ಮೆಮನ್ಗೆ ಗಲ್ಲುಶಿಕ್ಷೆ ವಿಧಿಸಲು ವಿರೋಧಮುಂಬೈ ಬಾಂಬ್ ಸ್ಪೋಟದ ರುವಾರಿ ಯಾಕೂಬ್ ಮೆಮನ್ಗೆ ವಿಧಿಸಿರುವ ಮರಣದಂಡನೆ ಶಿಕ್ಷೆ ರದ್ದುಪಡಿಸಿ ಅದನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಬೇಕು ಎಂದು ಮಿಷನ್ ಪಾಸಿಬಲ್ ಸಮಿತಿ ಮನವಿ ಮಾಡಿದೆ...
ಲೋಕಾ ಬಲೆಗೆ ಬೆಸ್ಕಾಂ ಎಂಜಿನಿಯರ್ನೂತನವಾಗಿ ನಿರ್ಮಾಣವಾಗಿರುವ ಅಪಾರ್ಟ್ ಮೆಂಟ್ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ರು.2 ಲಕ್ಷ ಲಂಚ ಪಡೆದ ಬೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ಜಯರಾಜ್ ಎಂಬುವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ...
ಆಭರಣ ಕದ್ದ ಕಳ್ಳ ಶಿಕ್ಷಕಿ ಸೆರೆಪಕ್ಕದ ಮನೆಯಲ್ಲಿ 4 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಮುತ್ತೂಟ್ ಫಿನ್ಕಾರ್ಫ್ ಮತ್ತು ಇತರೆ ಮಾರ್ವಾಡಿ...
ನಿರ್ದೇಶಕ ಎಸ್ ನಾರಾಯಣ್ ಹಣ ಕಳವುನಿರ್ದೇಶಕ ಎಸ್ ನಾರಾಯಣ್ ಅವರ ಕಾರಿನಲ್ಲಿದ್ದ ರು.3 ಲಕ್ಷ ನಗದು ಹಾಗೂ ದಾಖಲೆ ಪತ್ರಗಳನ್ನು ದುಷ್ಕರ್ಮಿಗಳು...
ನಮ್ಮ 29 ಸಚಿವರ ಭತ್ಯೆ ಲೆಕ್ಕ ಬಲು ದುಬಾರಿ!ಪ್ರಯಾಣ ವೆಚ್ಚವನ್ನು ತಪ್ಪಾಗಿ ತೋರಿಸಿರುವ ರಾಜ್ಯದ 29 ಸಚಿವರು, 2 ವರ್ಷಗಳಲ್ಲಿ ಬರೋಬ್ಬರಿ...
ಪಿಎಂ, ಸಿಎಂ ಇಬ್ಬರೂ ರೈತರ ಕೊಲೆಗಾರರು: ಪುಟ್ಟಣ್ಣಯ್ಯ ಆಕ್ರೋಶರೈತರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಕೃಷಿ ನೀತಿ ರೂಪಿಸದ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಕೊಲೆ ಗಡುಕರು ...
ಕುಟುಂಬದ ಬಗ್ಗೆಯೂ ಯೋಚಿಸಿ: ರೈತರಿಗೆ ಆದಿಚುಂಚನಗಿರಿ ಸ್ವಾಮೀಜಿ ಕಿವಿಮಾತುರೈತರು ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಂಡು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳಬಾರದು...
ಮೈಸೂರು ವಿವಿ ಶತಮಾನೋತ್ಸವಕ್ಕೆ ಸಂಭ್ರಮದ ಚಾಲನೆಭಾರತದ ವಿಶ್ವವಿದ್ಯಾನಿಲಯಗಳು ತಂತ್ರಜ್ಞಾನ ಮತ್ತು ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕರೆ ನೀಡಿದರು. ..
