ' ಎಂಬ ಕಾರ್ಮೋಡ ಕರಗಿ, ನಿರ್ದಿಷ್ಟ `ಮತದಾನ ಹುಣ್ಣಿಮೆ' ದಿನ ಕೊನೆಗೂ ನಿಗದಿಯಾಗಿದೆ. ..
ಅನ್ನಭಾಗ್ಯ ವಿರೋಧಿಗಳು ಸಂವೇದನೆ ಇಲ್ಲದವರು: ಸಿಎಂ ಮಾಧ್ಯಮ ಸಲಹೆಗಾರ ಅಮೀನ್ಮಟ್ಟು ವ್ಯಂಗ್ಯಅನ್ನಭಾಗ್ಯ ಫಲಾನುಭವಿಗಳು ಸಿಡಿದೆದ್ದರೆ ಭೈರಪ್ಪ ಅವರಂತಹ ವಿರೋಧಿಗಳು ಕೊಚ್ಚಿ ಹೋಗುತ್ತಾರೆ ಎಂದು ಹೇಳಿದ್ದಾರೆ.
ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಪ್ರೇಮಿಗಳ ಸಾವುಹುಟ್ಟುಹಬ್ಬ ಮುಗಿಸಿಕೊಂಡು ನಂದಿಬೆಟ್ಟದಿಂದ ಹಿಂದಿರುಗುತ್ತಿದ್ದ ಪ್ರೇಮಿಗಳಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಳೆ ಕೊರತೆ: ಆಹಾರ ಪದಾರ್ಥಗಳ ಬೆಲೆ ಏರಿಕೆ ಭೀತಿಕಳೆದ ತಿಂಗಳು ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೇ ಇದ್ದುದರಿಂದ ಬರಗಾಲ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿದೆ.ಇದರಿಂದ ತರಕಾರಿ, ದವಸ ಧಾನ್ಯಗಳ ಬೆಲೆ...
ದೇಶಪಾಂಡೆಗೆ ಬೃಹತ್ ಕೈಗಾರಿಕೆದಿಢೀರ್ ಬೆಳವಣಿಗೆಯಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಬದಲಾವಣೆ ಮಾಡಲಾಗಿದ್ದು, ಉನ್ನತ ಶಿಕ್ಷಣ ಸಚಿವರಾಗಿದ್ದ ಆರ್.ವಿ. ದೇಶಪಾಂಡೆ...
ರೈತ ಮಾಡಿದ ಸಾಲ ರು.7.10ಲಕ್ಷ, ತೀರಿಸಲು ಹೇಳಿದ್ದು ರು. 18ಲಕ್ಷ !ಸಾಲ ತೀರಿಸುವ ಕುರಿತು ಬ್ಯಾಂಕ್ ನೀಡಿದ್ದ ಸಮನ್ಸ್ ಕಂಡು ಬೆಚ್ಚಿಬಿದ್ದ ತಾಲೂಕಿನ ಒಳತಾಂಡ ಗ್ರಾಮದ...
ಕೊನೆ ಕ್ಷಣದ ಮಂಡನೆಗೆ ಸಭಾತ್ಯಾಗದ ಆಕ್ರೋಶಅಧಿವೇಶನದ ಕೊನೆಯಲ್ಲಿ ಮೂರು ವಿಧೇಯಕಕ್ಕೆ ಒಪ್ಪಿಗೆ ಪಡೆಯುವ ಸರ್ಕಾರದ ಸಾಹಸಕ್ಕೆ ವಿರೋಧ ಪಕ್ಷಗಳು ಅಡ್ಡಿಪಡಿಸಿದ ಪ್ರಸಂಗ ಶನಿವಾರ ನಡೆಯಿತು. ಆದರೆ, ಪ್ರತಿಪಕ್ಷಗಳ ಸಭಾತ್ಯಾಗದ ನಡುವೆಯೇ ಸರ್ಕಾರ ಮೂರು ವಿಧೇಯಕಕ್ಕೆ ಸದನದ ಒಪ್ಪಿಗೆ ಪಡೆದುಕೊಂಡಿತು...
