ಬೆಂಗಳೂರಿನ ಮಾಳಗಾಳ ಫ್ಲೈಓವರ್ ಮೇಲೆ ಸರಣಿ ಅಪಘಾತ: ಇಬ್ಬರ ದುರ್ಮರಣನಗರದ ಮಾಳಗಾಳ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ...
ಬಾಂಬ್ ಇದೆ ಎಂದು ಹೇಳಿ ಸಿಎಂ ಸಿದ್ದರಾಮಯ್ಯ ಕಡೆಗೆ ಕವರ್ ಎಸೆದ ಅಪರಿಚಿತಬಾಂಬ್ ಇದೆ ಎಂದು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಡೆಗೆ ವಸ್ತುವೊಂದನ್ನು ಎಸೆದ ಅಪರಿಚಿತ ವ್ಯಕ್ತಿಯನ್ನು ಪೊಲೀಸರು...
ರಾಜ್ಯದೆಲ್ಲೆಡೆ ದಾರ್ಶನಿಕ ಕವಿ ಸರ್ವಜ್ಞ ಜಯಂತಿ ಆಚರಣೆ16ನೇ ಶತಮಾನದಲ್ಲಿ ಕರ್ನಾಟಕ ಕಂಡ ಒಬ್ಬ ಶ್ರೇಷ್ಠ ವಚನಕಾರ, ದಾರ್ಶನಿಕ ಕವಿ ಸರ್ವಜ್ಞನ ಜಯಂತಿ ಆಚರಣೆ ಮಾಡಲಾಗುತ್ತಿದೆ.
ಬಂಡೆ ಕುಟುಂಬಕ್ಕೆ ನೀಡಿದ್ದ ಭರವಸೆಯನ್ನು ಈಡೇರಿಸಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದ ಪಿಎಸ್ ಐ ಮಲ್ಲಿಕಾರ್ಜುನ ಬಂಡೆ ಅವರ ಕುಟುಂಬಕ್ಕೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ...
ಲೋಕಾಯುಕ್ತ ಪ್ರಕರಣಗಳ ವಿಚಾರಣೆ ವಿಳಂಬ: 3 ವಿಶೇಷ ಕೋರ್ಟ್ ಸ್ಥಾಪನೆಲೋಕಾಯುಕ್ತ ಸಂಸ್ಥೆಯಲ್ಲಿನ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಬೆಂಗಳೂರಿನಲ್ಲಿ ಮೂರು ವಿಶೇಷ ನ್ಯಾಯಾಲಯ...
ಬೆಂಗಳೂರಲ್ಲಿ 1,087 ವಿದೇಶಿಯರ ಅಕ್ರಮ ವಾಸಬೆಂಗಳೂರು ಮಹಾನಗರದಲ್ಲಿ ಒಟ್ಟಾರೆ 23,516 ವಿದೇಶಿಯರು ನೆಲೆಸಿದ್ದು, ಆ ಪೈಕಿ ವೀಸಾ ಅವಧಿ ಮುಕ್ತಾಯ...
ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿ ಮೇಲೆ ಅಪ್ರಾಪ್ತನಿಂದ ಲೈಂಗಿಕ ದೌರ್ಜನ್ಯಆರು ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ...
ಫೆ.23ರಂದು ಬರಗಾಲ ಸಮೀಕ್ಷೆಗೆ ಕೇಂದ್ರ ತಂಡ ಭೇಟಿ: ರು.1,417 ಕೋಟಿ ನೆರವಿಗೆ ರಾಜ್ಯದ ಮನವಿಹಿಂಗಾರು ಬೆಳೆ ವೈಫಲ್ಯ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಿರುವ ರಾಜ್ಯ ಸರ್ಕಾರ, ಕೇಂದ್ರದಿಂದ ರು.1.417 ಕೋಟಿ ನೆರವು...
