ಡೆಂಘಿ ಭೀತಿ: ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲು ಹೆಚ್ಚಳನಗರದಲ್ಲಿ ಡೆಂಘೀ ಜ್ವರದ ಭಯ ಹೆಚ್ಚಿರುವುದರಿಂದ ಬಿಬಿಎಂಪಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆ...
ಲಿಫ್ಟ್ ಗುಂಡಿಗೆ ಬಿದ್ದು ವೃದ್ಧ ಸಾವುಲಿಫ್ಟ್ ಒಳಗಿನ ಕಾರ್ ಬರುವ ಮೊದಲೇ ಬಾಗಿಲು ತೆರೆದುಕೊಂಡ ಕಾರಣ ಅದರೊಳಗೆ ಕಾಲು ಹಾಕಿ, ಲಿಫ್ಟ್ ಗುಂಡಿಯೊಳಗೆ ಬಿದ್ದು ನಿವೃತ್ತ ಎಂಜಿನಿಯರ್ ಮೃತಪಟ್ಟಿರುವ ಘಟನೆ ನಾಗರಬಾವಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ...
ವಿಧೇಯಕದಲ್ಲಿ ಏನಿದೆ?ಲೋಕಾಯುಕ್ತರಾಗಿ ನೇಮಕಗೊಳ್ಳುವವರು ಯಾವುದಾದರೂ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶನಾಗಿ ಕರ್ತವ್ಯ ನಿರ್ವಹಣೆ ಮಾಡಿರಬೇಕೆಂಬುದರ ಬದಲಾಗಿ ಹತ್ತು ವರ್ಷಗಳಿಗೆ ಕಡಿಮೆ ಇಲ್ಲದಂತೆ ಉಚ್ಛ ನ್ಯಾಯಾಲಯದ...
ಅಮಾನತ್ ಬ್ಯಾಂಕ್ ಠೇವಣಿದಾರರಿಗೆ ಹೈಕೋರ್ಟ್ ಸೂಚನೆಅಮಾನತ್ ಕೋ-ಆಪರೇಟಿವ್ ಬ್ಯಾಂಕ್ ಪುನರುಜ್ಜೀವನಕ್ಕಾಗಿ ಠೇವಣಿದಾರರ ಶೇ.20ರಷ್ಟು ಠೇವಣಿಯನ್ನು ಷೇರು ಬಂಡವಾಳವಾಗಿ ಪರಿವರ್ತಿಸಲು ನಿರ್ಣಯ ಕೈಗೊಂಡು, ಅನುಮೋದನೆಗಾಗಿ ಆರ್ಬಿಐಗೆ ಮನವಿ ಪತ್ರ ಸಲ್ಲಿಸುವಂತೆ ಠೇವಣಿದಾರರ ಸಂಘಕ್ಕೆ ಹೈಕೋರ್ಟ್ ಗುರುವಾರ...
ನಟ ಎಸ್. ನಾರಾಯಣ್ ಬ್ಯಾಗ್ ಪತ್ತೆ, ಹಣ ನಾಪತ್ತೆನಟ, ನಿರ್ದೇಶಕ ಎಸ್.ನಾರಾಯಣ್ ಅವರ ಕಾರಿನಿಂದ ಬುಧವಾರ ಕಳವಾಗಿದ್ದ ಸೂಟ್ಕೇಸ್ ಬ್ಯಾಟರಾಯನಪುರ ಪೊಲೀಸ್ ಠಾಣೆ ಸಮೀಪದ ಫುಟ್ಪಾತ್ನಲ್ಲಿ ಪತ್ತೆಯಾಗಿದೆ. ಆದರೆ, ಅನಾಥವಾಗಿ ಬಿದ್ದಿದ್ದ ಸೂಟ್ಕೇಸ್ ಕೆಲಕಾಲ ಆತಂಕದ ವಾತಾವರಣ ನಿರ್ಮಿಸಿತ್ತು....
ಚುನಾವಣೆ ಚಟುವಟಿಕೆ ಶುರುಬಿಬಿಎಂಪಿ ಚುನಾವಣೆ ನಡೆಯುವುದು ಖಚಿತವಾಗುತ್ತಿ ದ್ದಂತೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಆ.3ರಂದು ಅಧಿಸೂಚನೆ ಹೊರಡಲಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ, ಪ್ರಣಾಳಿಕೆ ಸಿದಟಛಿತೆ ಹಾಗೂ ಮನೆ ಮನೆಗೆ ತೆರಳಿ ಪ್ರಚಾರ...
ಡಾ. ಕಲಾಂ ಶ್ರೇಷ್ಠ ಜಾತ್ಯತೀತ ಮಾನವತಾವಾದಿ: ಸ್ವಾಮಿ ಬುದ್ಧಾನಂದಎಲ್ಲರ ಚಿತ್ತಪರಿಧಿಯನ್ನೂ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಆವರಿಸಿದ್ದಾರೆ. ಗಣ್ಯರೆಲ್ಲರೂ ಕಲಾಂ ಅವರೊಂದಿಗೆ ನಡೆಸಿದ್ದ ಮಾತುಕತೆಯನ್ನು ಮತ್ತೆ ನೆನಪು ಮಾಡಿಕೊಳ್ಳುತ್ತಿದ್ದಾರೆ.