ಆತ್ಮಹತ್ಯೆ ತಡೆಗೆ ಪರಿಹಾರ ಹುಡುಕಿ: ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಸಂದರ್ಭಕ್ಕೆ ತಕ್ಕಂತೆ ಯಾರ ಕಾಲಿಗೆ ಬೇಕಾದರೂ ಬೀಳುವ ಮೂರು ಬಿಟ್ಟ ರಾಜಕಾರಣಿಗಳು ಇಂದು ರೈತರ ಕಾಲಿಗೆ ಬೀಳು ತ್ತಿದ್ದಾರೆ. ಹೀಗೆ ರೈತರ ಕಾಲಿಗೆ ಬಿದ್ದು ಕಣ್ಣೀರಿಡುವ ಬದಲು ರೈತರ ಆತ್ಮಹತ್ಯೆಗೆ ಪರಿಹಾರ ಹುಡುಕುವ ಕೆಲಸ ಮಾಡಬೇಕಾಗಿದೆ ಎಂದು ಕರ್ನಾಟಕ ರಾಜ್ಯ...
ಬಿಬಿಎಂಪಿ ಕಾಂಗ್ರೆಸ್ ತೆಕ್ಕೆಗೆ ತರಲೇಬೇಕು: ಕಾಂಗ್ರೆಸ್ ಹಿರಿಯ ಮುಖಂಡರ ಸೂಚನೆಗೆಲ್ಲುವ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಹೇಗಾದರೂ ಮಾಡಿ ಬಿಬಿಎಂಪಿ ಯನ್ನು ಕಾಂಗ್ರೆಸ್ ತೆಕ್ಕೆಗೆ ತರಲೇಬೇಕು' ಎಂದು,,,
ಸ್ಮಾರ್ಟ್ ಆಗಲಿವೆ ರಾಜ್ಯದ 4 ಸಿಟಿಗಳುಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆಯ 100 ನಗರಗಳ ಆಯ್ಕೆ ಪಟ್ಟಿರಬಿದ್ದಿದ್ದು, ಕರ್ನಾಟಕ ರಾಜಧಾನಿ ಬೆಂಗಳೂರು...
211 ರೈತರ ಆತ್ಮಹತ್ಯೆ: ಡಾ. ಪರಮೇಶ್ವರ್ರಾಜ್ಯದಲ್ಲಿ ಮೂರು ತಿಂಗಳ ಅವಧಿಯಲ್ಲಿ 211 ಮಂದಿ ಆತ್ಮಹತ್ಯೆ ಮÁಡಿ ಕೊಂಡಿದ್ದು, ಅವರೆಲ್ಲಾ ರೈತರೇ ಆಗಿದ್ದಾರೆ. ಅಷ್ಟೇ ಅಲ್ಲ, ಅಸುನೀಗಿದವರಲ್ಲಿ ಮಧ್ಯ ವಯಸ್ಕರೇ ಹೆಚ್ಚು.`ಇದು ರಾಜ್ಯ ಸರ್ಕಾರ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಯ...
ಬಿಬಿಎಂಪಿ ಚುನಾವಣೆ: ಜಿಲ್ಲಾಡಳಿತ ಸಿದ್ಧತೆಜಿಲ್ಲಾಡಳಿತ ವ್ಯಾಪ್ತಿಗೆ ಬರುವ 40 ವಾರ್ಡ್ ಗಳಲ್ಲಿ ಚುನಾವಣೆಗೆ ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ಶಂಕರ್ ತಿಳಿಸಿದ್ದಾರೆ...
ಸಾಲ ಬಾಧೆ, ಬೆಳೆ ನಷ್ಟ: ಮತ್ತೆ ನಾಲ್ವರು ರೈತರು ಆತ್ಮಹತ್ಯೆಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಒಟ್ಟು ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ....
ಭಾರತೀಯ ವಿದ್ಯಾಭವನದಲ್ಲಿ ಸಂಸ್ಕೃತ ಸಂಗೀತ ಯಾನ ಅಭಿಯಾನಕ್ಕೆ ಚಾಲನೆ: ಸಾಮರಸ್ಯಂ ಸಿ.ಡಿ ಬಿಡುಗಡೆಸಂಸ್ಕೃತದಲ್ಲೇ ಸಂಭಾಷಣೆ ನಡೆಸುವುದನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈತ್ರಿ ಸಂಸ್ಕೃತ ಸಂಸ್ಕೃತಿ ಪ್ರತಿಷ್ಠಾನ ಸಂಸ್ಕೃತ ಸಂಗೀತ ಯಾನ ಅಭಿಯಾನಕ್ಕೆ ಚಾಲನೆ ನೀಡಿದೆ.
ಬೆಂಗಳೂರಿನಲ್ಲಿ ಹಾಡಹಗಲೇ ಯುವಕನ ಬರ್ಬರ ಕೊಲೆಹಾಡಹಗಲೇ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಚ್ ಎಎಲ್ ಮಾರುಕಟ್ಟೆ ಬಳಿ ಭಾನುವಾರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!