28ಕ್ಕೆ ಕಸಾಪ ಚುನಾವಣೆ: ಅಭ್ಯರ್ಥಿಗಳಿಂದ ಮತಯಾಚನೆಇದೀಗ ಕನ್ನಡ ಸಾಹಿತ್ಯಾಭಿಮಾನಿಗಳ ದೃಷ್ಟಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಮೇಲೆ ನೆಟ್ಟಿದೆ. ಪರಿಷತ್ತಿನ 25ನೇ ಅಧ್ಯಕ್ಷ ಸ್ಥಾನಕ್ಕೆ...
ಜೋಗದ ಶರಾವತಿ ವಿದ್ಯುದಾಗಾರದಲ್ಲಿ ಬೆಂಕಿಶಿವಮೊಗ್ಗ ಜಿಲ್ಲೆಯಲ್ಲಿರುವ ಜೋಗದ ಶರಾವತಿ ವಿದ್ಯುದಾಗಾರದಲ್ಲಿ ಗುರುವಾರ ಅಗ್ನಿ ಅನಾಹುತ...
ಹುತಾತ್ಮ ಪಿಎಸ್ ಐ ಬಂಡೆ ಪತ್ನಿಗೆ ಬ್ರೈನ್ ಟ್ಯೂಮರ್: ನೆರವು ನೀಡುವಂತೆ ಸರ್ಕಾರಕ್ಕೆ ಮನವಿಹುತಾತ್ಮ ಪಿಎಸ್ ಐ ಮಲ್ಲಿಕಾರ್ಜುನ ಬಂಡೆ ಪತ್ನಿ ತೀವ್ರ ಆನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ...
ಮೇಕ್ ಇನ್ ಇಂಡಿಯಾ: ಕರ್ನಾಟಕದಲ್ಲಿ 9.7 ಲಕ್ಷ ಕೋಟಿ ರೂಪಾಯಿ ಹೂಡಿಕೆಯಶಸ್ಸು ಗಳಿಸಿದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನ ಕಳೆದು ಕೇವಲ ಹದಿನೈದು ದಿನಗಳಲ್ಲಿ ರಾಜ್ಯಕ್ಕೆ ಸುಮಾರು 1.33 ಲಕ್ಷ ಕೋಟಿ ರೂಪಾಯಿ ಬಂಡವಾಳ...
ಚಾರ್ಮಾಡಿ ಘಾಟ್ ನಲ್ಲಿ ಸಾವಿರಕ್ಕೂ ಹೆಚ್ಚು ಪ್ರಾಣ ಉಳಿಸಿದ ಹಸನಬ್ಬಚಾರ್ಮಾಡಿಘಾಟ್ ನಲ್ಲಿ ಎಲ್ಲೇ ಅಪಘಾತವಾದರೂ ಕೂಡಲೇ ಧಾವಿಸುವ ಈ ವ್ಯಕ್ತಿ ತತ್ ಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಅವರ ಪ್ರಾಣ ಉಳಿಸುತ್ತಾರೆ. ಹೀಗೆ ಇವರು ಉಳಿಸಿದ ಪ್ರಾಣದ ಸಂಖ್ಯೆ...
ಒಂದು ಹಂದಿ ಹಿಡಿಯಲು ಬಿಬಿಎಂಪಿಗೆ 550 ಖರ್ಚು!ಬಿಬಿಎಂಪಿಗೆ ನಾಯಿ ಹಿಡಿಯುವುದು, ಕಛೇರಿಯಲ್ಲಿರುವ ಇಲಿ ಹಿಡಿಯುವುದರ ತಲೆನೋವಿನ ಜೊತೆಗೆ ಇತ್ತೀಚಿನ ದಿನಗಳಲ್ಲಿ ಹಂದಿ ಹಿಡಿಯುವುದು ಸಹ ತಲೆನೋವಿನ ವಿಷಯವಾಗಿ ಪರಿಣಮಿಸಿದೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಮೂವರು ಸಾವುನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ...
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!