ಎಂಎನ್ ರೆಡ್ಡಿಗೆ ಬಡ್ತಿ, ನೂತನ ಪೊಲೀಸ್ ಆಯುಕ್ತರಾಗಿ ಎನ್ಎಸ್ ಮೇಘರಿಕ್ ನೇಮಕಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಎನ್.ಎಸ್.ಮೇಘರಿಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ನಗರ ಪೊಲೀಸ್ ಆಯುಕ್ತರಾಗಿದ್ದ...
ಅರ್ಧ ರಾಜ್ಯದಲ್ಲಿ ಬರರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಈಗ ರಾಜ್ಯ ಬರಗಾಲಕ್ಕೆ ತುತ್ತಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ...
ಹುಬ್ಬಳ್ಳಿ ಕ್ರಿಕೆಟ್ ಬೆಟ್ಟಿಂಗ್ : ಸಿಐಡಿ ತನಿಖೆ ಚುರುಕುಹುಬ್ಬಳ್ಳಿ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದ ತನಿಖೆ ಚುರುಕುಗೊಂಡಿದೆ. ಸಿಐಡಿ ಅಧಿಕಾರಿಗಳು ಬುಧವಾರವೂ ನಗರಾದ್ಯಂತ ಸಂಚರಿಸಿ ಮಾಹಿತಿ ಕಲೆ ಹಾಕುವ...
ಕಬ್ಬು ಸಮಸ್ಯೆ: ಕೇಂದ್ರಕ್ಕೆ ಶೀಘ್ರವೇ ನಿಯೋಗಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವಿನ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಲು...
ಮತ್ತೆ ಐವರು ರೈತರು ಸಾವಿಗೆ ಶರಣುಹಾಸನ ಜಿಲ್ಲೆಯ ಇಬ್ಬರು ಸೇರಿ ರಾಜ್ಯದಲ್ಲಿ ಐವರು ರೈತರು ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಕಲೇಶಪುರ ತಾಲೂಕಿನ ಕೊರಡಿ ಗ್ರಾಮದ ರೈತ ಮಹೇಂದ್ರ...
ಡಾ.ಕಲಾಂ, ಕರೀಂಖಾನ್, ಕೈಲಾಸಂ ಖಾಸಗಿ ಜೀವನದಲ್ಲಿ ಇತರರಿಗೆ ಮಾದರಿಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ, ಸಾಹಿತಿ ಡಾ.ಕರೀಂ ಖಾನ್ ಮತ್ತು ನಾಟಕಕಾರ ಕೈಲಾಸಂ ಈ ಮೂವರು ಮಹಾನ್ ವ್ಯಕ್ತಿಗಳಾಗಿದ್ದರೂ ತಮ್ಮ ಖಾಸಗಿ ಜೀವನಕ್ಕೆ ಹೆಚ್ಚಿನ ಮಹತ್ವ ನೀಡದೆ ಸಮಾಜಕ್ಕಾಗಿ ದುಡಿದ ಮಹನೀಯರು ಎಂದು ಸಾಹಿತಿ ಡಾ.ಕೆ. ಮರುಳಸಿದ್ದಪ್ಪ...
ಪಶು ಭಾಗ್ಯ ಯೋಜನೆಗೆ ಸಂಪುಟ ಅಸ್ತುಅಂತೂ ರಾಜ್ಯ ಸರ್ಕಾರ ಆರು ತಿಂಗಳ ಬಳಿಕ ಉದ್ದೇಶಿತ ಪಶುಭಾಗ್ಯ ಯೋಜನೆ ಜಾರಿಗೊಳಿಸಲು ತೀರ್ಮಾನಿಸಿದೆ. ರೈತರಿಗೆ ನೆರವಾಗುವಂತೆ ಹಸು, ಕುರಿ, ಹಂದಿ ಸಾಕಾಣಿಕೆಗೆ ಸಾಲ, ಸೌಲಭ್ಯ ಮತ್ತು ಆರ್ಥಿಕ ನೆರವು ಹಾಗೂ ಖರೀದಿಸಿದ ಜಾನುವಾರುಗಳಿಗೆ ವಿಮಾ ಕಲ್ಪಿಸುವ...
ರಾಜ್ಯದಲ್ಲಿ ಈ ವರ್ಷ 221 ರೈತರ ಆತ್ಮಹತ್ಯೆರಾಜ್ಯದಲ್ಲಿ ಈ ವರ್ಷ 221 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತರ ಜೀವನಕ್ಕೆ ಭದ್ರತೆ ಹಾಗೂ ಕೃಷಿಗೆ ಆದ್ಯತೆ ಸೇರಿದಂತೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!