ನ್ಯಾ. ಕೆ.ಎಲ್.ಮಂಜುನಾಥ ನೇಮಕಕ್ಕೆ ವಿರೋಧಉಪಲೋಕಾಯುಕ್ತರ ಸ್ಥಾನಕ್ಕೆ ವಿವಾದಾತ್ಮಕ ವ್ಯಕ್ತಿಗಳನ್ನು ನೇಮಿಸಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಡಿಎಂಡಿ ಔಷಧಕ್ಕೆ ಸಂಶೋಧನೆ ಕೇಂದ್ರಮಕ್ಕಳನ್ನು ಕಾಡುವ ಅಪರೂಪದ ಡಿಎಂಡಿ (ಡುಚೆನ್ ಮಸ್ಕ್ಯೂಲರ್ ಡೈಸ್ಟ್ರೋಫಿ) ಕಾಯಿಲೆಗೆ ಔಷಧ ಪತ್ತೆ ಮಾಡಲು ಬೆಂಗಳೂರಿನಲ್ಲಿ ಸಂಶೋಧನಾ ಕೇಂದ್ರ...
ನ್ಯಾ. ಕೆ.ಎಲ್.ಮಂಜುನಾಥ ನೇಮಕಕ್ಕೆ ವಿರೋಧಉಪಲೋಕಾಯುಕ್ತರ ಸ್ಥಾನಕ್ಕೆ ವಿವಾದಾತ್ಮಕ ವ್ಯಕ್ತಿಗಳನ್ನು ನೇಮಿಸಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ...
ಡಿ.ಕೆ. ರವಿ ಸಾವು ತನಿಖೆ: ಶೀಘ್ರವೇ ಸಿಬಿಐ ವರದಿಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಪ್ರಕರಣದ ತನಿಖೆ ಕೊನೆಯ ಘಟ್ಟ ತಲುಪಿದ್ದು, ಶೀಘ್ರದಲ್ಲೇ ಅಂತಿಮ ವರದಿ ಸಲ್ಲಿಸಲಾಗುವುದು...
ಆ.5ರವರೆಗೆ ಎಸ್ಐಟಿ ವಶಕ್ಕೆ ರಿಯಾಜ್ಲೋಕಾಯುಕ್ತ ಕಚೇರಿ ಲಂಚ ಹಗರಣದಲ್ಲಿ ಬಂಧಿತರಾಗಿದ್ದ ಪ್ರಮುಖ ಆರೋಪಿ ಲೋಕಾಯುಕ್ತ ಪಿಆರ್ಒ, ಜಂಟಿ ಆಯುಕ್ತ ಸೈಯ್ಯದ್ ರಿಯಾಜ್ ಅವರನ್ನು ಆಗಸ್ಟ್ ...
ವಿಭಜನೆ ವಿಧೇಯಕಕ್ಕೆ ರಾಜ್ಯಪಾಲರ ಸಹಿಯಾದರೆ ಬಿಬಿಎಂಪಿ ಚುನಾವಣೆ ಅನುಮಾನ?ಬಿಬಿಎಂಪಿ ಚುನಾವಣೆ ಹಣೆಬರಹ ಇದೀಗ ಸುಪ್ರೀಂ ಕೋರ್ಟ್ ನಿಂದ ರಾಜಭವನದ ಅಂಗಳಕ್ಕೆ ಬಂದು ನಿಂತಿದೆ...
ರೈತರ ಸಾವಿನಲ್ಲಿ ರಾಜಕೀಯ ಬೇಡ: ವೀರಪ್ಪ ಮೊಯ್ಲಿರೈತರ ಆತ್ಮಹತ್ಯೆ ವಿಚಾರ ವನ್ನು ವಿರೋಧ ಪಕ್ಷಗಳು ರಾಜ ಕೀಯಕ್ಕೆ ಬಳಸಿಕೊಳ್ಳುತ್ತಿರುವುದು ವಿಷಾದನೀಯ. ಆತ್ಮಹತ್ಯೆಗಳಿಗೆ ಸರ್ಕಾರ ಕಾರಣ ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!